• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪೊಲೀಸ್ ಇಲಾಖೆಗೇ ‘ಲೇಡಿ ಕಾಮುಕಿ’ ಕಾಟ: ಹತ್ತಾರು ಇನ್ಸ್ ಪೆಕ್ಟರ್‌‌ಗಳ ಜೊತೆ ನಂಟು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 12:20 pm
in ದೇಶ
0 0
0
Untitled design 2025 12 21T121850.164

ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದೆ. ಕುಠೌಂಡ್ ಠಾಣೆಯಲ್ಲಿ ಪ್ರಭಾವಿ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ರೈ ಎಂಬುವವರು ತಮ್ಮ ರಿವಾಲ್ವರ್‌ನಿಂದ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಈ ಸಾವಿನ ಹಿಂದೆ ದೊಡ್ಡ ರಹಸ್ಯವೊಂದು ಬಯಲಾಗಿದೆ. ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ರೈ ಸಾವಿನ ಪ್ರಕರಣದ ತನಿಖೆ ವೇಳೆ ಮಹಿಳಾ ಕಾನ್ಸ್ಟೆಬಲ್ ಮೀನಾಕ್ಷಿ ಶರ್ಮಾ ಅವರೊಂದಿಗೆ ಸಂಬಂಧ ಹೊಂದಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.

ಘಟನೆಯ ವಿವರ

RelatedPosts

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಂಟು ಹೊಂದಿದ್ದ 5 ಸರ್ಕಾರಿ ನೌಕರರು ವಜಾ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ

ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ

ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು

ADVERTISEMENT
ADVERTISEMENT

ಪೊಲೀಸರ ಪ್ರಕಾರ, ಜಾಲೌನ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ರೈ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದು ಆತ್ಮಹತ್ಯೆಯೋ ಅಥವಾ ಸಾವಿಗೆ ಬೇರೆ ಕಾರಣವಿದೆಯೋ ಎಂಬುದರ ಬಗ್ಗೆ ಗೊಂದಲವಿತ್ತು. ಆದರೆ ಈ ಪ್ರಕರಣದ ತನಿಖೆ ಮುಂದುವರೆದಂತೆ ಹಲವು ಮಾಹಿತಿಗಳು ಹೊರಬಂದಿವೆ. ತನಿಖಾಧಿಕಾರಿಗಳು ಅರುಣ್ ಕುಮಾರ್ ಅವರ ಮೊಬೈಲ್ ಕರೆ ವಿವರಗಳು ಹಾಗೂ ಸಂಪರ್ಕ ವಿವರವನ್ನು ಪರಿಶೀಲಿಸಿದಾಗ, ಮಹಿಳಾ ಪೇದೆ ಮೀನಾಕ್ಷಿ ಶರ್ಮಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬುದು ಬೆಳಕಿಗೆ ಬಂದಿದೆ.

ಮೀನಾಕ್ಷಿಗೆ ಕರೆ ಮಾಡಿದ್ದ ಇನ್ಸ್ ಪೆಕ್ಟರ್ ಅರುಣ್

ಅರುಣ್ ಕುಮಾರ್ ಅವರು ಮೀನಾಕ್ಷಿಗೆ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿರುವ ದಾಖಲೆಗಳು ಲಭ್ಯವಾಗಿವೆ. ಇದರೊಂದಿಗೆ, ಮೀನಾಕ್ಷಿ ಶರ್ಮಾ ಅವರ ಮೊಬೈಲ್ ಫೋನ್ ಪರಿಶೀಲನೆಯ ವೇಳೆ, ಅರುಣ್ ಮಾತ್ರವಲ್ಲದೆ ವಿವಿಧ ಜಿಲ್ಲೆಗಳ ಸಬ್ ಇನ್ಸ್‌ಪೆಕ್ಟರ್‌ಗಳು, ಇನ್ಸ್‌ಪೆಕ್ಟರ್‌ಗಳು ಹಾಗೂ ಕೆಲ ಪುರುಷ ಪೇದೆಗಳೊಂದಿಗೆ ನಡೆಸಿದ ವಿಡಿಯೋ ಕಾಲ್‌ಗಳ ರೆಕಾರ್ಡಿಂಗ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಡಿಯೋ ಸಂಭಾಷಣೆಗಳನ್ನು ಮೀನಾಕ್ಷಿ ಉದ್ದೇಶಪೂರ್ವಕವಾಗಿ ಸಂಗ್ರಹಿಸಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಪೊಲೀಸರಿಗೆ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ

ಈ ರೆಕಾರ್ಡಿಂಗ್‌ಗಳನ್ನು ಆಧಾರವಾಗಿ ಬಳಸಿಕೊಂಡು ಕೆಲ ಪೊಲೀಸ್ ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪವಿದೆ. ಮೃತ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ರೈ ಅವರ ಬಳಿ ಸುಮಾರು 25 ಲಕ್ಷ ರೂಪಾಯಿ ಹಣದ ಬೇಡಿಕೆ ಇಡಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಹಣದ ಒತ್ತಡ ಮತ್ತು ಮಾನಸಿಕ ಕಿರುಕುಳವೇ ಅರುಣ್ ಕುಮಾರ್ ಅವರ ಆತ್ಮಹತ್ಯೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T225407.674
    ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ
    January 13, 2026 | 0
  • Untitled design 2026 01 13T174323.970
    ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಂಟು ಹೊಂದಿದ್ದ 5 ಸರ್ಕಾರಿ ನೌಕರರು ವಜಾ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ
    January 13, 2026 | 0
  • Untitled design 2026 01 13T164449.935
    ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ
    January 13, 2026 | 0
  • Untitled design 2026 01 13T162346.486
    ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು
    January 13, 2026 | 0
  • Untitled design 2026 01 13T154511.852
    ಓದಿನಲ್ಲಿ ಮುಂದಿದ್ದನೆಂದು ಸಹಪಾಠಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿಗಳು
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version