• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2026 - 11:41 pm
in Flash News, ದೇಶ
0 0
0
Untitled design 2026 06 27T234440.366

RelatedPosts

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

ADVERTISEMENT
ADVERTISEMENT

ಲಖನೌ/ಜಾಲೌನ್: ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಓರೈ ಪೊಲೀಸ್ ಠಾಣೆಯಲ್ಲಿ ಇಬ್ಬರು ಕಾನ್ಸ್ಟೇಬಲ್‌ಗಳು ಆತ್ಮೀಯವಾಗಿ ವರ್ತಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹಿಳಾ ಕಾನ್ಸ್ಟೇಬಲ್ ತಮ್ಮ ಪುರುಷ ಸಹೋದ್ಯೋಗಿಯನ್ನು ಹಿಂದಿನಿಂದ ಅಪ್ಪಿಕೊಂಡು, ಆತ್ಮೀಯವಾಗಿ ಮಾತನಾಡುತ್ತಿರುವ ದೃಶ್ಯವನ್ನು ಕಾಣಬಹುದು. ಈ ಘಟನೆ ತಡರಾತ್ರಿ ನಡೆದಿದ್ದು, ಕರ್ತವ್ಯದ ವೇಳೆ ಇಬ್ಬರೂ ಸಾಮಾನ್ಯ ಉಡುಪಿನಲ್ಲಿದ್ದರು. ಆದರೆ ಪುರುಷ ಕಾನ್ಸ್ಟೇಬಲ್ ಕರ್ತವ್ಯದಲ್ಲಿದ್ದನು ಎನ್ನಲಾಗಿದೆ.

ಏನಿದ್ದು ಆ ವೈರಲ್ ವಿಡಿಯೋದಲ್ಲಿ?

ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದ್ದು, ಕಂಪ್ಯೂಟರ್ ಕೆಲಸದಲ್ಲಿ ನಿರತನಾಗಿದ್ದ ಪುರುಷ ಕಾನ್ಸ್ಟೇಬಲ್ ಅರವಿಂದ್ ಅವರ ಬಳಿಗೆ ಮಹಿಳಾ ಕಾನ್ಸ್ಟೇಬಲ್ ಬಂದು ಅವರ ಹಿಂದಿನಿಂದ ಅಪ್ಪಿಕೊಳ್ಳುತ್ತಾರೆ. ನಂತರ ಇಬ್ಬರೂ ಠಾಣೆಯೊಳಗೆ ಆತ್ಮೀಯವಾಗಿ ಮಾತನಾಡುತ್ತಾ, ನಡೆದಾಡುತ್ತಿರುವ ದೃಶ್ಯವೂ ಈ ವಿಡಿಯೋದಲ್ಲಿದೆ. ಈ ದೃಶ್ಯವನ್ನು ಸೋರಿಕೆ ಮಾಡಿದವರು ಯಾರು ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ ಕೆಲವು ವರದಿಗಳ ಪ್ರಕಾರ, ಕರ್ತವ್ಯದಲ್ಲಿದ್ದ ಸಹೋದ್ಯೋಗಿಯೊಬ್ಬರು ಈ ಸಿಸಿಟಿವಿ ದೃಶ್ಯವನ್ನು ಮೊಬೈಲ್‌ಲ್ಲಿ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

🚨 उत्तर प्रदेश पुलिस का रोमांस करते हुए CCTV

जालौन की उरई कोतवाली का एक कथित CCTV वीडियो सामने आया है जिसमें ड्यूटी के दौरान एक महिला व पुरुष पुलिसकर्मी आपस में रोमांटिक मूड में दिखाई दे रहे है।

ड्यूटी दौरान अनुशासन न होना और उत्तर प्रदेश की कार्यशैली को दर्शाता है। pic.twitter.com/hT2NFVWVCH

— Adv Deepak Babu (@dbabuadvocate) June 25, 2026

ಪೊಲೀಸ್ ಇಲಾಖೆ ಕ್ರಮ

ವೈರಲ್ ವಿಡಿಯೋ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಜಾಲೌನ್ ಪೊಲೀಸ್ ವರಿಷ್ಠಾಧಿಕಾರಿಗಳು ಪುರುಷ ಕಾನ್ಸ್ಟೇಬಲ್ ಅರವಿಂದ್ ಅವರನ್ನು ತಕ್ಷಣ ಅಮಾನತುಗೊಳಿಸಲಾಯಿತು. ಶಿಸ್ತುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಅರವಿಂದ್ ಅವರನ್ನು ಅಮಾನತುಗೊಳಿಸಲಾಯಿತು.  ಅಲ್ಲದೇ, ಘಟನೆಯ ಸಂಪೂರ್ಣ ತನಿಖೆಯನ್ನು ನಗರ ಉಪವಿಭಾಗಾಧಿಕಾರಿ (SDM) ಅವರಿಗೆ ವಹಿಸಿಕೊಡಲಾಗಿದೆ. ತನಿಖಾ ವರದಿ ಬಂದ ನಂತರವೇ ಮುಂದಿನ ಶಿಸ್ತುಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಆದರೆ, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಪುರುಷ ಕಾನ್ಸ್ಟೇಬಲ್ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದ್ದು, ಮಹಿಳಾ ಕಾನ್ಸ್ಟೇಬಲ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. “ಇಬ್ಬರೂ ಸಮಾನವಾಗಿ ಅಪರಾಧ ಮಾಡಿದ್ದಾರೆ. ಆದರೆ ಮಹಿಳೆಗೆ ಶಿಸ್ತುಕ್ರಮವಿಲ್ಲ, ಪುರುಷನಿಗೆ ಮಾತ್ರ ಅಮಾನತು ಎಂದರೆ ಅದು ಸ್ಪಷ್ಟ ಲಿಂಗ ತಾರತಮ್ಯ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಪೊಲೀಸ್ ಠಾಣೆಗಳ ಗೌರವವನ್ನು ಉಳಿಸುವ ನಿಟ್ಟಿನಲ್ಲಿ ಕಠಿಣ ಕ್ರಮಗಳ ಅಗತ್ಯವಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. “ಇಂತಹ ವರ್ತನೆಗಳು ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕುಂದು ತರುತ್ತವೆ. ಎಲ್ಲರೂ ತಮ್ಮ ವೈಯಕ್ತಿಕ ಬದುಕು ಮತ್ತು ಕರ್ತವ್ಯದ ನಡುವೆ ಅಂತರ ಕಾಯ್ದುಕೊಳ್ಳಬೇಕು” ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
  • Untitled design 2026 06 27T203957.811
    ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version