• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಂವರ್ಕ್ ಮಾಡದಿದ್ದಕ್ಕೆ ಬಾಸುಂಡೆ ಬರುವ ಹಾಗೆ 150 ಬಾರಿ ಹೊಡೆದ ಶಿಕ್ಷಕ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 7, 2026 - 10:00 pm
in Flash News, ದೇಶ
0 0
0
Untitled design 2026 02 07T215746.278

RelatedPosts

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ADVERTISEMENT
ADVERTISEMENT

ಲಖನೌ: ಕೇವಲ ಹೋಂವರ್ಕ್ (Homework) ಪೂರ್ಣಗೊಳಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಎರಡನೇ ತರಗತಿಯ ಎಳೆಯ ಬಾಲಕನ ಮೇಲೆ ಇಂಗ್ಲಿಷ್ ಶಿಕ್ಷಕನೊಬ್ಬ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.

ಗೊಂಡಾ ಜಿಲ್ಲೆಯ ಕರ್ನೈಲಗಂಜ್ ಪ್ರದೇಶದ ಎಂಆರ್‌ಜಿ (MRG) ಎಂಬ ಖಾಸಗಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿ ಶಿಕ್ಷಕನನ್ನು ಪ್ರಖರ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಶಾಲೆಯಲ್ಲಿ ಇಂಗ್ಲಿಷ್ ವಿಷಯವನ್ನು ಬೋಧಿಸುತ್ತಿದ್ದನು. ಎರಡನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಇಂಗ್ಲಿಷ್ ಹೋಂವರ್ಕ್ ಮಾಡಿರಲಿಲ್ಲ. ಇದನ್ನೇ ನೆಪವಾಗಿರಿಸಿಕೊಂಡ ಪ್ರಖರ್ ಸಿಂಗ್, ಮಗುವಿನ ಮೇಲೆ ವಿಕೃತಿ ಮೆರೆದಿದ್ದಾನೆ. ಬಾಲಕನ ಕಾಲುಗಳ ಮೇಲೆ ಪದೇ ಪದೆ ಬಲವಾಗಿ ಹೊಡೆದ ಪರಿಣಾಮ, ಕಾಲುಗಳು ಊದಿಕೊಂಡಿದ್ದು ತೀವ್ರ ರಕ್ತಗಾಯಗಳಾಗಿವೆ.

ಶಾಲೆಯಿಂದ ಮನೆಗೆ ಮರಳಿದ ಬಾಲಕ ಕುಂಟುತ್ತಾ ನಡೆಯುತ್ತಿರುವುದನ್ನು ಕಂಡು ತಂದೆ-ತಾಯಿ ಗಾಬರಿಗೊಂಡಿದ್ದಾರೆ. ಮಗುವಿನ ಪ್ಯಾಂಟ್ ಮೇಲಕ್ಕೆತ್ತಿ ನೋಡಿದಾಗ ಪೋಷಕರು ಬೆಚ್ಚಿಬಿದ್ದಿದ್ದಾರೆ. ಮಗುವಿನ ಎರಡು ಕಾಲುಗಳ ಮೇಲೆ ನೂರಾರು ಗಾಯದ ಗುರುತುಗಳಿದ್ದವು. ನೋವಿನಿಂದ ಮಗು ನರಳುತ್ತಿತ್ತು. ತಕ್ಷಣವೇ ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿದ ಪೋಷಕರು, ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನೆ ವರದಿಯಾಗುತ್ತಿದ್ದಂತೆ ಎಚ್ಚೆತ್ತ ಶಾಲಾ ಪ್ರಾಂಶುಪಾಲರು, ಆರೋಪಿ ಶಿಕ್ಷಕ ಪ್ರಖರ್ ಸಿಂಗ್‌ನನ್ನು ಸೇವೆಯಿಂದ ತಕ್ಷಣವೇ ವಜಾಗೊಳಿಸಿದ್ದಾರೆ. ಇತ್ತ ಪೊಲೀಸರು ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ನೈಲಗಂಜ್ ಸರ್ಕಲ್ ಆಫೀಸರ್ ಅಭಿಷೇಕ್ ದಬಾಚಾ ಅವರ ಪ್ರಕಾರ, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 115(2), 351(3) ಮತ್ತು 352ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 04T142613.698

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
April 4, 2026 - 2:33 pm
0

Untitled design 2026 04 04T134635.711

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
April 4, 2026 - 2:06 pm
0

Untitled design 2026 04 04T132210.568

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 4, 2026 - 1:31 pm
0

Untitled design 2026 04 04T131356.696

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

by ಶಾಲಿನಿ ಕೆ. ಡಿ
April 4, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 04T142613.698
    “ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌
    April 4, 2026 | 0
  • Untitled design 2026 04 04T134635.711
    RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    April 4, 2026 | 0
  • Untitled design 2026 04 04T132210.568
    ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್
    April 4, 2026 | 0
  • Untitled design 2026 04 04T131356.696
    ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು
    April 4, 2026 | 0
  • Untitled design 2026 04 04T122944.769
    RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version