• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದೇ ರೋಲ್ ನಂಬರ್, ಇಬ್ಬರು ಅಭ್ಯರ್ಥಿಗಳು: UPSC 301ನೇ ರ್ಯಾಂಕ್‌ಗಾಗಿ ಇಬ್ಬರ ನಡುವೆ ಜಿದ್ದಾಜಿದ್ದಿ..!

admin by admin
March 8, 2026 - 8:28 pm
in Flash News, ದೇಶ
0 0
0
Untitled design (98)

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಫಲಿತಾಂಶವೆಂದರೆ ಅದು ಕೇವಲ ಅಂಕಗಳ ಪಟ್ಟಿಯಲ್ಲ, ಸಾವಿರಾರು ಅಭ್ಯರ್ಥಿಗಳ ಕನಸು. ಆದರೆ, 2025ರ ಫಲಿತಾಂಶದಲ್ಲಿ 301ನೇ ರ್ಯಾಂಕ್ ಪಟ್ಟಿಯ ಸುತ್ತ ನಡೆದಿರುವ ಘಟನೆ ವಿವಾದ ಸೃಷ್ಟಿ ಮಾಡಿದೆ. ಒಂದೇ ಹೆಸರಿನ ಇಬ್ಬರು ಯುವತಿಯರು ನಾನೇ 301ನೇ ರ್ಯಾಂಕ್ ವಿಜೇತೆ ಎಂದು ಕಿತ್ತಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಅಧಿಕೃತ ಮೆರಿಟ್ ಪಟ್ಟಿಯ ಪ್ರಕಾರ, ರೋಲ್ ನಂಬರ್ 0856794 ಹೊಂದಿರುವ ಆಕಾಂಕ್ಷಾ ಸಿಂಗ್ ಎಂಬ ಅಭ್ಯರ್ಥಿ 301ನೇ ರ್ಯಾಂಕ್ ಪಡೆದಿದ್ದಾರೆ. ಆದರೆ, ಉತ್ತರ ಪ್ರದೇಶದ ಗಾಜಿಪುರ ಮೂಲದ ಒಬ್ಬ ಆಕಾಂಕ್ಷಾ ಸಿಂಗ್ ಮತ್ತು ಬಿಹಾರದ ಅರಾ ಮೂಲದ ಮತ್ತೊಬ್ಬ ಆಕಾಂಕ್ಷಾ ಸಿಂಗ್ ಇಬ್ಬರೂ ತಾವೇ ಆ ಅದೃಷ್ಟವಂತೆ ಎಂದು ಹೇಳಿಕೊಂಡಿದ್ದಾರೆ. ವಿಶೇಷವೆಂದರೆ, ಬಿಹಾರದ ಆಕಾಂಕ್ಷಾ ಅವರು ರಣವೀರ್ ಸೇನೆಯ ಮಾಜಿ ಮುಖ್ಯಸ್ಥ ಬ್ರಹೇಶ್ವರ್ ಮುಖಿಯಾ ಅವರ ಮೊಮ್ಮಗಳಾಗಿದ್ದು, ಇವರ ಮನೆಯಲ್ಲಿ ಈಗಾಗಲೇ ವಿಜಯೋತ್ಸವ ಕೂಡ ನಡೆದುಹೋಗಿದೆ.

RelatedPosts

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ADVERTISEMENT
ADVERTISEMENT
ಕ್ಯೂಆರ್ ಕೋಡ್ (QR Code) ಬಿಚ್ಚಿಟ್ಟ ಸತ್ಯ

ಇಬ್ಬರ ಪ್ರವೇಶ ಪತ್ರಗಳನ್ನು ಮೇಲ್ನೋಟಕ್ಕೆ ನೋಡಿದಾಗ ರೋಲ್ ನಂಬರ್ ಒಂದೇ ಆಗಿರುವುದು ಕಂಡುಬಂದು ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಯುಪಿಎಸ್‌ಸಿಯಂತಹ ಉನ್ನತ ಸಂಸ್ಥೆಯಲ್ಲಿ ಇಂತಹ ತಪ್ಪು ಸಾಧ್ಯವೇ ಎಂಬ ಪ್ರಶ್ನೆ ಮೂಡಿತ್ತು. ಆದರೆ ತಾಂತ್ರಿಕ ತನಿಖೆ ನಡೆಸಿದಾಗ ಅಸಲಿ ಸತ್ಯ ಹೊರಬಿದ್ದಿದೆ.

ಗಾಜಿಪುರದ ಆಕಾಂಕ್ಷಾ ಇವರ ಪ್ರವೇಶ ಪತ್ರದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಾಗ ಅದು ಅಧಿಕೃತ ರೋಲ್ ನಂಬರ್ (0856794) ಮತ್ತು ಯುಪಿಎಸ್‌ಸಿ ಡೇಟಾಬೇಸ್‌ಗೆ ನಿಖರವಾಗಿ ಹೊಂದಿಕೆಯಾಗಿದೆ.ಇನ್ನೂ ಬಿಹಾರದ ಆಕಾಂಕ್ಷಾ ಅವರ ದಾಖಲೆಗಳಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಾಗ ಬೇರೆಯದೇ ರೋಲ್ ನಂಬರ್ ಕಾಣಿಸಿಕೊಂಡಿದೆ. ಇದರಿಂದಾಗಿ ಇವರು ದಾಖಲೆಗಳನ್ನು ತಿದ್ದುಪಡಿ (Document Tampering) ಮಾಡಿರುವ ಸಾಧ್ಯತೆ ದಟ್ಟವಾಗಿದೆ.

ಡಿಜಿಟಲ್ ಯುಗದಲ್ಲಿ ಫೋಟೋಶಾಪ್ ಅಥವಾ ಇತರ ತಂತ್ರಜ್ಞಾನ ಬಳಸಿ ಅಧಿಕೃತ ದಾಖಲೆಗಳನ್ನು ನಕಲು ಮಾಡುವುದು ಕಾನೂನುಬಾಹಿರ. ಗಾಜಿಪುರದ ಆಕಾಂಕ್ಷಾ ಸಿಂಗ್ ಈಗಾಗಲೇ ನನ್ನ ಗುರುತನ್ನು ಕಳ್ಳತನ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇನ್ನೊಂದೆಡೆ, ಬಿಹಾರದ ಅಭ್ಯರ್ಥಿ ಸದ್ಯಕ್ಕೆ ಯಾವುದೇ ಸ್ಪಷ್ಟನೆ ನೀಡದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಯುಪಿಎಸ್‌ಸಿ ಇಂತಹ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ. ಬಯೋಮೆಟ್ರಿಕ್ ಡೇಟಾ, ಸಂದರ್ಶನದ ವಿಡಿಯೋ ದಾಖಲೆಗಳು ಮತ್ತು ತಂದೆಯ ಹೆಸರಿನ ಆಧಾರದ ಮೇಲೆ ಅಂತಿಮವಾಗಿ ನಕಲಿ ಅಭ್ಯರ್ಥಿಯನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದು ಖಚಿತ. ಸದ್ಯಕ್ಕೆ ತಾಂತ್ರಿಕ ಸಾಕ್ಷ್ಯಗಳು ಉತ್ತರ ಪ್ರದೇಶದ ಆಕಾಂಕ್ಷಾ ಪರವಾಗಿದ್ದು, ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version