• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಈ ವಸ್ತುಗಳ ಮೇಲೆ ಟ್ಯಾಕ್ಸ್ ಕಡಿತ, ರಿಯಾಯಿತಿ ಪಡೆದ ಸರಕುಗಳ ಪಟ್ಟಿ ಇಲ್ಲಿದೆ!

admin by admin
February 7, 2026 - 11:52 am
in ದೇಶ, ವಿದೇಶ
0 0
0
BeFunky collage 2026 02 07T115115.614

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಘರ್ಷಕ್ಕೆ ಅಂತ್ಯ ಬಂದಿದೆ. ಟ್ರಂಪ್ ಆಡಳಿತದಲ್ಲಿ ಏರಿಕೆಯಾದ ಸುಂಕಗಳನ್ನು ಕಡಿಮೆ ಮಾಡುವ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಎರಡೂ ದೇಶಗಳು ಸಹಿ ಹಾಕಿವೆ. ಈ ಒಪ್ಪಂದದಿಂದ ಭಾರತದ ಹಲವು ಪ್ರಮುಖ ರಫ್ತು ವಸ್ತುಗಳಿಗೆ ಅಮೆರಿಕದಲ್ಲಿ ದೊಡ್ಡ ರಿಯಾಯಿತಿ ಸಿಗಲಿದೆ.

ಭಾರತದ ವಸ್ತುಗಳ ಮೇಲೆ ಸುಂಕ ಕಡಿತ :

RelatedPosts

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು

ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

ADVERTISEMENT
ADVERTISEMENT

ಈ ಹಿಂದೆ ಏಪ್ರಿಲ್ 2 ರಂದು ಹೊರಡಿಸಲಾದ ಆದೇಶದಲ್ಲಿ ಭಾರತೀಯ ಸರಕುಗಳ ಮೇಲೆ ವಿಧಿಸಲಾಗಿದ್ದ ಶೇ. 25ರವರೆಗಿನ ಸುಂಕವನ್ನು ಈಗ ಶೇ. 18ಕ್ಕೆ ಇಳಿಸಲಾಗಿದೆ. ಇದರಿಂದ ಭಾರತದ ರಫ್ತು ಉದ್ಯಮಗಳಿಗೆ ದೊಡ್ಡ ಪ್ರಯೋಜನವಾಗಲಿದೆ.

ರಿಯಾಯಿತಿ ಪಡೆದ ಪ್ರಮುಖ ಭಾರತೀಯ ರಫ್ತು ವಸ್ತುಗಳು:

ಜವಳಿ ಉತ್ಪನ್ನಗಳು , ಚಪ್ಪಲಿ ಮತ್ತು ಪಾದರಕ್ಷೆಗಳು , ಕರಕುಶಲ ವಸ್ತುಗಳು , ಪ್ಲಾಸ್ಟಿಕ್ ಉತ್ಪನ್ನಗಳು, ಸಾವಯವ ರಾಸಾಯನಿಕಗಳು,ಗೃಹೋಪಯೋಗಿ ವಸ್ತುಗಳು ,ಸಾಮಾನ್ಯ ಔಷಧಗಳು , ವಜ್ರಗಳು ಮತ್ತು ರತ್ನಗಳು, ವಿಮಾನಗಳ ಬಿಡಿಭಾಗಗಳು

ಈ ರಿಯಾಯಿತಿಯಿಂದ ಅಮೆರಿಕದ ಮಾರುಕಟ್ಟೆಯಲ್ಲಿ ಭಾರತೀಯ ಉತ್ಪನ್ನಗಳ ಬೆಲೆ ಕಡಿಮೆಯಾಗಿ, ಬೇಡಿಕೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಜವಳಿ, ಚಪ್ಪಲಿ, ಕರಕುಶಲ ಮತ್ತು ಫಾರ್ಮಾ ಉದ್ಯಮಗಳಿಗೆ ಇದು ದೊಡ್ಡ ಬೂಸ್ಟ್ ಆಗಲಿದೆ.

ಭಾರತವು ಅಮೆರಿಕಕ್ಕೆ ನೀಡಿದ ರಿಯಾಯಿತಿಗಳು

ವ್ಯಾಪಾರ ಒಪ್ಪಂದದಲ್ಲಿ ‘ಗಿವ್ ಅಂಡ್ ಟೇಕ್’ ಇರುತ್ತದೆ. ಭಾರತವೂ ಅಮೆರಿಕದ ಹಲವು ವಸ್ತುಗಳಿಗೆ ಸುಂಕ ರಿಯಾಯಿತಿ ನೀಡಿದೆ. ಪ್ರಮುಖವಾಗಿ:

ಸಂಸ್ಕರಿಸಿದ ಧಾನ್ಯಗಳು, ಕೆಂಪು ಜೋಳ ,  ಬಾದಾಮಿ, ಗೋಡಂಬಿ, ಪಿಸ್ತಾ, ಹಣ್ಣುಗಳ, ಸೋಯಾಬೀನ್ ಎಣ್ಣೆ ,ಅಮೆರಿಕನ್ ಮದ್ಯದ ಮೇಲೆ ಸುಂಕ ಇಳಿಕೆ.

5 ವರ್ಷಗಳಲ್ಲಿ 500 ಬಿಲಿಯನ್ ಡಾಲರ್ ಖರೀದಿ ಗುರಿ

ಒಪ್ಪಂದದ ಅತಿ ದೊಡ್ಡ ಹೈಲೈಟ್ ಇದು ಮುಂದಿನ 5 ವರ್ಷಗಳಲ್ಲಿ ಭಾರತ ಅಮೆರಿಕದಿಂದ 500 ಬಿಲಿಯನ್ ಡಾಲರ್ ಮೌಲ್ಯದ ವಸ್ತುಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. ಇದರಲ್ಲಿ ಪ್ರಮುಖವಾಗಿ ಸೇರಿರುವವು:

ಇಂಧನ ಉತ್ಪನ್ನಗಳು, ವಿಮಾನಗಳು ಮತ್ತು ಅವುಗಳ ಬಿಡಿಭಾಗಗಳು, ಅಪರೂಪದ ಖನಿಜಗಳು,  ತಾಂತ್ರಿಕ ಉಪಕರಣಗಳು, ಕಲ್ಲಿದ್ದಲು

ಈ ಒಪ್ಪಂದವು ಎರಡೂ ದೇಶಗಳ ವ್ಯಾಪಾರ ಸಂಬಂಧಗಳನ್ನು ಹೊಸ ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

Untitled design (10)

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

by ಕವಿತಾ
August 8, 2026 - 9:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು
    August 8, 2026 | 0
  • Untitled design (10)
    ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!
    August 8, 2026 | 0
  • Untitled design (8)
    ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು
    August 8, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (29)
    ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version