• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತಕ್ಕೆ ಅಮೆರಿಕದಿಂದ ತೆರಿಗೆ ಶಾಕ್: ಶೇ.25ರಷ್ಟು ಸುಂಕ ಹೇರಿದ ಟ್ರಂಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2025 - 7:00 pm
in Flash News, ದೇಶ, ವಿದೇಶ
0 0
0
Untitled design 2025 07 30t190145.518

ವಾಷಿಂಗ್ಟನ್‌ (ಜು.30, 2025): ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಸಂಬಂಧಗಳು ಹೊಸ ತಿರುವು ಪಡೆದುಕೊಂಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ರಫ್ತುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರ ಆಗಸ್ಟ್ 1, 2025ರಿಂದ ಜಾರಿಗೆ ಬರಲಿದೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುಥ್‌ ಸೋಶಿಯಲ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ, “ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ಅವರೊಂದಿಗೆ ಬಹಳ ಕಡಿಮೆ ವ್ಯವಹಾರ ಮಾಡಿದ್ದೇವೆ ಎಂಬುದನ್ನು ನೆನಪಿಡಿ, ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚು. ಮತ್ತು ವಿಶ್ವದಲ್ಲೇ ಅತ್ಯಧಿಕವಾಗಿವೆ ಮತ್ತು ಅವರು ಯಾವುದೇ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರವಾದ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ. ಅಲ್ಲದೆ, ಅವರು ಯಾವಾಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲನ್ನು ರಷ್ಯಾದಿಂದ ಖರೀದಿಸಿದ್ದಾರೆ. ರಷ್ಯಾ ಉಕ್ರೇನ್‌ನಲ್ಲಿ ಹತ್ಯೆಯನ್ನು ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಸಮಯದಲ್ಲಿ ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರಾಗಿದ್ದಾರೆ. ಇವೆಲ್ಲವೂ ಒಳ್ಳೆಯ ವಿಚಾರವಲ್ಲ. ಆದ್ದರಿಂದ ಭಾರತವು ಆಗಸ್ಟ್ 1 ರಿಂದ 25% ಸುಂಕ ಹಾಗೂ ಅದರೊಂದಿಗೆ ಪೆನಾಲ್ಟಿಯನ್ನೂ ಹೊಂದಿರಲಿದೆ. ಈ ವಿಷಯದ ಬಗ್ಗೆ ನೀವು ಗಮನ ನೀಡಿದ್ದಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ.

RelatedPosts

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

ಅಮಿತ್ ಶಾ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ: ಪ್ರಿಯಾಂಕಾ ಗಾಂಧಿ

ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ

ADVERTISEMENT
ADVERTISEMENT

ಈ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು ಶೇ.22.8ರಷ್ಟು ಹೆಚ್ಚಾಗಿ $25.51 ಬಿಲಿಯನ್‌ಗೆ ತಲುಪಿದೆ. ಇದೇ ಅವಧಿಯಲ್ಲಿ ಆಮದು ಶೇ.11.68ರಷ್ಟು ಏರಿಕೆಯಾಗಿ $12.86 ಬಿಲಿಯನ್ ಆಗಿದೆ. ಈ ಅಂಕಿಅಂಶಗಳು ಎರಡು ದೇಶಗಳ ನಡುವಿನ ವ್ಯಾಪಾರ ಸಂಬಂಧದ ಬೆಳವಣಿಗೆಯನ್ನು ತೋರಿಸುತ್ತವೆ. ಆದರೆ, ಹೊಸ ಸುಂಕವು ಈ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು.

ಭಾರತ ಮತ್ತು ಅಮೆರಿಕದ ಅಧಿಕಾರಿಗಳು ತಿಂಗಳುಗಳಿಂದ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚಿಸುತ್ತಿದ್ದಾರೆ. ಆದರೆ, ಅಂತಿಮ ಒಪ್ಪಂದ ಇನ್ನೂ ರೂಪುಗೊಂಡಿಲ್ಲ. ಟ್ರಂಪ್, ಭಾರತೀಯ ಮಾರುಕಟ್ಟೆಗೆ ಅಮೆರಿಕದ ಸರಕುಗಳಿಗೆ ಹೆಚ್ಚಿನ ಪ್ರವೇಶಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಈ ಒತ್ತಡದ ಭಾಗವಾಗಿಯೇ ಈ ಸುಂಕ ಘೋಷಣೆಯಾಗಿದೆ ಎಂದು ತಿಳಿದುಬಂದಿದೆ. ಈ ವರ್ಷದ ಆರಂಭದಲ್ಲಿ ಟ್ರಂಪ್ ಶೇ.26ರಷ್ಟು ಸುಂಕವನ್ನು ಘೋಷಿಸಿದ್ದರು. ಆದರೆ ನಂತರ ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಇತ್ತೀಚಿನ ಎಸ್‌ಬಿಐ ಅಧ್ಯಯನವು ಶೇ.20ರಷ್ಟು ಸ್ಥಿರ ಸುಂಕವು ಭಾರತದ ಜಿಡಿಪಿಯ ಮೇಲೆ 0.5% ನಷ್ಟವನ್ನುಂಟುಮಾಡಬಹುದು ಎಂದು ಎಚ್ಚರಿಕೆ ನೀಡಿದೆ. ಶೇ.25ರಷ್ಟು ಸುಂಕವು ಇನ್ನಷ್ಟು ಗಂಭೀರ ಪರಿಣಾಮ ಬೀರಬಹುದು. ಸುಂಕದಲ್ಲಿ ಪ್ರತಿ 1% ಹೆಚ್ಚಳವು ರಫ್ತು ಪ್ರಮಾಣದಲ್ಲಿ 0.5% ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 16T222929.655

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

by ಶ್ರೀದೇವಿ ಬಿ. ವೈ
April 16, 2026 - 10:36 pm
0

BeFunky collage (100)

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

by ಶ್ರೀದೇವಿ ಬಿ. ವೈ
April 16, 2026 - 9:53 pm
0

BeFunky collage (99)

ಅಮಿತ್ ಶಾ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ: ಪ್ರಿಯಾಂಕಾ ಗಾಂಧಿ

by ಶ್ರೀದೇವಿ ಬಿ. ವೈ
April 16, 2026 - 9:34 pm
0

BeFunky collage (98)

ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ

by ಶ್ರೀದೇವಿ ಬಿ. ವೈ
April 16, 2026 - 8:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (86)
    ಮಹಿಳೆಯರಿಗೆ ಮೀಸಲಾತಿ ರಾಜಕೀಯವಲ್ಲ, ದೇಶದ ಶ್ರೇಯಸ್ಸು: ಪ್ರಧಾನಿ ಮೋದಿ
    April 16, 2026 | 0
  • Untitled design 2026 04 16T145852.855
    ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?
    April 16, 2026 | 0
  • Untitled design 2026 04 16T141346.880
    ಕ್ಷೇತ್ರ ಪುನರ್‌ವಿಂಗಡಣೆ ವಿಧೇಯಕ ವಿರುದ್ಧ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟು ಹಾಕಿದ ಸಿಎಂ ಸ್ಟಾಲಿನ್‌
    April 16, 2026 | 0
  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T134848.899
    ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version