• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

admin by admin
February 11, 2026 - 6:19 pm
in Flash News, ದೇಶ, ವಿದೇಶ
0 0
0
Untitled design 2026 02 11T181812.657

RelatedPosts

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ

ಇಂಗ್ಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಎಂಟ್ರಿ!

ADVERTISEMENT
ADVERTISEMENT

ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭೂಪಟಗಳ ವಿವಾದ ಹೊಸದೇನಲ್ಲ. ಆದರೆ, ದೊಡ್ಡಣ್ಣ ಅಮೆರಿಕ ಭಾರತದ ಅವಿಭಾಜ್ಯ ಅಂಗಗಳಾದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಅಕ್ಸಾಯ್ ಚಿನ್ ಪ್ರದೇಶಗಳನ್ನು ಭಾರತದ ಭೂಪಟದ ಭಾಗವಾಗಿ ತೋರಿಸಿ, ನಂತರ ಆ ಪೋಸ್ಟ್ ಅನ್ನು ಡಿಲಿಟ್ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಘಟನೆಯ ಹಿನ್ನೆಲೆ:

ಫೆಬ್ರವರಿ 7 ರಂದು ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಭಾಗವಾಗಿ ಅಮೆರಿಕದ ಯುಎಸ್‌ಟಿಆರ್ ತನ್ನ ಅಧಿಕೃತ ‘X’ ಖಾತೆಯಲ್ಲಿ ಒಂದು ಗ್ರಾಫಿಕ್ ಪೋಸ್ಟ್ ಹಂಚಿಕೊಂಡಿತ್ತು. ಇದರಲ್ಲಿ ಅಮೆರಿಕದ ರಫ್ತುಗಳ ಮೇಲೆ ಭಾರತವು ಸುಂಕ ಕಡಿತಗೊಳಿಸಿರುವುದನ್ನು ವಿವರಿಸಲಾಗಿತ್ತು. ಈ ಗ್ರಾಫಿಕ್‌ನಲ್ಲಿ ಬಳಸಲಾಗಿದ್ದ ಭಾರತದ ನಕ್ಷೆಯಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಸಂಪೂರ್ಣ ಭಾಗವನ್ನು (PoK ಮತ್ತು ಅಕ್ಸಾಯ್ ಚಿನ್ ಸೇರಿದಂತೆ) ಭಾರತದ ಗಡಿಯೊಳಗೆ ತೋರಿಸಲಾಗಿತ್ತು.

ಅಚ್ಚರಿ ಮೂಡಿಸಿದ್ದ ಅಮೆರಿಕದ ನಡೆ:

ಸಾಮಾನ್ಯವಾಗಿ ಅಮೆರಿಕದ ಅಧಿಕೃತ ಸಂಸ್ಥೆಗಳು ಜಮ್ಮು-ಕಾಶ್ಮೀರವನ್ನು ವಿವಾದಿತ ಪ್ರದೇಶವೆಂದು ಬಿಂಬಿಸಲು ಭೂಪಟದಲ್ಲಿ ಪ್ರತ್ಯೇಕ ರೇಖೆಗಳನ್ನು ಬಳಸುತ್ತವೆ. ಆದರೆ, ಈ ಬಾರಿ ಯಾವುದೇ ವಿಭಜನಾ ರೇಖೆಗಳಿಲ್ಲದೆ ಇಡೀ ಭೂಭಾಗವನ್ನು ಭಾರತದ್ದೇ ಎಂದು ತೋರಿಸಿದ್ದು ಭಾರತೀಯರಲ್ಲಿ ಸಂತಸ ಮೂಡಿಸಿತ್ತು. ಚೀನಾ ಮತ್ತು ಪಾಕಿಸ್ತಾನದೊಂದಿಗೆ ಅಮೆರಿಕದ ಸಂಬಂಧ ಅಷ್ಟಕ್ಕಷ್ಟೇ ಇರುವುದರಿಂದ, ವಾಷಿಂಗ್ಟನ್ ಉದ್ದೇಶಪೂರ್ವಕವಾಗಿಯೇ ಭಾರತಕ್ಕೆ ಈ ಬೆಂಬಲ ನೀಡಿದೆ ಎಂದು ವಿಶ್ಲೇಷಕರು ಭಾವಿಸಿದ್ದರು.

ಪೋಸ್ಟ್ ಅಳಿಸಿದ್ದೇಕೆ ?

ಆದರೆ, ಈ ಪೋಸ್ಟ್ ಹಂಚಿಕೆಯಾದ ಕೆಲವೇ ದಿನಗಳಲ್ಲಿ ಯುಎಸ್‌ಟಿಆರ್ ಅದನ್ನು ತನ್ನ ಖಾತೆಯಿಂದ ಡಿಲಿಟ್‌ ಮಾಡಿದೆ. ಇದು ಕೇವಲ ತಾಂತ್ರಿಕ ತಪ್ಪೇ ಅಥವಾ ಚೀನಾ-ಪಾಕಿಸ್ತಾನದ ಒತ್ತಡಕ್ಕೆ ಮಣಿದು ತೆಗೆದುಹಾಕಲಾಗಿದೆಯೇ ಎಂಬ ಸಂಶಯ ಶುರುವಾಗಿದೆ. ಅಮೆರಿಕವು ಅಧಿಕೃತವಾಗಿ ಕಾಶ್ಮೀರವನ್ನು ಇಂದಿಗೂ ವಿವಾದಿತ ಪ್ರದೇಶವೆಂದೇ ಪರಿಗಣಿಸುತ್ತಿರುವುದರಿಂದ, ತನ್ನ ಹಳೆಯ ನಿಲುವಿಗೆ ನಿಲ್ಲಲು ಈ ಪೋಸ್ಟ್ ಡಿಲೀಟ್ ಮಾಡಿರಬಹುದು ಎನ್ನಲಾಗುತ್ತಿದೆ.

ನಕ್ಷೆಯ ವಿವಾದ ಏನೇ ಇರಲಿ, ಭಾರತ ಮಾತ್ರ ತನ್ನ ನಿಲುವಿನಲ್ಲಿ ಅಚಲವಾಗಿದೆ. ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಅಕ್ಸಾಯ್ ಚಿನ್ ಪ್ರದೇಶಗಳು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಅಂಗ ಎಂದು ನವದೆಹಲಿ ಜಾಗತಿಕ ವೇದಿಕೆಗಳಲ್ಲಿ ಸಾರಿ ಹೇಳುತ್ತಿದೆ. ಅಮೆರಿಕದ ಈ ಡಿಲೀಟ್ ಪಾಲಿಟಿಕ್ಸ್ ಭಾರತದ ಆಂತರಿಕ ಭದ್ರತೆ ಮತ್ತು ಗಡಿ ನಿಲುವಿನ ಮೇಲೆ ಯಾವುದೇ ಪರಿಣಾಮ ಬೀರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 21T173528.901

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

by ಶಾಲಿನಿ ಕೆ. ಡಿ
June 21, 2026 - 5:36 pm
0

WhatsApp Image 2026 06 21 at 9.46.21 AM

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ವಿದ್ಯಾರ್ಥಿಗಳು

by ದಿಶಾ ಕೆ. ಎಸ್.
June 21, 2026 - 5:20 pm
0

Untitled design (84)

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

by ಕವಿತಾ
June 21, 2026 - 5:15 pm
0

Web Photo Editor (20)

ಹೀರೋ ಆಗಿ ಎಂಟ್ರಿ ಕೊಟ್ಟ ಬಿಗ್‌ಬಾಸ್‌ ಗಿಲ್ಲಿ: ನಾಯಕಿ ಯಾರು?

by ದಿಶಾ ಕೆ. ಎಸ್.
June 21, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T173528.901
    ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು
    June 21, 2026 | 0
  • Untitled design 2026 06 21T164638.779
    ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ
    June 21, 2026 | 0
  • Untitled design 2026 06 21T160801.589
    ಇಂಗ್ಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಐರ್ಲೆಂಡ್ ಸರಣಿಗೆ ವೈಭವ್ ಸೂರ್ಯವಂಶಿ ಎಂಟ್ರಿ!
    June 21, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design 2026 06 21T132645.963
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗಾಭ್ಯಾಸ ಮಾಡಿದ ನಟ ದರ್ಶನ್
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version