• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ತುಂಡು ತುಂಡಾಗಿ ಕತ್ತರಿಸಿದ ಪತ್ನಿ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 23, 2025 - 11:33 am
in Flash News, ದೇಶ
0 0
0
Untitled design (89)

ಉತ್ತರ ಪ್ರದೇಶ: ಅಕ್ರಮ ಸಂಬಂಧದದಲ್ಲಿದ್ದ ಮಹಿಳೆಯೊಬ್ಬಳು 15 ವರ್ಷಗಳ ಕಾಲ ಜೊತೆಗಿದ್ದ ಪತಿಯನ್ನೇ ಅತ್ಯಂತ ಅಮಾನುಷವಾಗಿ ಕೊಲೆ ಮಾಡಿ, ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ.

ಡಿಸೆಂಬರ್ 15 ರಂದು ಚಂದೌಸಿಯ ಪತ್ವಾ ರಸ್ತೆಯ ಬಳಿ ತೀರ ಕೆಟ್ಟ ವಾಸನೆ ಬರುತ್ತಿದ್ದ ಪಾಲಿಥಿನ್ ಚೀಲಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಚೀಲ ತೆರೆದಾಗ ಕತ್ತರಿಸಿದ ಕೈಕಾಲುಗಳು ಸೇರಿದಂತೆ  ವಿಕಾರವಾದ ಮಾನವ ಅವಶೇಷಗಳು ಪತ್ತೆಯಾದವು. ಶವದ ತಲೆ, ಕೈ ಮತ್ತು ಕಾಲುಗಳನ್ನು ಪ್ರತ್ಯೇಕವಾಗಿ ಕತ್ತರಿಸಿ ಅತ್ಯಂತ ಕ್ರೂರವಾಗಿ ದೇಹವನ್ನ ಛಿದ್ರಗೊಳಿಸಲಾಗಿತ್ತು.

RelatedPosts

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು

ADVERTISEMENT
ADVERTISEMENT

ಕತ್ತರಿಸಿದ ಕೈಗಳಲ್ಲೊಂದರಲ್ಲಿ ‘ರಾಹುಲ್’ ಎಂಬ ಟ್ಯಾಟೂ ಇದ್ದುದನ್ನು ಗಮನಿಸಿದ ಪೊಲೀಸರು, ಕಾಣೆಯಾದವರ ಪಟ್ಟಿಯನ್ನು ಪರಿಶೀಲಿಸಿದರು. ಈ ವೇಳೆ ನವೆಂಬರ್ 18 ರಂದು ಚಂದೌಸಿಯ ಶೂ ವ್ಯಾಪಾರಿ ರಾಹುಲ್ (40) ಎಂಬವರು ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ರೂಬಿ ದೂರು ನೀಡಿದ್ದು ಪತ್ತೆಯಾಯಿತು. ತನಿಖೆ ನಡೆಸಿದಾಗ ಆ ಅವಶೇಷಗಳು ರಾಹುಲ್ ಅವರದ್ದೇ ಎಂದು ದೃಢಪಟ್ಟಿದೆ.

ತನಿಖೆಯ ವೇಳೆ ರೂಬಿಯ ಗೊಂದಲಮಯ ಹೇಳಿಕೆಗಳಿಂದ ಪೊಲೀಸರಿಗೆ ಆಕೆಯ ಮೇಲೆ ಅನುಮಾನ ಮೂಡಿತು. ಈ ವೇಳೆ ರಾಹುಲ್ ಅವರ 10 ವರ್ಷದ ಮಗಳು ನೀಡಿದ ಹೇಳಿಕೆ ಪೊಲೀಸರನ್ನು ದಿಕ್ಕನ್ನೇ ಬದಲಿಸಿತು. ತಂದೆ-ತಾಯಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಮೂವರು ವ್ಯಕ್ತಿಗಳು ಆಗಾಗ್ಗೆ ಮನೆಗೆ ಬರುತ್ತಿದ್ದರು. ಅಮ್ಮನೇ ಇದಕ್ಕೆಲ್ಲ ಕಾರಣ, ಆಕೆಯನ್ನು ಶಿಕ್ಷಿಸಿ ಎಂದು ಮಗಳು ಪೊಲೀಸರ ಮುಂದೆ ಕಣ್ಣೀರಿಟ್ಟಳು. ತಾಯಿಯ ವಿರುದ್ದ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದಾಗ ರೂಬಿ ತನ್ನ ಪ್ರಿಯಕರ ಗೌರವ್ ಹಾಗೂ ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಈ ಕೃತ್ಯ ಎಸಗಿರುವುದು ಸಾಬೀತಾಯಿತು.

ರಾಹುಲ್ ಮತ್ತು ರೂಬಿ ದಂಪತಿಗೆ 15 ವರ್ಷಗಳ ಹಿಂದೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ ಗೌರವ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರೂಬಿ, ತನ್ನ ಹಾದಿಗೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಸಂಚು ರೂಪಿಸಿದ್ದಳು. ನವೆಂಬರ್‌ನಲ್ಲಿ ಪತಿಯನ್ನು ಕೊಂದು, ಶವವನ್ನು ಮನೆಯ ಶೌಚಾಲಯದಲ್ಲಿಟ್ಟು ಕಬ್ಬಿಣದ ರಾಡ್ ಹಾಗೂ ಇತರ ವಸ್ತುಗಳನ್ನು ಬಳಸಿ ತುಂಡು ಮಾಡಿದ್ದಳು. ನಂತರ ಆ ಭಾಗಗಳನ್ನು ಬೇರೆ ಬೇರೆ ಕಡೆ ಎಸೆದು, ಪತಿ ಕಾಣೆಯಾಗಿದ್ದಾರೆ ಎಂದು ನಾಟಕವಾಡಿದ್ದಳು.

ಪೊಲೀಸರುಕ ರಾಹುಲ್ ಮನೆಯನ್ನ ಪರಿಶೀಲಿಸಿದಾಗ, ಮನೆಯಲ್ಲಿ ರಕ್ತದ ಕಲೆಗಳುಳ್ಳ ಕಬ್ಬಿಣದ ರಾಡ್, ಬ್ಯಾಗ್, ಸ್ಕೂಟರ್ ಮತ್ತು ವಿದ್ಯುತ್ ಹೀಟರ್ ಪತ್ತೆಯಾಗಿವೆ. ಸದ್ಯಕ್ಕೆ ರೂಬಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದ್ದು, ರಾಹುಲ್ ಅವರ ಪತ್ತೆಯಾಗದ ತಲೆ ಹಾಗೂ ದೇಹದ ಇತರೆ ಭಾಗಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 14T160014.072

ಕೊರಿಯನ್ ಗೇಮ್‌ಗಳ ವ್ಯಸನಕ್ಕೆ ಬಲಿಯಾದ ಧಾರವಾಡದ 20 ವರ್ಷದ ಯುವಕ

by ಶ್ರೀದೇವಿ ಬಿ. ವೈ
February 14, 2026 - 4:00 pm
0

Untitled design 2026 02 14T143023.970

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

by ಶಾಲಿನಿ ಕೆ. ಡಿ
February 14, 2026 - 2:31 pm
0

Untitled design 2026 02 14T135422.963

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 14, 2026 - 2:07 pm
0

Untitled design 2026 02 14T134212.411

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 14, 2026 - 1:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T135422.963
    ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version