• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉತ್ತರಪ್ರದೇಶದಲ್ಲಿ LPG ಟ್ಯಾಂಕರ್ ಸ್ಫೋಟ: ಐವರು ಸಾ*ವು, ಭಯಾನಕ ವಿಡಿಯೋ ವೈರಲ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2026 - 2:24 pm
in Flash News, ದೇಶ
0 0
0
ಕೊ (17)

RelatedPosts

ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು

ತ್ರಿಶಾ-ವಿಜಯ್ ಕುರಿತು ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಅನಿತಾ ರಾಧಾಕೃಷ್ಣನ್ ಬಂಧನ

ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್

ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ

ADVERTISEMENT
ADVERTISEMENT

ನವದೆಹಲಿ, ಜುಲೈ 03: ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತ ಸಂಭವಿಸಿದೆ. ಪೆಟ್ರೋಲಿಯಂ ಅನಿಲ (LPG) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯವು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಎಲ್ಲರನ್ನೂ ಬೆಚ್ಚಿಬೀಳಿಸಿದೆ. 

ಘಟನೆ ಹೇಗೆ ನಡೆಯಿತು?

ಜೂನ್ 26 ರಂದು ಬೆಳಗ್ಗೆ 6.40 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. 24 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯದಲ್ಲಿ ಎರಡು LPG ಟ್ಯಾಂಕರ್‌ಗಳು ಟೋಲ್ ಪ್ಲಾಜಾಕ್ಕೆ ಬರುತ್ತಿರುವುದು ಕಾಣುತ್ತದೆ. ಈ ವೇಳೆ ಅವುಗಳಲ್ಲಿ ಒಂದು ಟ್ಯಾಂಕರ್ ಏಕಾಏಕಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ನೇರವಾಗಿ ಟೋಲ್ ಬೂತ್‌ಗೆ ನುಗ್ಗಿದೆ. ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್‌ನಲ್ಲಿ ಸಂಗ್ರಹವಾಗಿದ್ದ LPG ಅನಿಲವು ಸೋರಿಕೆಯಾಗಲು ಪ್ರಾರಂಭವಾಯಿತು. ಕೆಲವೇ ಕ್ಷಣಗಳಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಬೆಂಕಿಯ ಜ್ವಾಲೆಗಳು ಇಡೀ ಪ್ರದೇಶವನ್ನು ಆವರಿಸಿದವು.

ಸ್ಫೋಟದ ಭೀಕರತೆ

ಸ್ಫೋಟದ ತೀವ್ರತೆಗೆ ಬೆಂಕಿಯ ಜ್ವಾಲೆ ಸುಮಾರು ಎರಡು ಕಿಲೋಮೀಟರ್ ದೂರದಿಂದಲೂ ಗೋಚರಿಸುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ದಟ್ಟವಾದ ಹೊಗೆ ಮತ್ತು ಬೆಂಕಿ ಟೋಲ್ ಪ್ಲಾಜಾ ಸಮೀಪದ ವಾತಾವರಣವನ್ನು ಸಂಪೂರ್ಣವಾಗಿ ಕತ್ತಲೆಯನ್ನಾಗಿ ಮಾಡಿತ್ತು. ಸ್ಫೋಟದ ಪ್ರಭಾವದಿಂದಾಗಿ ಟೋಲ್ ಪ್ಲಾಜಾ ಸಮೀಪ ನಿಲ್ಲಿಸಿದ್ದ 16 ಬೈಕ್‌ಗಳು ಮತ್ತು ಎರಡು ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಟೋಲ್ ಬೂತ್‌ಗಳಿಗೆ ಭಾರೀ ಹಾನಿಯಾಗಿದೆ. 

ಮೃತರು ಮತ್ತು ಗಾಯಾಳುಗಳು

ಈ ದುರಂತದಲ್ಲಿ ಟ್ಯಾಂಕರ್ ಚಾಲಕ 40 ವರ್ಷದ ಧರ್ಮೇಂದ್ರ ದುಬೆ ಮತ್ತು ಟೋಲ್ ಪ್ಲಾಜಾ ಸಿಬ್ಬಂದಿ ಅಲೋಕ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರು ಟೋಲ್ ಸಿಬ್ಬಂದಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರ ಚಿಕಿತ್ಸೆ ಫಲಕಾರಿಯಾಗದೆ ಅವರು ಸಹ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ ಐದಕ್ಕೆ ಏರಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಅವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Terrifying footage of an LPG leak from a tanker at a toll plaza that erupted into an inferno in mere seconds. pic.twitter.com/lWUMriBzJu

— Piyush Rai (@Benarasiyaa) July 3, 2026

ರಕ್ಷಣಾ ಕಾರ್ಯಾಚರಣೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲೆಯ ಎಲ್ಲಾ ಅಗ್ನಿಶಾಮಕ ದಳದ ವಾಹನಗಳು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಹಲವಾರು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅಪಾಯದ ನಡುವೆಯೂ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಇತರ ಟ್ಯಾಂಕರ್‌ಗಳಿಗೆ ಹರಡುವ ಮುನ್ನ ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸಂಚಾರ ವ್ಯವಸ್ಥೆಯಲ್ಲಿ ತುರ್ತು ಕ್ರಮ

ಘಟನೆಯ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಅಧಿಕಾರಿಗಳು ಕೆಲಕಾಲ ವಾಹನಗಳನ್ನು ಟೋಲ್ ಶುಲ್ಕವಿಲ್ಲದೆ ಸಂಚರಿಸಲು ಅವಕಾಶ ನೀಡಿದರು. ಇದರಿಂದಾಗಿ ಸಂಚಾರ ಸಮಸ್ಯೆಯನ್ನು ತಪ್ಪಿಸಲಾಯಿತು. ಘಟನಾ ಸ್ಥಳದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ವೈರಲ್ ಆದ ಬಳಿಕ ಜನರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅನೇಕರು ಸ್ಫೋಟದ ಭೀಕರತೆಯನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. “ಸಿಲಿಂಡರ್ ಸ್ಫೋಟವನ್ನು ನಾವು ಕೇಳಿರುತ್ತೇವೆ, ಆದರೆ ಟ್ಯಾಂಕರ್ ಸ್ಫೋಟದ ಭೀಕರತೆ ಇಷ್ಟು ಅಪಾಯಕಾರಿ ಎಂದು ಅರಿತಿರಲಿಲ್ಲ” ಎಂದು ಓರ್ವ ಸಾಮಾಜಿಕ ಮಾಧ್ಯಮ ಬಳಕೆದಾರ ಪ್ರತಿಕ್ರಿಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (39)

ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ

by ಕವಿತಾ
July 3, 2026 - 4:53 pm
0

Untitled design (38)

ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ

by ಕವಿತಾ
July 3, 2026 - 4:36 pm
0

Untitled design (37)

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

by ಕವಿತಾ
July 3, 2026 - 4:14 pm
0

Untitled design (36)

ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ

by ಕವಿತಾ
July 3, 2026 - 3:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೊ (16)
    ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು
    July 3, 2026 | 0
  • ಕೊ (15)
    ತ್ರಿಶಾ-ವಿಜಯ್ ಕುರಿತು ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಅನಿತಾ ರಾಧಾಕೃಷ್ಣನ್ ಬಂಧನ
    July 3, 2026 | 0
  • ಕೊ (13)
    ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್
    July 3, 2026 | 0
  • ಕೊ (11)
    ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ
    July 3, 2026 | 0
  • ಕೊ (10)
    ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ ಏರಿಕೆ: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version