• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಂದೇ ಭಾರತ್ Vs ಅಮೃತ್ ಭಾರತ್: ನಿಮ್ಮ ಪ್ರಯಾಣಕ್ಕೆ ಯಾವುದು ಸೂಪರ್ ಚಾಯ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2026 - 2:48 pm
in ದೇಶ
0 0
0
Image fe6c5e12

ಭಾರತೀಯ ರೈಲ್ವೆ ಕಳೆದ ಕೆಲವು ವರ್ಷಗಳಲ್ಲಿ ವೇಗವಾಗಿ ಆಧುನೀಕರಣದತ್ತ ಸಾಗುತ್ತಿದೆ. ಪ್ರಯಾಣಿಕರಿಗೆ ಹೆಚ್ಚು ಸುರಕ್ಷಿತ, ಆರಾಮದಾಯಕ ಮತ್ತು ವೇಗದ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಪೈಕಿ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮತ್ತು ‘ಅಮೃತ್ ಭಾರತ್ ಎಕ್ಸ್‌ಪ್ರೆಸ್’ ರೈಲುಗಳು ವಿಶೇಷ ಗಮನ ಸೆಳೆದಿವೆ. ಎರಡೂ ರೈಲುಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದರೂ, ಅವುಗಳ ಉದ್ದೇಶ, ಸೌಲಭ್ಯಗಳು ಹಾಗೂ ಟಿಕೆಟ್ ದರಗಳಲ್ಲಿ ಗಮನಾರ್ಹ ವ್ಯತ್ಯಾಸಗಳಿವೆ.

ವಂದೇ ಭಾರತ್ ಎಕ್ಸ್‌ಪ್ರೆಸ್

ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತದಲ್ಲೇ ನಿರ್ಮಾಣಗೊಂಡ ಅತ್ಯಾಧುನಿಕ ಸೆಮಿ ಹೈ-ಸ್ಪೀಡ್ ರೈಲು. ಈ ರೈಲು ಪ್ರತ್ಯೇಕ ಎಂಜಿನ್ ಹೊಂದಿರುವುದಿಲ್ಲ. ಬದಲಿಗೆ ‘ಇಂಟಿಗ್ರೇಟೆಡ್ ಟ್ರೈನ್‌ಸೆಟ್’ ತಂತ್ರಜ್ಞಾನವನ್ನು ಬಳಸಿಕೊಂಡಿದ್ದು, ವೇಗವಾಗಿ ಚಲಿಸಲು ಹಾಗೂ ಕಡಿಮೆ ಸಮಯದಲ್ಲಿ ಗಮ್ಯಸ್ಥಾನ ತಲುಪಲು ಸಹಕಾರಿಯಾಗಿದೆ.

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

ADVERTISEMENT
ADVERTISEMENT

ಈ ರೈಲು ಸಂಪೂರ್ಣವಾಗಿ ಎಸಿ ಕೋಚ್‌ಗಳನ್ನು ಒಳಗೊಂಡಿದೆ. ಆಟೋಮ್ಯಾಟಿಕ್ ಪ್ಲಗ್ ಡೋರ್‌ಗಳು, ರೊಟೇಟಿಂಗ್ ಸೀಟುಗಳು, ಬಯೋ-ವ್ಯಾಕ್ಯೂಮ್ ಶೌಚಾಲಯ, ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ ಹಾಗೂ ‘ಕವಚ್’ ಸುರಕ್ಷತಾ ವ್ಯವಸ್ಥೆ ಇದರ ಪ್ರಮುಖ ವೈಶಿಷ್ಟ್ಯಗಳಾಗಿವೆ. ಇಂಟರ್-ಸಿಟಿ ಪ್ರಯಾಣವನ್ನು ವೇಗವಾಗಿ ಮತ್ತು ಆರಾಮದಾಯಕವಾಗಿ ಮಾಡಲು ಈ ರೈಲು ವಿನ್ಯಾಸಗೊಳಿಸಲಾಗಿದೆ.

ಅಮೃತ್ ಭಾರತ್ ಎಕ್ಸ್‌ಪ್ರೆಸ್

ಅಮೃತ್ ಭಾರತ್ ಎಕ್ಸ್‌ಪ್ರೆಸ್ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಪರಿಚಯಿಸಲಾದ ರೈಲು. ಕಡಿಮೆ ವೆಚ್ಚದಲ್ಲಿ ವೇಗದ ಮತ್ತು ಸುರಕ್ಷಿತ ಪ್ರಯಾಣ ಒದಗಿಸುವುದು ಇದರ ಉದ್ದೇಶವಾಗಿದೆ.

ಈ ರೈಲು ‘ಪುಶ್-ಪುಲ್’ ತಂತ್ರಜ್ಞಾನದಲ್ಲಿ ಕಾರ್ಯನಿರ್ವಹಿಸುತ್ತದೆ. ರೈಲಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಂಜಿನ್‌ಗಳಿದ್ದು, ಉತ್ತಮ ವೇಗ ಮತ್ತು ಕಾರ್ಯಕ್ಷಮತೆ ಒದಗಿಸುತ್ತದೆ. ಸ್ಲೀಪರ್ ಮತ್ತು ಜನರಲ್ ನಾನ್-ಎಸಿ ಕೋಚ್‌ಗಳನ್ನು ಹೊಂದಿರುವ ಈ ರೈಲಿನಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಕುಶನ್ ಸೀಟುಗಳು, ಸೀಲ್ಡ್ ಗ್ಯಾಂಗ್‌ವೇ, ಸಿಸಿಟಿವಿ ಕ್ಯಾಮೆರಾ ಹಾಗೂ ಆಧುನಿಕ ಸುರಕ್ಷತಾ ವ್ಯವಸ್ಥೆಗಳು ಲಭ್ಯವಿವೆ.

ಯಾವ ರೈಲು ಬೆಸ್ಟ್?

ನಿಮ್ಮ ಅಗತ್ಯಕ್ಕೆ ಅನುಗುಣವಾಗಿ ಆಯ್ಕೆ ಬದಲಾಗುತ್ತದೆ. ವೇಗ, ಐಷಾರಾಮಿ ಸೌಲಭ್ಯ ಮತ್ತು ಕಡಿಮೆ ಪ್ರಯಾಣ ಸಮಯಕ್ಕೆ ಆದ್ಯತೆ ನೀಡುವವರು ವಂದೇ ಭಾರತ್ ಆಯ್ಕೆ ಮಾಡಬಹುದು. ಆದರೆ ಕಡಿಮೆ ದರದಲ್ಲಿ ದೂರದ ಪ್ರಯಾಣ ಮಾಡಲು ಬಯಸುವವರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ಆಯ್ಕೆ ಮಾಡಬಹುದು.

 ವಂದೇ ಭಾರತ್ ಪ್ರೀಮಿಯಂ ಪ್ರಯಾಣಿಕರಿಗಾಗಿ ರೂಪಿತವಾದರೆ, ಅಮೃತ್ ಭಾರತ್ ಸಾಮಾನ್ಯ ಜನರಿಗೆ ಆಧುನಿಕ ಮತ್ತು ಕೈಗೆಟುಕುವ ಪ್ರಯಾಣ ಅನುಭವ ನೀಡುವ ಉದ್ದೇಶದಿಂದ ರೂಪಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
  • ಮುನ್ಸೂಚನೆ (9)
    ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!
    October 14, 2026 | 0
  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version