• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

ಕವಿತಾ by ಕವಿತಾ
July 18, 2026 - 7:22 am
in ದೇಶ
0 0
0
Untitled design (30)

ನವದೆಹಲಿ, ಜುಲೈ 18: ರಾಷ್ಟ್ರಗೀತೆ ‘ಜನ ಗಣ ಮನ’ ಗಾಯನಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸುವಂತೆ, ಇನ್ನು ಮುಂದೆ ‘ವಂದೇ ಮಾತರಂ’ ಗಾಯನಕ್ಕೂ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಪ್ರಸ್ತಾವನೆ ಹೊಂದಿರುವ ಮಹತ್ವದ ವಿಧೇಯಕವನ್ನು ಕೇಂದ್ರ ಸರ್ಕಾರ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಸಜ್ಜಾಗಿದೆ.

  • ವಂದೇ ಮಾತರಂ’ಗೆ ಅಡ್ಡಿಪಡಿಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ?
  • ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ವಿಧೇಯಕ ಮಂಡನೆ.
  • ರಾಷ್ಟ್ರಗೀತೆ ಅಥವಾ ಗಾಯನಕ್ಕೆ ಅಡ್ಡಿಪಡಿಸಿದರೆ ದಂಡ ಅಥವಾ ಜೈಲು ಶಿಕ್ಷೆ?

ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ವಿಧೇಯಕ–2026’ ಅನ್ನು ಮಂಡಿಸಲಿದೆ. ಗೃಹ ಸಚಿವ ಅಮಿತ್ ಶಾ ಅವರು ಈ ವಿಧೇಯಕವನ್ನು ರಾಜ್ಯಸಭೆಯ ಕಾರ್ಯಸೂಚಿಯಲ್ಲಿ ಪರಿಶೀಲನೆ ಹಾಗೂ ಅಂಗೀಕಾರಕ್ಕಾಗಿ ಪಟ್ಟಿ ಮಾಡಿದ್ದಾರೆ.

RelatedPosts

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ADVERTISEMENT
ADVERTISEMENT

ವಿಧೇಯಕದ ಪ್ರಕಾರ, ಯಾರಾದರೂ ಉದ್ದೇಶಪೂರ್ವಕವಾಗಿ ‘ಜನ ಗಣ ಮನ’ ಅಥವಾ ‘ವಂದೇ ಮಾತರಂ’ ಗಾಯನಕ್ಕೆ ಅಡ್ಡಿಪಡಿಸಿದರೆ, ಅಥವಾ ಗಾಯನ ನಡೆಯುತ್ತಿರುವ ಸಭೆಯಲ್ಲಿ ಅಶಾಂತಿ ಅಥವಾ ಅಡಚಣೆ ಉಂಟು ಮಾಡಿದರೆ, ಅವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಸರ್ಕಾರದ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ. ಇತ್ತೀಚೆಗೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಹಾಡುವುದನ್ನು ಕಡ್ಡಾಯಗೊಳಿಸಿದ ಬಳಿಕ, ಅದಕ್ಕೆ ಕಾನೂನುಬದ್ಧ ರಕ್ಷಣೆಯನ್ನೂ ನೀಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗುತ್ತಿದೆ.

ಈ ಕ್ರಮದ ಹಿನ್ನೆಲೆಯಲ್ಲಿರುವ ಐತಿಹಾಸಿಕ ಉಲ್ಲೇಖವನ್ನೂ ಸರ್ಕಾರ ಪ್ರಸ್ತಾಪಿಸಿದೆ. 1950ರ ಜನವರಿ 24ರಂದು ನಡೆದ ಸಂವಿಧಾನ ಸಭೆಯಲ್ಲಿ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಬಂಕಿಮಚಂದ್ರ ಚಟರ್ಜಿ ರಚಿಸಿದ ‘ವಂದೇ ಮಾತರಂ’ ಗೀತೆಗೆ ‘ಜನ ಗಣ ಮನ’ ಗೀತೆಯಷ್ಟೇ ಗೌರವ ಮತ್ತು ಸಮಾನ ಸ್ಥಾನಮಾನ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕೇಂದ್ರ ಸರ್ಕಾರದ ಪ್ರಕಾರ, ಪ್ರಸ್ತುತ ‘ವಂದೇ ಮಾತರಂ’ ಗಾಯನಕ್ಕೆ ಅವಮಾನ ಅಥವಾ ಅಡ್ಡಿಪಡಿಸುವುದನ್ನು ತಡೆಯಲು ಪ್ರತ್ಯೇಕ ಕಾನೂನುಬದ್ಧ ನಿಬಂಧನೆ ಇಲ್ಲ. ಈ ಕೊರತೆಯನ್ನು ನಿವಾರಿಸುವ ಉದ್ದೇಶದಿಂದ ಹೊಸ ತಿದ್ದುಪಡಿ ವಿಧೇಯಕವನ್ನು ತರಲಾಗುತ್ತಿದೆ.

ಈ ವಿಧೇಯಕ ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆದ ನಂತರವೇ ಕಾನೂನಾಗಿ ಜಾರಿಗೆ ಬರಲಿದ್ದು, ರಾಷ್ಟ್ರೀಯ ಗೌರವಕ್ಕೆ ಸಂಬಂಧಿಸಿದ ಕಾನೂನುಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (11)

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

by ಕವಿತಾ
September 8, 2026 - 6:48 pm
0

ನಾಲ್ಕು ದಿನಕ್ಕೆ 150ಕೋಟಿ.. (9)

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

by ಕವಿತಾ
September 8, 2026 - 6:33 pm
0

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version