• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 5:09 pm
in Flash News, ದೇಶ
0 0
0
ಖರ್ಗೆ (5)

RelatedPosts

ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ADVERTISEMENT
ADVERTISEMENT

ನವದೆಹಲಿ, ಆ. 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ಹಾಡಲಾಯಿತು. ಆದರೆ, ಸಮಾರಂಭದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸೋನಿಯಾ ಗಾಂಧಿ ಅವರು ಸಂಪೂರ್ಣ ಗೀತೆ ಹಾಡಲು ಆಕ್ಷೇಪಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದವು.

ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ‘ವಂದೇ ಮಾತರಂ’ ಗಾಯನ ನಡೆಯುತ್ತಿದ್ದ ವೇಳೆ ಸೋನಿಯಾ ಗಾಂಧಿ ಅವರು ಹಾಡನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿತು. ಬಿಜೆಪಿ ಬೆಂಬಲಿಗರು ಈ ವಿಡಿಯೋವನ್ನು ಹಂಚಿಕೊಂಡು, ಸೋನಿಯಾ ಗಾಂಧಿ ಅವರ ದೇಶಭಕ್ತಿಯ ಬಗ್ಗೆ ಪ್ರಶ್ನಿಸತೊಡಗಿದರು.

ಆದರೆ, ತಕ್ಷಣವೇ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷವು, “ಸುದೀರ್ಘ ಸಮಯದಿಂದ ನಿಂತುಕೊಂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕುಳಿತುಕೊಳ್ಳಲು ಕುರ್ಚಿ ತಂದುಕೊಡುವಂತೆ ಸೋನಿಯಾ ಗಾಂಧಿ ಅವರು ಸೂಚಿಸಿದ್ದೇ ಹೊರತು, ‘ವಂದೇ ಮಾತರಂ’ ಹಾಡನ್ನು ನಿಲ್ಲಿಸಲು ಹೇಳಿಲ್ಲ” ಎಂದು ಸ್ಪಷ್ಟಪಡಿಸಿದೆ. ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿದ ಹಲವರು, ಸೋನಿಯಾ ಅವರು ಕೈಯಿಂದ ಸನ್ನೆ ಮಾಡಿ ತಮ್ಮ ಸಿಬ್ಬಂದಿಗೆ ಏನೋ ಸೂಚಿಸಿದ್ದನ್ನು ಮಾತ್ರ ಕಂಡು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವಾದಿಸಿದರು.

ವೈರಲ್ ಆದ ವಿಡಿಯೋದಲ್ಲಿ ಸೋನಿಯಾ ಗಾಂಧಿ ಅವರು ತಮ್ಮ ಎಡಗೈಯನ್ನು ಮೇಲೆತ್ತಿ, ಸಿಬ್ಬಂದಿಯ ಕಡೆಗೆ ತಿರುಗಿ ಏನೋ ಸೂಚಿಸುತ್ತಿರುವಂತೆ ಕಾಣುತ್ತದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಖರ್ಗೆ ಅವರಿಗೆ ವಯಸ್ಸಾಗಿದ್ದು, ಅವರಿಗೆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಬೇಕು ಎಂದು ಸೋನಿಯಾ ಅವರು ಸೂಚಿಸಿದ್ದರು. “ಇದು ಸೋನಿಯಾ ಗಾಂಧಿ ಅವರ ಸಂವೇದನಾಶೀಲತೆಯ ಪ್ರತೀಕವೇ ಹೊರತು, ಯಾವುದೇ ರೀತಿಯ ದೇಶಭಕ್ತಿ ವಿರೋಧಿ ಚಟುವಟಿಕೆಯಲ್ಲ” ಎಂದು ಕಾಂಗ್ರೆಸ್ ವಕ್ತಾರರು ಸ್ಪಷ್ಟಪಡಿಸಿದರು.

Sonia Gandhi got so angry listening to full Vande Mataram that she started shouting at the karyakartas, asking them to stop.

What’s the need to insult Vande Mataram like this? pic.twitter.com/9YsUGkyG3l

— Ankur Singh (@AnkurSingh) August 15, 2026

ಇತ್ತೀಚೆಗೆ ಕೇಂದ್ರ ಸರ್ಕಾರವು ಎಲ್ಲಾ ಅಧಿಕೃತ ಕಾರ್ಯಕ್ರಮಗಳು, ಶಾಲೆಗಳು ಹಾಗೂ ರಾಷ್ಟ್ರೀಯ ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕೆಂದು ಸೂಚಿಸಿದ್ದು, ಈ ಹಿನ್ನೆಲೆ ಈ ವಿವಾದವು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕಳೆದ ವರ್ಷದ ನವೆಂಬರ್ನಲ್ಲಿ ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸರ್ಕಾರವು ವರ್ಷವಿಡೀ ಆಚರಿಸುವ ವಿಶೇಷ ಕಾರ್ಯಕ್ರಮಗಳಿಗೆ ಚಾಲನೆ ನೀಡಿತ್ತು.

ಕಾಂಗ್ರೆಸ್ ಪಕ್ಷವು ಆಡಳಿತಾರೂಢ ಬಿಜೆಪಿ ಸರ್ಕಾರವು ರಾಷ್ಟ್ರೀಯ ಸಂಕೇತಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸುತ್ತಾ ಬಂದಿದೆ. ಈಗ ಸೋನಿಯಾ ಗಾಂಧಿ ಅವರ ಈ ‘ಸೂಚನೆ’ಯು ವಿಪಕ್ಷಗಳ ವಿಚಿತ್ರ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಇನ್ನೊಂದೆಡೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆಯೂ ಸೇನಾ ಬ್ಯಾಂಡ್ನಿಂದ ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ಮೊದಲ ಬಾರಿಗೆ ನುಡಿಸಲಾಯಿತು. ತದನಂತರ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಗಾಯನದಲ್ಲಿ ಪಾಲ್ಗೊಂಡರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (4)

ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 30, 2026 - 9:06 pm
0

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version