• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಪರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ; ವೋಟ್ ಮಾಡಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2025 - 11:29 am
in Flash News, ದೇಶ
0 0
0
Untitled design 2025 09 09t112433.070

RelatedPosts

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ADVERTISEMENT
ADVERTISEMENT

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸಂಸತ್‌ನಲ್ಲಿ ಚುನಾವಣೆ ನಡೆಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲಿಗೆ ತಮ್ಮ ಮತವನ್ನು ಚಲಾಯಿಸಿದ್ದಾರೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಈ ಪ್ರತಿಷ್ಠಿತ ಸ್ಥಾನಕ್ಕೆ ಮಂಗಳವಾರ ಚುನಾವಣೆ ಜರುಗುತ್ತಿದೆ. ಈ ಚುನಾವಣೆಯಲ್ಲಿ ಎನ್‌ಡಿಎ ಕೂಟದ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು ವಿಪಕ್ಷದ ಇಂಡಿಯಾ ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ಸ್ಪರ್ಧಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂಸತ್ ಭವನದಲ್ಲಿ ಮತ ಚಲಾಯಿಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸಂಸದೆ ಕಂಗನಾ ರನೌತ್ ಸಂಸತ್ ಭವನದಲ್ಲಿ ಮತ ಚಲಾಯಿಸಿದರು.

ಈ ಚುನಾವಣೆಯಲ್ಲಿ ಒಟ್ಟು 788 ಸಂಸದರು ಮತದಾನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಇದರಲ್ಲಿ ಲೋಕಸಭೆಯ 543 ಮತ್ತು ರಾಜ್ಯಸಭೆಯ 245 ಸದಸ್ಯರು ಸೇರಿದ್ದಾರೆ. ಈ ಸಂಸದರನ್ನು ಎಲೆಕ್ಟೋರಲ್ ಕಾಲೇಜ್ ಎಂದು ಕರೆಯಲಾಗುತ್ತದೆ. ಆದರೆ, ಪ್ರಸ್ತುತ ಲೋಕಸಭೆಯಲ್ಲಿ ಒಂದು ಸ್ಥಾನ ಮತ್ತು ರಾಜ್ಯಸಭೆಯಲ್ಲಿ ಆರು ಸ್ಥಾನಗಳು ಖಾಲಿಯಿರುವುದರಿಂದ, 781 ಸಂಸದರು ಮಾತ್ರ ಮತದಾನ ಮಾಡಲಿದ್ದಾರೆ. ಮತದಾನವು ಗೌಪ್ಯವಾಗಿ ಮತಪತ್ರದ ಮೂಲಕ ನಡೆಯುತ್ತಿದ್ದು, ಸಂಸದರು ತಮಗೆ ಇಷ್ಟವಾದ ಅಭ್ಯರ್ಥಿಗೆ ಮತ ಹಾಕಬಹುದು. ಮತಪತ್ರದಲ್ಲಿ ಅಭ್ಯರ್ಥಿಯ ಹೆಸರಿನ ಮುಂದೆ ‘1’ ಎಂದು ಬರೆಯುವ ಮೂಲಕ ಮತ ಚಲಾಯಿಸಲಾಗುತ್ತದೆ.

ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಲು ಅಭ್ಯರ್ಥಿಯು ಕನಿಷ್ಠ 391 ಮತಗಳ ಸರಳ ಬಹುಮತವನ್ನು ಪಡೆಯಬೇಕು. ಮತದಾನದ ನಂತರ ಇದೇ ದಿನ ಮತ ಎಣಿಕೆ ನಡೆಯಲಿದ್ದು, ವಿಜೇತರ ಹೆಸರನ್ನು ಘೋಷಿಸಲಾಗುವುದು. ಎನ್‌ಡಿಎ ಕೂಟವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತ ಹೊಂದಿರುವುದರಿಂದ, ಸಿ.ಪಿ. ರಾಧಾಕೃಷ್ಣನ್ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ. ಆದರೆ, ವಿಪಕ್ಷದ ಅಭ್ಯರ್ಥಿ ಸುದರ್ಶನ್ ರೆಡ್ಡಿಯೂ ತಮ್ಮ ಬೆಂಬಲಿಗರಿಂದ ಗಣನೀಯ ಮತಗಳನ್ನು ಪಡೆಯುವ ಯತ್ನದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version