• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!

admin by admin
March 7, 2026 - 11:49 am
in Flash News, ದೇಶ
0 0
0
Untitled design (80)

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಾಲೆಗೆ ಕಲಿಯಲು ಹೋಗಿದ್ದ ಮೂರು ವರ್ಷದ ಹಸುಳೆಯ ಮೇಲೆ ಆ್ಯಸಿಡ್ ದಾಳಿಯಾಗಿದೆ ಎಂಬ ದೂರು ದಾಖಲಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಶಾಲೆಯ ಶಿಕ್ಷಕಿಯೇ ಮಗುವಿನ ಮೇಲೆ ಈ ಕ್ರೂರ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯ ಹಿನ್ನೆಲೆ

ಫೆಬ್ರವರಿ 23ರಂದು ಈ ಭೀಕರ ಘಟನೆ ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ಬೆಳಿಗ್ಗೆ ಎಂದಿನಂತೆ ತಾಯಿ ಮಗುವನ್ನು ಶಾಲೆಯಲ್ಲಿ ಬಿಟ್ಟು ಬಂದಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ಶಾಲೆಯಿಂದ ಪೋಷಕರಿಗೆ ಕರೆ ಬಂದಿದೆ. ನಿಮ್ಮ ಮಗು ಶೌಚಾಲಯದಲ್ಲಿ ಆಯತಪ್ಪಿ ಬಿದ್ದಿದೆ, ಬಂದು ಕರೆದುಕೊಂಡು ಹೋಗಿ ಎಂದು ಶಿಕ್ಷಕಿಯೊಬ್ಬರು ಮಾಹಿತಿ ನೀಡಿದ್ದರು. ಆತಂಕದಿಂದ ಶಾಲೆಗೆ ಧಾವಿಸಿದ ಪೋಷಕಕರು ಮಗುವಿನ ಸ್ಥಿತಿ ಕಂಡು ಹೌಹಾರಿದ್ದಾರೆ.

RelatedPosts

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

ADVERTISEMENT
ADVERTISEMENT

ಮಗುವಿನ ದೇಹದ ಖಾಸಗಿ ಅಂಗಗಳ ಭಾಗದಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿದ್ದವು. ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಮಗುವನ್ನು ಪರೀಕ್ಷಿಸಿದ ವೈದ್ಯರು ನೀಡಿದ ಮಾಹಿತಿಯಂತೆ, ಮಗುವಿನ ಮೈಮೇಲಿರುವುದು ಬಿದ್ದಿದ್ದರಿಂದ ಆದ ಗಾಯಗಳಲ್ಲ, ಬದಲಾಗಿ ಆ್ಯಸಿಡ್ ದಾಳಿಯಿಂದಾದ ಸುಟ್ಟ ಗಾಯಗಳು ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಘಟನೆಯ ಕುರಿತು ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಪ್ರಶ್ನಿಸಿದಾಗ, ಮೊದಲು ಪ್ರಕರಣವನ್ನು ಮುಚ್ಚಿಹಾಕಲು ಹಣದ ಆಮಿಷವೊಡ್ಡಿ ರಾಜಿ ಮಾಡಿಕೊಳ್ಳಲು ಪ್ರಯತ್ನಿಸಲಾಯಿತು. ಆದರೆ, ಪೋಷಕರು ನ್ಯಾಯಕ್ಕಾಗಿ ಪಟ್ಟು ಹಿಡಿದಾಗ ಶಾಲಾ ಪ್ರಾಂಶುಪಾಲರು ಬೆದರಿಕೆ ಹಾಕಲು ಆರಂಭಿಸಿದ್ದಾರೆ. ನಮಗೆ ದೊಡ್ಡ ಮಟ್ಟದ ಪೊಲೀಸ್ ಪ್ರಭಾವವಿದೆ, ಈ ವಿಷಯವನ್ನು ಹೊರಗೆ ಹಾಕಿದರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಗುವಿನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೋಷಕರ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬವು ವಿದ್ಯಾಧರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಆದರೆ, ಪೊಲೀಸರು ತನಿಖೆಯಲ್ಲಿ ವಿಳಂಬ ಮಾಡುತ್ತಿದ್ದಾರೆ ಮತ್ತು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ವರ್ಷದ ಮಗುವಿನ ಮೇಲೆ ಈ ಮಟ್ಟದ ದೌರ್ಜನ್ಯ ನಡೆದಿದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕೂಡಲೇ ಉನ್ನತ ಮಟ್ಟದ ತನಿಖೆಯಾಗಬೇಕು ಮತ್ತು ಹಸುಳೆಯ ಜೀವನದೊಂದಿಗೆ ಆಟವಾಡಿದ ಆ ಶಿಕ್ಷಕಿ ಹಾಗೂ ಘಟನೆಯನ್ನು ಮುಚ್ಚಿಹಾಕಲು ಯತ್ನಿಸಿದ ಶಾಲಾ ಮಂಡಳಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಾಮಚಂದ್ರರೆಡ್ಡಿ (1)

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

by ಶಾಲಿನಿ ಕೆ. ಡಿ
April 25, 2026 - 11:27 pm
0

ರಾಮಚಂದ್ರರೆಡ್ಡಿ

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 25, 2026 - 11:09 pm
0

Untitled design 2026 04 25T223612.312

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

by ಶಾಲಿನಿ ಕೆ. ಡಿ
April 25, 2026 - 10:38 pm
0

Untitled design 2026 04 25T221657.278

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 25, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಾಮಚಂದ್ರರೆಡ್ಡಿ (1)
    ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್
    April 25, 2026 | 0
  • ರಾಮಚಂದ್ರರೆಡ್ಡಿ
    ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್
    April 25, 2026 | 0
  • Untitled design 2026 04 25T223612.312
    RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ
    April 25, 2026 | 0
  • Untitled design 2026 04 25T221657.278
    DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು
    April 25, 2026 | 0
  • Untitled design 2026 04 25T214627.477
    ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version