• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’

ಕವಿತಾ by ಕವಿತಾ
July 18, 2026 - 12:30 pm
in ತಂತ್ರಜ್ಞಾನ, ದೇಶ
0 0
0
ಜ್ಞಾನಪೀಠ ಪ್ರಶಸ್ತಿ (8)

ಶ್ರೀಹರಿಕೋಟ, ಜುಲೈ 18: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ ‘ವಿಕ್ರಮ್-1′ ಅನ್ನು ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ.

‘ಮಿಷನ್ ಆಗಮನ್’ ಹೆಸರಿನ ಈ ಕಾರ್ಯಾಚರಣೆಯು ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಈ ರಾಕೆಟ್ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಡಾ. ವಿಕ್ರಮ್ ಸಾರಾಭಾಯಿ ಅವರ ಗೌರವಾರ್ಥವಾಗಿ ಈ ರಾಕೆಟ್‌ಗೆ ‘ವಿಕ್ರಮ್-1’ ಎಂದು ಹೆಸರಿಡಲಾಗಿದೆ.

RelatedPosts

ಏರ್ಟೆಲ್ ಗ್ರಾಹಕರಿಗೆ ಶಾಕ್! ಅನ್ಲಿಮಿಟೆಡ್ 5Gಗೂ ಹೊಸ ಲಿಮಿಟ್..?

ದಿಢೀರ್ ಹಾಸ್ಟೆಲ್ ಪರಿಶೀಲನೆ ನಡೆಸಿದ ಸಿಎಂ ವಿಜಯ್: ವಿದ್ಯಾರ್ಥಿಗಳ ದೂರುಗಳಿಗೆ ಸ್ಪಂದನೆ..!

20 ದಿನಗಳ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಸ್ಥಿತಿ ಗಂಭೀರ

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ!

ADVERTISEMENT
ADVERTISEMENT

ಈ ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಉದ್ಯಮಕ್ಕೆ ಐತಿಹಾಸಿಕ ಕ್ಷಣವಾಗಿದೆ. ಮಿಷನ್ ಯಶಸ್ವಿಯಾಗಿ ಭೂಮಿಯ ಕೆಳ ಕಕ್ಷೆಯನ್ನು (Low Earth Orbit) ತಲುಪಿದರೆ, ಸ್ವಂತ ತಂತ್ರಜ್ಞಾನದಲ್ಲಿ ಖಾಸಗಿ ಸಂಸ್ಥೆಯ ಮೂಲಕ ಬಾಹ್ಯಾಕಾಶಕ್ಕೆ ರಾಕೆಟ್ ಉಡಾಯಿಸಿದ ವಿಶ್ವದ ಕೆಲವೇ ದೇಶಗಳ ಸಾಲಿಗೆ ಭಾರತವೂ ಸೇರ್ಪಡೆಯಾಗಲಿದೆ. ಇಂದು ರಾಕೆಟ್ ‘ವಿಕ್ರಮ್-1′ ಅನ್ನು ಬೆಳಗ್ಗೆ 11.30ಕ್ಕೆ ಉಡಾವಣೆ ಮಾಡಲು ಸಮಯ ನಿಗಧಿಯಾಗಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಉಡಾವಣೆ ಮುಂದೂಡಿಕೆಯಾಗಿತ್ತು. ಇದೀಗ ಉಡಾವಣೆ ಯಶಸ್ವಿಯಾಗಿದೆ.

‘ವಿಕ್ರಮ್-1’ ವಿಶೇಷತೆಗಳೇನು?

‘ವಿಕ್ರಮ್-1’ ಮೂರು ಹಂತಗಳ (3-Stage) ಅತ್ಯಾಧುನಿಕ ಉಡಾವಣಾ ವಾಹನವಾಗಿದೆ. ಸುಮಾರು 23 ಮೀಟರ್ ಎತ್ತರ ಹಾಗೂ 1.7 ಮೀಟರ್ ವ್ಯಾಸ ಹೊಂದಿರುವ ಈ ರಾಕೆಟ್, 300 ಕೆ.ಜಿ.ವರೆಗೆ ತೂಕದ ಸಣ್ಣ ಉಪಗ್ರಹಗಳನ್ನು ಭೂಮಿಯ ಕೆಳ ಕಕ್ಷೆಗೆ ನಿಖರವಾಗಿ ಕೊಂಡೊಯ್ಯುವ ಸಾಮರ್ಥ್ಯ ಹೊಂದಿದೆ.

ರಾಕೆಟ್ ಕಕ್ಷೆ ತಲುಪಲು ಗಂಟೆಗೆ ಸುಮಾರು 28,000 ಕಿಲೋಮೀಟರ್ ವೇಗ ಸಾಧಿಸಬೇಕಾಗುತ್ತದೆ. ಹಂತಗಳ ಬೇರ್ಪಡಿಕೆ, ಸಂಚರಣೆ ಹಾಗೂ ನಿಯಂತ್ರಣ ಸೇರಿದಂತೆ ಪ್ರತಿಯೊಂದು ಪ್ರಕ್ರಿಯೆಯೂ ಅತ್ಯಂತ ನಿಖರತೆಯಿಂದ ನಡೆಯಬೇಕಿರುವುದರಿಂದ ಇದು ಬಾಹ್ಯಾಕಾಶ ವಿಜ್ಞಾನದ ಅತ್ಯಂತ ಸಂಕೀರ್ಣ ಸಾಧನೆಗಳಲ್ಲಿ ಒಂದಾಗಿದೆ.

ಇಸ್ರೋ ಮಾಜಿ ವಿಜ್ಞಾನಿಗಳ ಕನಸಿನ ಫಲ

ಈ ಸಾಧನೆಯ ಹಿಂದೆ ಇಸ್ರೋದ ಮಾಜಿ ವಿಜ್ಞಾನಿಗಳಾದ ಪವನ್ ಚಂದ್ನಾ ಹಾಗೂ ನಾಗಾ ಭರತ್ ಡಾಕಾ ಅವರ ಪರಿಶ್ರಮವಿದೆ. ಇವರು 2018ರಲ್ಲಿ ಇಸ್ರೋ ತೊರೆದು ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆಯನ್ನು ಆರಂಭಿಸಿದ್ದರು. 2022ರಲ್ಲಿ ‘ವಿಕ್ರಮ್-ಎಸ್’ ಉಪ-ಕಕ್ಷೆಯ ರಾಕೆಟ್ ಯಶಸ್ವಿಯಾಗಿ ಉಡಾಯಿಸಿದ ಬಳಿಕ ಇದೀಗ ‘ವಿಕ್ರಮ್-1’ ಮೂಲಕ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಇಂದು ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆಯ ಮೌಲ್ಯ 1.1 ಬಿಲಿಯನ್ ಡಾಲರ್‌ಗಿಂತಲೂ ಅಧಿಕವಾಗಿದೆ. ಈ ಬೆಳವಣಿಗೆಯಲ್ಲಿ ಇಸ್ರೋ ತನ್ನ ಉಡಾವಣಾ ಕೇಂದ್ರ, ತಾಂತ್ರಿಕ ನೆರವು ಹಾಗೂ ಪರೀಕ್ಷಾ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಬಲ ತುಂಬಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ಹೊಸ ಅವಕಾಶ

ಜಗತ್ತಿನಲ್ಲಿ ಸಣ್ಣ ಉಪಗ್ರಹಗಳ ಉಡಾವಣೆಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಡಿಮೆ ವೆಚ್ಚದಲ್ಲಿ ಮತ್ತು ವೇಗವಾಗಿ ಉಡಾವಣೆ ಮಾಡುವ ಸಾಮರ್ಥ್ಯ ಭಾರತಕ್ಕೆ ದೊಡ್ಡ ಸ್ಪರ್ಧಾತ್ಮಕ ಮುನ್ನಡೆ ನೀಡಲಿದೆ. ಈ ಮಿಷನ್ ಯಶಸ್ವಿಯಾದರೆ ಭಾರತ ಜಾಗತಿಕ ವಾಣಿಜ್ಯ ಬಾಹ್ಯಾಕಾಶ ಮಾರುಕಟ್ಟೆಯಲ್ಲಿ ಮತ್ತಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ.

ಮುಂದಿನ ಹಂತದಲ್ಲಿ ಮರುಬಳಕೆ ಮಾಡಬಹುದಾದ ರಾಕೆಟ್‌ಗಳು ಹಾಗೂ ಹ್ಯೂಮನ್ ಸ್ಪೇಸ್‌ಫ್ಲೈಟ್ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಗುರಿಯನ್ನು ಸ್ಕೈರೂಟ್ ಹೊಂದಿದೆ. ಇದು ದೇಶದ ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವುದರ ಜೊತೆಗೆ ಯುವ ಇಂಜಿನಿಯರ್‌ಗಳಿಗೆ ಸಾವಿರಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 18T133732.492

ಫಿಫಾ ವಿಶ್ವಕಪ್ 2026: ಗೋಲ್ಡನ್ ಬೂಟ್ ಯಾರಿಗೆ?

by ಶಾಲಿನಿ ಕೆ. ಡಿ
July 18, 2026 - 1:48 pm
0

ಜ್ಞಾನಪೀಠ ಪ್ರಶಸ್ತಿ (11)

ಕಾನೂನು ಸಮರದಲ್ಲಿ ‘ಬಾಸ್’ ಸಿನಿಮಾಗೆ ಭರ್ಜರಿ ಜಯ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 18, 2026 - 1:37 pm
0

ಜ್ಞಾನಪೀಠ ಪ್ರಶಸ್ತಿ (9)

ಪ್ರಿಯಾಂಕಾ ಹುಟ್ಟುಹಬ್ಬದಂದು ‘ಮಂದಾಕಿನಿ’ ಫಸ್ಟ್ ಲುಕ್ ಬಿಡುಗಡೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 18, 2026 - 12:59 pm
0

Untitled design 2026 07 18T124709.057

ಏರ್ಟೆಲ್ ಗ್ರಾಹಕರಿಗೆ ಶಾಕ್! ಅನ್ಲಿಮಿಟೆಡ್ 5Gಗೂ ಹೊಸ ಲಿಮಿಟ್..?

by ಶಾಲಿನಿ ಕೆ. ಡಿ
July 18, 2026 - 12:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T124709.057
    ಏರ್ಟೆಲ್ ಗ್ರಾಹಕರಿಗೆ ಶಾಕ್! ಅನ್ಲಿಮಿಟೆಡ್ 5Gಗೂ ಹೊಸ ಲಿಮಿಟ್..?
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (3)
    ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ!
    July 18, 2026 | 0
  • ಸ್ವ (1)
    ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ
    July 16, 2026 | 0
  • ಸ್ವ
    ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ
    July 16, 2026 | 0
  • ವಾಂಗ್ಚುಕ್ (15)
    2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version