• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮನೆಯಲ್ಲಿ ಹಣವಿಲ್ಲದಿದ್ದರೆ ಸಿಸಿಟಿವಿ ಯಾಕೆ..?-ಮಾಲೀಕನಿಗೆ ಪತ್ರ ಬರೆದ ಕಳ್ಳ..!

admin by admin
December 26, 2025 - 2:29 pm
in ದೇಶ, ವೈರಲ್
0 0
0
Untitled design 2025 12 26T142750.746

ಸಾಮಾನ್ಯವಾಗಿ ಕಳ್ಳರು ಮನೆಗೆ ನುಗ್ಗಿದರೆ ಸದ್ದಿಲ್ಲದೆ ಸಿಕ್ಕಿದ್ದನ್ನು ದೋಚಿ ಪರಾರಿಯಾಗುತ್ತಾರೆ. ಆದರೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದ ಒಂದು ಕಳ್ಳತನದ ಪ್ರಕರಣ ವಿಚಿತ್ರವಾಗಿದೆ. ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಕಂಡು ಭಾರಿ ಹಣ ಸಿಗಬಹುದು ಎಂದು ಆಸೆಯಿಂದ ಬಂದ ಕಳ್ಳನಿಗೆ ನಿರಾಶೆಯಾದಾಗ, ಆತ ನೇರವಾಗಿ ಮನೆ ಮಾಲೀಕನಿಗೇ ಪತ್ರ ಬರೆದಿರುವ ವಿಚಿತ್ರ ಘಟನೆ ನಡೆದಿದೆ.

ತಿರುನಲ್ವೇಲಿಯ ಪಲಯಪೆಟ್ಟೈ ಪ್ರದೇಶದ ಮನೆಯೊಂದಕ್ಕೆ ಮಧ್ಯರಾತ್ರಿ ಕಳ್ಳನೊಬ್ಬ ನುಗ್ಗಿದ್ದಾನೆ. ಮನೆಯ ಪ್ರವೇಶ ದ್ವಾರದಲ್ಲೇ ಸಿಸಿಟಿವಿ ಕ್ಯಾಮೆರಾ ಇರುವುದನ್ನು ಕಂಡು ಮನೆಯಲ್ಲಿ ಸಿಸಿಟಿವಿ ಕಂಡು ಸಂತೋಷಗೊಂಡಿದ್ದ. ಸಿಸಿಟಿವಿ ಹಾಕಿದ್ದಾರೆ ಎಂದರೆ ಮನೆಯಲ್ಲಿ ಕೋಟಿಗಟ್ಟಲೆ ಹಣ ಅಥವಾ ಕೆಜಿಗಟ್ಟಲೆ ಚಿನ್ನಾಭರಣ ಇರಲೇಬೇಕು ಎಂದು ಕನಸು ಕಾಣುತ್ತಾ ಕಳ್ಳತನ ಶುರು ಮಾಡಿದ್ದಾನೆ. ಮನೆಯ ಮೂಲೆ ಮೂಲೆಯನ್ನೂ ಜಾಲಾಡಿದರೂ ಆತನಿಗೆ ಕಣ್ಣಿಗೆ ಬಿದ್ದಿದ್ದು ಮಾತ್ರ ಕೇವಲ 2 ಸಾವಿರ ರೂಪಾಯಿ ಮಾತ್ರ.

RelatedPosts

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು

ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?

ADVERTISEMENT
ADVERTISEMENT

ಒಂದು ಕಡೆ ಲಕ್ಷಾಂತರ ರೂಪಾಯಿ ಸಿಗುವ ನಿರೀಕ್ಷೆ, ಮತ್ತೊಂದು ಕಡೆ ಕೈಗೆ ಸಿಕ್ಕಿದ್ದು ಕೇವಲ ಚಿಲ್ಲರೆ ಹಣ. ಇದರಿಂದ ರೊಚ್ಚಿಗೆದ್ದ ಕಳ್ಳ, ಮನೆ ಮಾಲೀಕನಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ, ಮನೆಯಲ್ಲಿ ಒಂದು ರೂಪಾಯಿ ಕೂಡ ಇಲ್ಲ, ಹೀಗಿರುವಾಗ ಯಾವ ಪುರುಷಾರ್ಥಕ್ಕೆ ಸಿಸಿಟಿವಿ ಹಾಕಿಕೊಂಡಿದ್ದೀರಿ ? ಎಂದು ನೇರವಾಗಿ ಪ್ರಶ್ನಿಸಿದ್ದಾನೆ. ಅಷ್ಟೇ ಅಲ್ಲದೆ, ಮುಂದಿನ ಬಾರಿ ಯಾರಾದರೂ ಕಳ್ಳತನ ಮಾಡಲು ಬಂದರೆ ಅವರು ನನ್ನಂತೆ ಮೋಸ ಹೋಗಬಾರದು, ಆದ್ದರಿಂದ ಮನೆಯಲ್ಲಿ ಸ್ವಲ್ಪ ಹಣವನ್ನಾದರೂ ಇಟ್ಟುಕೊಳ್ಳಿ ಎಂದು ಮಾಲೀಕನಿಗೆ ಉಚಿತ ಬುದ್ಧಿವಾದ ಹೇಳಿದ್ದಾನೆ.

ಹಾರ್ಡ್‌ ಡಿಸ್ಕ್ ಕಳ್ಳತನ:

ತನ್ನ ಮುಖ ಸಿಸಿಟಿವಿಯಲ್ಲಿ ಸೆರೆಯಾಗಿರಬಹುದು ಎಂದು ಅರಿತ ಕಳ್ಳ, ಕೊನೆಗೆ ಹೋಗುವಾಗ ಆ 2 ಸಾವಿರ ರೂಪಾಯಿ ಜೊತೆಗೆ ಸಿಸಿಟಿವಿಯ ಹಾರ್ಡ್ ಡಿಸ್ಕ್ (Hard Disk) ಅನ್ನೂ ಹೊತ್ತುಕೊಂಡು ಹೋಗಿದ್ದಾನೆ. ಈ ವಿಚಿತ್ರ ಕಳ್ಳತನದ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಕಳ್ಳನ ಪತ್ರದ ವಿಷಯ ತಿಳಿದ ಸ್ಥಳೀಯರು ಮತ್ತು ನೆಟ್ಟಿಗರು ಇದನ್ನು ತಮಾಷೆ ಮಾಡಿದ್ದಾರೆ.

ತಂತ್ರಜ್ಞಾನದ ಭದ್ರತೆ ಇದ್ದರೂ ಕಳ್ಳರು ತಮ್ಮ ಕೆಲಸವನ್ನು ಹೇಗೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಇದೊಂದು ನಿದರ್ಶನ. ಆದರೆ, ಈ ಕಳ್ಳನ ಪ್ರಾಮಾಣಿಕ ಅಸಮಾಧಾನ ಮತ್ತು ಸಲಹೆ ಮಾತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 11T160249.808
    ಮದುವೆ ನಿರಾಕರಿಸಿದಕ್ಕೆ ಎಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಆರೋಪಿ: ಯುವತಿ ನೇಣಿಗೆ ಶರಣು
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version