• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2026 - 7:22 pm
in ದೇಶ, ವೈರಲ್
0 0
0
Untitled design 2026 02 17T192158.398

RelatedPosts

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ

ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

ADVERTISEMENT
ADVERTISEMENT

ದೆಹಲಿ, ಫೆ. 17: ದೇಶದಲ್ಲಿ ಅನೇಕ ವಿಭಿನ್ನ ಆಚರಣೆಗಳು ನಡೆದು ಬರುತ್ತಿವೆ. ಕೆಲವೊಂದು ಸಂಪ್ರದಾಯಗಳು ಅಚ್ಚರಿಗೊಳಿಸುತ್ತವೆ, ಮತ್ತಷ್ಟು ಚರ್ಚೆಗೆ ಕಾರಣವಾಗುತ್ತವೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋ ಸಂಚಲನ ಮೂಡಿಸಿದೆ. ಶಿವರಾತ್ರಿ ಹಿನ್ನೆಲೆ ಎನ್ನಲಾಗುತ್ತಿರುವ ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು, ಆತನ ಶಿರವನ್ನು ಶಿವಲಿಂಗದಂತೆ ಪೂಜಿಸುತ್ತಿರುವುದು ಕಂಡುಬಂದಿದೆ.

ವಿಡಿಯೋದಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನ ತಲೆ ಮಾತ್ರ ನೆಲದ ಮೇಲ್ಭಾಗದಲ್ಲಿ ಕಾಣಿಸುತ್ತದೆ. ಉಳಿದ ದೇಹ ಸಂಪೂರ್ಣ ಮಣ್ಣಿನ ಅಡಿಯಲ್ಲಿ ಹೂತಿರುವುದು ಕಾಣಿಸುತ್ತದೆ. ಆತನ ಮುಂದೆ ನಿಂತಿರುವ ಮಹಿಳೆ ಮೊದಲಿಗೆ ಪುಷ್ಪವೃಷ್ಟಿ ಮಾಡಿ, ಬಳಿಕ ಹಾಲು ಸುರಿದು ಕ್ಷೀರಾಭಿಷೇಕ ಮಾಡುತ್ತಾಳೆ. ಆಕೆ ಕೈಮುಗಿದು ಪ್ರಾರ್ಥನೆ ಸಲ್ಲಿಸಿ “ಹರ ಹರ ಮಹಾದೇವ” ಎಂದು ಘೋಷಣೆ ಕೂಗುತ್ತಾಳೆ. ಈ ವೇಳೆ ತಲೆಯ ಮೇಲೆ ಹಾಲು ಹರಿಯುತ್ತಿದ್ದಂತೆ ವ್ಯಕ್ತಿ ಕಣ್ಣು ಮಿಟುಕಿಸುವ ದೃಶ್ಯವೂ ಸ್ಪಷ್ಟವಾಗಿ ಕಾಣುತ್ತದೆ.

ಕೆಲವೇ ಕ್ಷಣಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೇಗವಾಗಿ ಹರಡಿದ್ದು, ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಹಲವರು ಈ ದೃಶ್ಯ ನೋಡಿ ನಗು ತಡೆಯಲಾಗಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. “ಇಂತಹ ಆಚರಣೆ ಏಕೆ?” ಎಂದು ಕೆಲವರು ಪ್ರಶ್ನಿಸಿದರೆ, “ಪತಿಗೆ ಮುಕ್ತಿ ಕೊಡಪ್ಪ ಎಂದು ಆತ ಪ್ರಾರ್ಥಿಸುತ್ತಿರಬಹುದು” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. “ಈ ಕಣ್ಣುಗಳಿಂದ ಇನ್ನೇನು ನೋಡಬೇಕು?” ಎಂಬ ಪ್ರತಿಕ್ರಿಯೆಗಳೂ ಹರಿದಾಡುತ್ತಿವೆ.

ಇದುವರೆಗೆ ಇಂತಹ ಆಚರಣೆ ಬಗ್ಗೆ ಕೇಳಿರಲಿಲ್ಲ ಎಂದು ಕೆಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದು ಕೇವಲ ಮನರಂಜನೆಗಾಗಿ ಮಾಡಿದ ವಿಡಿಯೋವೋ? ಅಥವಾ ನಿಜವಾದ ಆಚರಣೆಯೋ? ಎಂಬ ಅನುಮಾನವೂ ವ್ಯಕ್ತವಾಗಿದೆ. ವಿಡಿಯೋ ಎಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಹಾಗೆಯೇ ಇದರ ಹಿನ್ನೆಲೆಯೂ ತಿಳಿದುಬಂದಿಲ್ಲ.

“Har Har Mahadev.” 🙏🤣

But what happened to this uncle? Why did aunty buried him in the ground and chanting “Har Har Mahadev” for some magic?

It really makes me laugh and wonder why people do such things. Sheer stupidity. pic.twitter.com/KQKUE46LO3

— Mission Ambedkar (@MissionAmbedkar) February 16, 2026

ಇನ್ನೊಂದೆಡೆ, ಕೆಲವರು ಈ ಆಚರಣೆಗೆ ಸಮರ್ಥನೆಯ ಧ್ವನಿಯನ್ನೂ ಎತ್ತಿದ್ದಾರೆ. ಭಾರತದಲ್ಲಿ ಅನೇಕ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ವೈಶಿಷ್ಟ್ಯಪೂರ್ಣ ಆಚರಣೆಗಳನ್ನು ಪಾಲಿಸುತ್ತಾರೆ. ಅಂಥದ್ದೇ ಯಾವುದೋ ಒಂದು ಸಂಪ್ರದಾಯ ಇದಾಗಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. “ಸರಿಯಾಗಿ ತಿಳಿದುಕೊಳ್ಳದೆ ವ್ಯಂಗ್ಯ ಮಾಡಬೇಡಿ. ಪ್ರತಿಯೊಂದು ಸಂಸ್ಕೃತಿಗೂ ತನ್ನದೇ ಆದ ಮಹತ್ವವಿದೆ” ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

ಧಾರ್ಮಿಕ ಭಕ್ತಿ ಮತ್ತು ಅಂಧಭಕ್ತಿ ನಡುವಿನ ರೇಖೆ ಯಾವುದು? ಎಂಬ ಪ್ರಶ್ನೆಯನ್ನೂ ಈ ವಿಡಿಯೋ ಮತ್ತೆ ಮುಂದಿಟ್ಟಿದೆ. ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಇಂತಹ ದೃಶ್ಯಗಳು ಕ್ಷಣಾರ್ಧದಲ್ಲಿ ವೈರಲ್ ಆಗುತ್ತವೆ. ಆದರೆ ಅವುಗಳ ಸತ್ಯಾಸತ್ಯತೆ, ಹಿನ್ನೆಲೆ ಮತ್ತು ಉದ್ದೇಶ ತಿಳಿದುಕೊಳ್ಳುವುದು ಮುಖ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
  • ಹೆಚ್ಚಳ (10)
    ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ
    July 12, 2026 | 0
  • ಹೆಚ್ಚಳ (8)
    ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?
    July 12, 2026 | 0
  • ಟಾ (6)
    ಭಾರತಕ್ಕೆ ಬಂತು ‘ಐರನ್ ಡೋಮ್’ ತಂತ್ರಜ್ಞಾನ: ಮತ್ತಷ್ಟು ಬಲಿಷ್ಠವಾಯ್ತು ಭಾರತೀಯ ಸೇನೆ!
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version