• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

ಕವಿತಾ by ಕವಿತಾ
September 11, 2026 - 10:32 pm
in ದೇಶ
0 0
0
ಛಾವಣಿ (6)

ಲಂಡನ್ ಸೆ.11: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್‌ಗೆ ಮಾತ್ರ ಸೀಮಿತವಾಗಿದ್ದು, ಆಟದ ವೇಳಾಪಟ್ಟಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಲಂಡನ್‌ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಲಂಡನ್ ಪ್ರವಾಸದಲ್ಲಿದ್ದು, ವಿರಾಟ್ ಕೊಹ್ಲಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಶಿಂಧೆ ಅವರು ಕೊಹ್ಲಿಯನ್ನು ಭೇಟಿಯಾದ ಬಳಿಕ ಇದು ಸ್ನೇಹಪೂರ್ವಕ ಭೇಟಿ ಎಂದು ತಿಳಿಸಿದ್ದಾರೆ. ಕೊಹ್ಲಿ ವಿಶ್ವದ ಖ್ಯಾತ ಕ್ರಿಕೆಟಿಗರಾಗಿದ್ದರೂ ಅತ್ಯಂತ ಸರಳ ಸ್ವಭಾವದ ವ್ಯಕ್ತಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಬ್ಬರ ಭೇಟಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

RelatedPosts

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ

ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು: ನಾಳೆಯಿಂದ ಎರಡು ದಿನ ಶೃಂಗಸಭೆ

ADVERTISEMENT
ADVERTISEMENT

#WATCH | Star Indian Cricketer Virat Kohli met Maharashtra Deputy Chief Minister Eknath Shinde in London.

They discussed a range of issues, including sports and infrastructure. pic.twitter.com/JAxC4cuTdy

— ANI (@ANI) September 11, 2026

ಇಬ್ಬರ ಮೊದಲ ನೇರ ಭೇಟಿ

ವಿರಾಟ್ ಕೊಹ್ಲಿಯನ್ನು ಈ ಹಿಂದೆ ನೋಡಿದ್ದರೂ, ಈ ಬಾರಿ ಅವರೊಂದಿಗೆ ನೇರವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಇಬ್ಬರೂ ಚರ್ಚಿಸಿದ್ದಾರೆ ಎನ್ನಲಾಗಿದೆ.

ಭೇಟಿಯ ವೇಳೆ ಏಕನಾಥ್ ಶಿಂಧೆ ಅವರು ವಿರಾಟ್ ಕೊಹ್ಲಿಗೆ ಶಾಲು ಹೊದಿಸಿ ಗೌರವಿಸಿದರು. ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.

ಶಿಂಧೆಗೆ ‘ಗ್ಲೋಬಲ್ ಪ್ರೈಡ್ ಆಫ್ ಮಹಾರಾಷ್ಟ್ರ’ ಗೌರವ

ಲಂಡನ್ ಪ್ರವಾಸದ ವೇಳೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮಂಡಳಿಯ ವತಿಯಿಂದ ಏಕನಾಥ್ ಶಿಂಧೆ ಅವರಿಗೆ ‘ಗ್ಲೋಬಲ್ ಪ್ರೈಡ್ ಆಫ್ ಮಹಾರಾಷ್ಟ್ರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಂತಾರಾಷ್ಟ್ರೀಯ ಮರಾಠಿ ಸಾಹಿತ್ಯ ಉತ್ಸವಕ್ಕೂ ಶಿಂಧೆ ಬೆಂಬಲ ನೀಡಿದರು.

ಇದರ ಬಳಿಕ ಅವರು ಲಂಡನ್‌ನಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ಕೊಹ್ಲಿ ಮತ್ತೆ ಯಾವಾಗ ಮೈದಾನಕ್ಕೆ?

ವಿರಾಟ್ ಕೊಹ್ಲಿ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಪರ ಆಡಿದ್ದರು. ಆ ಸರಣಿಯಲ್ಲಿ ಅವರು ಮೊದಲ ಪಂದ್ಯದಲ್ಲಿ 5 ರನ್, ಎರಡನೇ ಪಂದ್ಯದಲ್ಲಿ 65 ರನ್ ಹಾಗೂ ಮೂರನೇ ಪಂದ್ಯದಲ್ಲಿ 74 ರನ್ ಗಳಿಸಿದ್ದರು.

ಮುಂದಿನ ದಿನಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಮತ್ತೆ ಭಾರತ ಪರ ಕಣಕ್ಕಿಳಿಯುವ ನಿರೀಕ್ಷೆಯಿದೆ. ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮಾತ್ರ ಸೀಮಿತವಾಗಿರುವ ಹಿನ್ನೆಲೆಯಲ್ಲಿ ಅವರ ಮುಂದಿನ ಪಂದ್ಯಗಳ ಮೇಲೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (4)
    IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!
    September 11, 2026 | 0
  • ಛಾವಣಿ
    ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!
    September 11, 2026 | 0
  • Untitled design (83)
    ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ
    September 11, 2026 | 0
  • Untitled design (82)
    ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು: ನಾಳೆಯಿಂದ ಎರಡು ದಿನ ಶೃಂಗಸಭೆ
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (7)
    ತಿರುಪತಿಗೆ ತೆರಳುವ ಭಕ್ತರೇ ಗಮನಿಸಿ: ಸೆ.13ರಂದು ವಿಐಪಿ ದರ್ಶನ ಇಲ್ಲ!
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version