• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರಿ ಆಸ್ತಿ ವಕ್ಫ್‌ ಬೋರ್ಡ್‌‌ಗೆ ಸೇರುವುದಿಲ್ಲ: ವಕ್ಫ್ ತಿದ್ದುಪಡಿ ಮಸೂದೆಯಲ್ಲೇನಿದೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 4:38 pm
in Flash News, ದೇಶ
0 0
0
Untitled design 2025 04 02t160341.717

ಲೋಕಸಭೆಯಲ್ಲಿ ಏಪ್ರಿಲ್ 2ರಂದು ಕೇಂದ್ರ ಸರ್ಕಾರ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಈ ಮಸೂದೆ ಹಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕೇಂದ್ರ ಸಚಿವ ಕಿರೆಣ್ ರಿಜಿಜು ಈ ಮಸೂದೆಯನ್ನು ಮಂಡಿಸಿದ ಸಂದರ್ಭದಲ್ಲಿ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದರೂ, ಎನ್‌ಡಿಎ ಸಂಸದರು ಬೆಂಚ್ ತಟ್ಟುವ ಮೂಲಕ ಮಸೂದೆಯನ್ನು ಬೆಂಬಲಿಸಿದರು. ಈ ತಿದ್ದುಪಡಿ ಮಸೂದೆಯ ಮುಖ್ಯ ಅಂಶವೆಂದರೆ, ಸರ್ಕಾರದ ಯಾವುದೇ ಆಸ್ತಿಯನ್ನೂ ವಕ್ಫ್‌ ಆಸ್ತಿ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದೆ. ಇದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ.

1. ಸರ್ಕಾರಿ ಆಸ್ತಿ ವಕ್ಫ್‌ಗೆ ಸೇರಿಸುವುದಿಲ್ಲ:

RelatedPosts

ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ

ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್! ಕರ್ನಾಟಕದ ಬೆನ್ನಲ್ಲೇ ಆಂಧ್ರದಲ್ಲೂ ಚಂದ್ರಬಾಬು ನಾಯ್ಡು ಬಿಗ್ ಅನೌನ್ಸ್ಮೆಂಟ್

ADVERTISEMENT
ADVERTISEMENT

ಮಸೂದೆ ಅನುಸಾರ, ಈ ಕಾಯ್ದೆ ಜಾರಿಗೆ ಬರುವ ಮೊದಲು ಅಥವಾ ನಂತರ ಸರ್ಕಾರದ ಯಾವುದೇ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗದು. ಇದರಿಂದಾಗಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸುವ ವಿವಾದಗಳಿಗೆ ಅಂತ್ಯವಾಗಲಿದೆ.

2. ಆಸ್ತಿ ವಿವಾದಗಳ ತೀರ್ಮಾನ:

ಸರ್ಕಾರದ ಆಸ್ತಿಯು ವಕ್ಫ್ ಆಸ್ತಿಯೇ ಅಥವಾ ಅಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದರೆ, ಅದನ್ನು ಸ್ಥಳೀಯ ಕಲೆಕ್ಟರ್ ಪರಿಶೀಲಿಸುತ್ತಾರೆ. ಅವರು ಸೂಕ್ತ ತನಿಖೆ ನಡೆಸಿ, ಆಸ್ತಿಯ ಮಾಲಿಕತ್ವದ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ನಂತರ, ಅವರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

3. ಕಲೆಕ್ಟರ್ ಅಧಿಕಾರ ಮತ್ತು ನಿರ್ಧಾರ:

ಕಲೆಕ್ಟರ್ ತನಿಖೆಯ ನಂತರ ಆಸ್ತಿಯನ್ನು ಸರ್ಕಾರಿ ಆಸ್ತಿಯೆಂದು ಘೋಷಿಸಿದರೆ, ಅದನ್ನು ಕಂದಾಯ ದಾಖಲೆಗಳಲ್ಲಿ ತಿದ್ದುಪಡಿ ಮಾಡಲಾಗುತ್ತದೆ. ಈ ತಿದ್ದುಪಡಿ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಲಾಗುತ್ತದೆ.

4. ರಾಜ್ಯ ಸರ್ಕಾರದ ನಿರ್ಧಾರ:

ರಾಜ್ಯ ಸರ್ಕಾರ, ಕಲೆಕ್ಟರ್ ವರದಿಯನ್ನು ಪರಿಶೀಲಿಸಿದ ನಂತರ, ಅದನ್ನು ಅಧಿಕೃತವಾಗಿ ದಾಖಲಾತಿಗಳಲ್ಲಿ ತಿದ್ದುಪಡಿ ಮಾಡಲು ನಿರ್ದೇಶಿಸುತ್ತದೆ. ಈ ಮೂಲಕ ಯಾವುದೇ ಸರಕಾರಿ ಆಸ್ತಿಯು ವಕ್ಫ್ ಆಸ್ತಿಯಾಗಿ ಪರಿಗಣಿಸಬಾರದು ಎಂಬ ನಿಟ್ಟಿನಲ್ಲಿ ಸ್ಪಷ್ಟತೆ ತರಲಾಗುತ್ತದೆ.

ಈ ಮಸೂದೆ ಅಂಗೀಕಾರವಾದರೆ, ಸರಕಾರಿ ಆಸ್ತಿಗಳನ್ನು ವಕ್ಫ್‌‌ ಆಸ್ತಿಗಳೆಂದು ಪರಿಗಣಿಸುವ ಹಳೆಯ ವಿವಾದಗಳಿಗೆ ಅಂತ್ಯವಾಗುತ್ತದೆ. ಇದರಿಂದ ಸರ್ಕಾರದ ಆಸ್ತಿಗಳ ಮೇಲಿನ ಹಕ್ಕು ಸ್ಪಷ್ಟವಾಗಿ ನಿರ್ಧಾರವಾಗಲಿದೆ ಮತ್ತು ಮಾಲಿಕತ್ವ ಸಂಬಂಧಿತ ಗೊಂದಲಗಳು ಕಡಿಮೆಯಾಗಲಿವೆ. ಸರ್ಕಾರದ ಈ ನಿರ್ಧಾರಕ್ಕೆ ಹಲವು ಪಕ್ಷಗಳು ಬೆಂಬಲ ಸೂಚಿಸಿದರೆ, ಇನ್ನು ಕೆಲವು ವಿರೋಧ ವ್ಯಕ್ತಪಡಿಸುತ್ತಿವೆ. ದೇಶದ ಕಾನೂನು ವ್ಯವಸ್ಥೆಯಲ್ಲಿ ಇದು ಮಹತ್ವದ ಬದಲಾವಣೆ ತರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (73)

ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್

by ಯಶಸ್ವಿನಿ ಎಂ
March 6, 2026 - 8:36 pm
0

Untitled design (72)

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ

by ಯಶಸ್ವಿನಿ ಎಂ
March 6, 2026 - 7:54 pm
0

Untitled design (70)

ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!

by ಯಶಸ್ವಿನಿ ಎಂ
March 6, 2026 - 7:24 pm
0

Untitled design (71)

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್! ಕರ್ನಾಟಕದ ಬೆನ್ನಲ್ಲೇ ಆಂಧ್ರದಲ್ಲೂ ಚಂದ್ರಬಾಬು ನಾಯ್ಡು ಬಿಗ್ ಅನೌನ್ಸ್ಮೆಂಟ್

by ಯಶಸ್ವಿನಿ ಎಂ
March 6, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (73)
    ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್
    March 6, 2026 | 0
  • Untitled design (72)
    ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ
    March 6, 2026 | 0
  • Untitled design (70)
    ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!
    March 6, 2026 | 0
  • Untitled design (71)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್! ಕರ್ನಾಟಕದ ಬೆನ್ನಲ್ಲೇ ಆಂಧ್ರದಲ್ಲೂ ಚಂದ್ರಬಾಬು ನಾಯ್ಡು ಬಿಗ್ ಅನೌನ್ಸ್ಮೆಂಟ್
    March 6, 2026 | 0
  • Untitled design (65)
    UPSC 2026 ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಪ್ರಥಮ,ಇಲ್ಲಿದೆ ನೋಡಿ ಟಾಪರ್‌ಗಳ ಪಟ್ಟಿ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version