• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುದ್ಧದ ಇಂಪ್ಯಾಕ್ಟ್ ಏನು.? ಹಾರ್ಮುಜ್ ಜಲಸಂಧಿಯಲ್ಲಿ ದಾಟುವ ಹಡಗುಗಳಿಗೆ ಶುಲ್ಕ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2026 - 4:09 pm
in Flash News, ದೇಶ, ವಿದೇಶ
0 0
0
Untitled design 2026 04 08T160619.234

RelatedPosts

ಐಪಿಎಲ್‌ 2026: ಪ್ಲೇಆಫ್ ರೇಸ್‌ನಲ್ಲಿ 4 ತಂಡಗಳು..ಸಂಕಷ್ಟದಲ್ಲಿ ಸಿಎಸ್‌ಕೆ, ಕೆಕೆಆರ್, ಸನ್‌ರೈಸರ್ಸ್‌

ತವರಿಗೆ ಬಂದ ರಶ್ಮಿಕಾ..ಕೊಡಗಿನಲ್ಲಿ ವಿರೋಶ್ ರಿಸೆಪ್ಷನ್

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್: ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ

ಅಲ್ಲು ಅರ್ಜುನ್-ಅಟ್ಲೀ ಸಿನಿಮಾಗೆ ರಾಕಾ ಟೈಟಲ್ ಫಿಕ್ಸ್

ADVERTISEMENT
ADVERTISEMENT

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಗಳು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ತೈಲ ಸಾಗಾಟದ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿ ಮೂಲಕವೇ ಕೂರ್ಗ್ ಶಿಪ್ಸ್ ಶುಲ್ಕ ಕಟ್ಟಿಯೇ ಪಾಸ್ ಆಗಬೇಕಾದ ಸ್ಥಿತಿ ಎದುರಾಗಿದೆ. ಇದರ ನೇರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಬೆಲೆಗಳಲ್ಲಿ ಇಳಿಕೆಯ ಸಾಧ್ಯತೆಗಳು ಕಡಿಮೆ ಇದೆ ಎನ್ನಲಾಗಿದೆ. 

ಈ ಹಿಂದೆ ಉಚಿತ ಸಂಚಾರಕ್ಕೆ ಹೆಸರಾಗಿದ್ದ ಹಾರ್ಮುಜ್ ಜಲಸಂಧಿ ಈಗ ಮೊದಲಿನಂತಿಲ್ಲ. ಇರಾನ್ ಮತ್ತು ಒಮನ್ ದೇಶಗಳು ಈ ಜಲಸಂಧಿಯ ಮೂಲಕ ಹಾದುಹೋಗುವ ಪ್ರತಿಯೊಂದು ಹಡಗಿಗೂ ಪ್ರಯಾಣ ಸುಂಕ (ಟೋಲ್) ವಿಧಿಸಲು ನಿರ್ಧರಿಸಿವೆ. ಇದನ್ನು ‘ಹಾರ್ಮುಜ್ ಶುಲ್ಕ’ ಅಥವಾ ‘ಪುನರ್ ನಿರ್ಮಾಣ ಶುಲ್ಕ’ ಎಂದು ಕರೆಯಲಾಗುತ್ತದೆ. ಈ ಹೊಸ ಸುಂಕದಿಂದಾಗಿ ಕಚ್ಚಾ ಎಣ್ಣೆಯ ಸಾಗಾಣಿಕಾ ವೆಚ್ಚ ಆಕಾಶಕ್ಕೇರಿದೆ.

ಇರಾನ್ನ ಬೇಡಿಕೆಯ ಪ್ರಕಾರ, ಪ್ರತಿಯೊಂದು ಹಡಗಿಗೆ 2 ಮಿಲಿಯನ್ ಡಾಲರ್ (ಸುಮಾರು 16.5 ಕೋಟಿ ರೂ.) ಪಾವತಿಸಬೇಕಾಗುತ್ತದೆ. ದಿನದ ಸರಾಸರಿ 138 ಹಡಗುಗಳು ಈ ಜಲಸಂಧಿ ದಾಟುತ್ತವೆ ಎಂದು ಅಂದಾಜಿಸಲಾಗಿದೆ. ಇದರಿಂದ ಇರಾನ್‌ಗೆ ಪ್ರತಿದಿನ 276 ಮಿಲಿಯನ್ ಡಾಲರ್ (ಸುಮಾರು 2,275 ಕೋಟಿ ರೂ.) ಆದಾಯ ಬೀಳಲಿದೆ. ಈ ಸಂಗ್ರಹವಾದ ಸುಂಕವನ್ನು ಇರಾನ್ ಮತ್ತು ಒಮನ್ 50:50 ಅನುಪಾತದಲ್ಲಿ ಹಂಚಿಕೊಳ್ಳುವ ಸಾಧ್ಯತೆಯಿದೆ. 

ಒಂದು ತಿಂಗಳಲ್ಲಿ ಹಾರ್ಮುಜ್ ಟೋಲ್ ಮೂಲಕ ಸಂಗ್ರಹವಾಗುವ ಒಟ್ಟು ಮೊತ್ತ ಸುಮಾರು 8.28 ಬಿಲಿಯನ್ ಡಾಲರ್ (ಸುಮಾರು 6.82 ಲಕ್ಷ ಕೋಟಿ ರೂ.) ಆಗಿರುತ್ತದೆ. 

ಕೇವಲ ಟೋಲ್ ಶುಲ್ಕ ಮಾತ್ರವಲ್ಲದೆ, ಯುದ್ಧದ ಹೆಚ್ಚುವರಿ ಅಪಾಯದ ಕಾರಣ ಹಡಗುಗಳ ವಿಮಾ ಮೌಲ್ಯದಲ್ಲೂ ಗಣನೀಯ ಏರಿಕೆಯಾಗಿದೆ. ಯುದ್ಧದ ಅಪಾಯವನ್ನು ಗಮನಿಸಿ ವಿಮಾ ಕಂಪನಿಗಳು ಈಗ ಶೇಕಡಾ 5 ರಷ್ಟು ಹೆಚ್ಚುವರಿ ಪ್ರೀಮಿಯಂ ವಿಧಿಸುತ್ತಿವೆ. ಇದು ಪ್ರತಿ ಹಡಗಿನ ಒಟ್ಟು ಖರ್ಚನ್ನು ಮತ್ತಷ್ಟು ಹೆಚ್ಚಿಸಿದೆ.

ಒಂದು ಹಡಗು ಹಾರ್ಮುಜ್ ಜಲಸಂಧಿ ದಾಟಲು ಒಟ್ಟಾರೆ ಸುಮಾರು 7 ಮಿಲಿಯನ್ ಡಾಲರ್ (ಸುಮಾರು 57.7 ಕೋಟಿ ರೂ.) ವೆಚ್ಚ ಮಾಡಬೇಕಾಗುತ್ತದೆ. ಇದರಲ್ಲಿ ಟೋಲ್ ಶುಲ್ಕ, ಹೆಚ್ಚುವರಿ ವಿಮಾ ಮೊತ್ತ ಮತ್ತು ಇತರ ಸುರಕ್ಷತಾ ವೆಚ್ಚಗಳು ಸೇರಿವೆ. ಈ ಬೃಹತ್ ವೆಚ್ಚ ಅಂತಿಮವಾಗಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿಯ ಬೆಲೆಗಳ ಮೇಲೂ ಪರಿಣಾಮ ಬೀರುತ್ತದೆ.. ಸಾಮಾನ್ಯ ಗ್ರಾಹಕರು ಈ ಏರಿಕೆಯ ಭಾರವನ್ನು ನೇರವಾಗಿ ಅನುಭವಿಸಬೇಕಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 08T174940.790

ಯಶ್ ‘ಟಾಕ್ಸಿಕ್‌’‌‌ನಲ್ಲಿ ನಾನಿಲ್ಲ..ಟೊವಿನೋ ಪಕ್ಕಾ ಕ್ಲ್ಯಾರಿಟಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 8, 2026 - 5:56 pm
0

Untitled design 2026 04 08T171946.188

ಐಪಿಎಲ್‌ 2026: ಪ್ಲೇಆಫ್ ರೇಸ್‌ನಲ್ಲಿ 4 ತಂಡಗಳು..ಸಂಕಷ್ಟದಲ್ಲಿ ಸಿಎಸ್‌ಕೆ, ಕೆಕೆಆರ್, ಸನ್‌ರೈಸರ್ಸ್‌

by ಶಾಲಿನಿ ಕೆ. ಡಿ
April 8, 2026 - 5:27 pm
0

Untitled design 2026 04 08T165832.632

ತವರಿಗೆ ಬಂದ ರಶ್ಮಿಕಾ..ಕೊಡಗಿನಲ್ಲಿ ವಿರೋಶ್ ರಿಸೆಪ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 8, 2026 - 4:59 pm
0

Untitled design 2026 04 08T163601.554

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್: ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ

by ಶಾಲಿನಿ ಕೆ. ಡಿ
April 8, 2026 - 4:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 08T171946.188
    ಐಪಿಎಲ್‌ 2026: ಪ್ಲೇಆಫ್ ರೇಸ್‌ನಲ್ಲಿ 4 ತಂಡಗಳು..ಸಂಕಷ್ಟದಲ್ಲಿ ಸಿಎಸ್‌ಕೆ, ಕೆಕೆಆರ್, ಸನ್‌ರೈಸರ್ಸ್‌
    April 8, 2026 | 0
  • Untitled design 2026 04 08T165832.632
    ತವರಿಗೆ ಬಂದ ರಶ್ಮಿಕಾ..ಕೊಡಗಿನಲ್ಲಿ ವಿರೋಶ್ ರಿಸೆಪ್ಷನ್
    April 8, 2026 | 0
  • Untitled design 2026 04 08T163601.554
    ನಾಳೆ ದ್ವಿತೀಯ ಪಿಯುಸಿ ರಿಸಲ್ಟ್: ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ
    April 8, 2026 | 0
  • Untitled design 2026 04 08T162201.438
    ಅಲ್ಲು ಅರ್ಜುನ್-ಅಟ್ಲೀ ಸಿನಿಮಾಗೆ ರಾಕಾ ಟೈಟಲ್ ಫಿಕ್ಸ್
    April 8, 2026 | 0
  • BeFunky collage (39)
    ಚಿನ್ನಸ್ವಾಮಿ ಸ್ಟೇಡಿಯಂ: ಫ್ಯಾನ್ಸ್‌ಗೆ ಕೆಎಸ್‌ಸಿಎಯಿಂದ ಮತ್ತೊಂದು ಸಿಹಿ ಸುದ್ದಿ
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version