• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 8, 2026 - 10:06 pm
in Flash News, ದೇಶ
0 0
0
‘ತಬಾಹಿ’ ಥಂಡರ್..!! (13)

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ತಾಲೂಕಿನ ಕಲ್ಲಾಡಿ ಪ್ರದೇಶದಲ್ಲಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಭೀಕರ ಗುಡ್ಡಕುಸಿತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ನಿರಂತರ ಮಳೆಯ ನಡುವೆ ಸಂಭವಿಸಿದ ಈ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಇನ್ನೂ ಐವರು ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮೃತಪಟ್ಟವರನ್ನು ಮಧ್ಯಪ್ರದೇಶ ಮೂಲದ ಜೆಸಿಬಿ ಆಪರೇಟರ್ ಚಂದ್ರಬಾನ್, ಬಿಹಾರದ ಬಿಕಾಶ್ ಕುಮಾರ್ ಹಾಗೂ ಜಾರ್ಖಂಡ್‌ನ ಅನ್ನೋಲ್ ಎಂದು ಗುರುತಿಸಲಾಗಿದೆ. ಭೂಕುಸಿತ ಸಂಭವಿಸಿದ ಕ್ಷಣದಲ್ಲೇ ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಕಾಮಗಾರಿ ನಡೆಯುತ್ತಿದ್ದ ಸ್ಥಳದ ಮೇಲೆ ಕುಸಿದ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದರು. ತಕ್ಷಣ ಸ್ಥಳೀಯರು ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದರು. ನಿರಂತರ ಮಳೆ ಮತ್ತು ಕೆಸರಿನ ಪರಿಸ್ಥಿತಿಯಿಂದ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದೆ.

RelatedPosts

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

ಭಾರತದ ರಕ್ಷಣೆಗೆ ಬಂತು AK 203 ರೈಫಲ್

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ADVERTISEMENT
ADVERTISEMENT

ಇನ್ನೂ ಹಿಮಾಚಲ ಪ್ರದೇಶದ ಕನ್ಸ್‌ಟ್ರಕ್ಷನ್ ಮ್ಯಾನೇಜರ್ ವಿಕ್ರಮ್ ರಾಣಾ, ಇಂಜಿನಿಯರ್ ರಾಹುಲ್, ಬಿಹಾರದ ಇಟಾಚಿ ಆಪರೇಟರ್ ಮೊಹಮ್ಮದ್ ಇಮ್ರಾನ್, ಪಶ್ಚಿಮ ಬಂಗಾಳದ ಸರ್ವೇಯರ್ ರಾಕೇಶ್ ಗುಚೈತ್ ಹಾಗೂ ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಹಗಲಿರುಳು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ದುರಂತದ ನಿಖರ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುರಂಗ ಕಾಮಗಾರಿಗಾಗಿ ತೆಗೆಯಲಾಗಿದ್ದ ಅಪಾರ ಪ್ರಮಾಣದ ಮಣ್ಣಿನ ರಾಶಿ ನಿರಂತರ ಮಳೆಯಿಂದ ಏಕಾಏಕಿ ಕುಸಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಭೂಕುಸಿತದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸೇರಿ 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಭಾರೀ ಮಳೆ, ಕೆಸರು ಹಾಗೂ ನಿರಂತರ ಭೂಕುಸಿತದ ಆತಂಕದ ನಡುವೆಯೂ ಸಿಬ್ಬಂದಿ ಜೀವದ ಹಂಗು ತೊರೆದು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ರಕ್ಷಣಾ ತಂಡಗಳು ಎಕ್ಸ್‌ಕವೇಟರ್‌ಗಳು, ಜೆಸಿಬಿ ಯಂತ್ರಗಳು ಹಾಗೂ ವಿಶೇಷ ಉಪಕರಣಗಳ ನೆರವಿನಿಂದ ಮಣ್ಣಿನಡಿ ಸಿಲುಕಿರುವವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಆದರೆ ಸ್ಥಳದಲ್ಲಿ ಮಣ್ಣು ನಿರಂತರವಾಗಿ ಜಾರುತ್ತಿರುವ ಕಾರಣ ಕಾರ್ಯಾಚರಣೆಯ ವೇಗ ಕುಂಠಿತವಾಗಿದೆ. ಕಳೆದ ಹಲವು ಗಂಟೆಗಳ ಶೋಧದ ಬಳಿಕವೂ ನಾಪತ್ತೆಯಾದ ಐವರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿಲ್ಲ.

ಇನ್ನೊಂದೆಡೆ, ಮೆಪ್ಪಾಡಿ ಹಾಗೂ ಕಲ್ಲಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕಲ್ಲಾಡಿ ಗ್ರಾಮ ಹಾಗೂ ಸುತ್ತಮುತ್ತಲಿನ 23 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸ್ಥಳೀಯ ಆಡಳಿತ ಜನರು ಅನಗತ್ಯವಾಗಿ ಅಪಾಯದ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಯಶ್ (14)

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

by ಕವಿತಾ
August 25, 2026 - 8:15 pm
0

ಯಶ್ (13)

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

by ಕವಿತಾ
August 25, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version