• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಯನಾಡಿನ ಮೆಪ್ಪಾಡಿಯಲ್ಲಿ ಭೂಕುಸಿತ ದುರಂತ: ಇಬ್ಬರು ಕಾರ್ಮಿಕರು ಬಲಿ, ಸಿಎಂ ತುರ್ತು ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 7, 2026 - 2:22 pm
in ದೇಶ
0 0
0
Image (6)

ಕೇರಳದ ವಯನಾಡಿನ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತ ದುರಂತ ಭಾರೀ ಆತಂಕಕ್ಕೆ ಕಾರಣವಾಗಿದೆ. ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದು, ಇನ್ನೂ ಸುಮಾರು 30 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇವರಲ್ಲಿ 18 ಮಂದಿ ಭೂಗತದಲ್ಲೇ ಸಿಲುಕಿರುವ ಸಾಧ್ಯತೆ ವ್ಯಕ್ತವಾಗಿದೆ. ಭೂಕುಸಿತದ ಬೆನ್ನಲ್ಲೇ ರಾಜ್ಯ ಸರ್ಕಾರ ತುರ್ತು ಕ್ರಮಕ್ಕೆ ಮುಂದಾಗಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಲಾಗಿದೆ.

ಮೆಪ್ಪಾಡಿಯ ಮೀನಾಕ್ಷಿ ಸೇತುವೆ ಸಮೀಪ, ವಯನಾಡ್ ಟನಲ್‌ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಈ ಭಾಗದಲ್ಲಿ 265 ಮಿಮೀ ಮಳೆಯಾಗಿರುವುದರಿಂದ ಸುರಂಗ ರಸ್ತೆಗೆ ನಿರ್ಮಿಸಲಾಗಿದ್ದ ಕಾಂಕ್ರೀಟ್‌ ತಡೆಗೋಡೆ ಕುಸಿದು, ಅದರ ಜೊತೆಗೆ ಭಾರೀ ಪ್ರಮಾಣದ ಮಣ್ಣು ಜಾರಿಬಿದ್ದಿದೆ. ಈ ಪರಿಣಾಮ ಕಾಮಗಾರಿ ಪ್ರದೇಶವೇ ಮಣ್ಣಿನಡಿ ಹೂಣಾಗಿದೆ.

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ಭಾರೀ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಿನ್ನೆಂದೇ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ ಭೂಕುಸಿತ ಸಂಭವಿಸಿದ ಕ್ಷಣದಲ್ಲಿ ಸ್ಥಳದ ಸಮೀಪದಲ್ಲಿ ಕೆಲ ಕಾರ್ಮಿಕರು ಹಾಗೂ ಸಾರ್ವಜನಿಕರು ಇದ್ದ ಕಾರಣ, ಅವರು ಅವಘಡಕ್ಕೆ ಸಿಲುಕಿದ್ದಾರೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಸ್ಥಳದಲ್ಲಿದ್ದ ಇಬ್ಬರು ಕಾರ್ಮಿಕರು ತಕ್ಷಣವೇ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, ಉಳಿದವರಿಗಾಗಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಘಟನೆಯ ಗಂಭೀರತೆಯನ್ನು ಮನಗಂಡು ಮುಖ್ಯಮಂತ್ರಿ ವಿ.ಡಿ. ಸತೀಶನ್‌ ತುರ್ತು ಸಭೆ ನಡೆಸಿದ್ದಾರೆ. ಕೃಷಿ ಸಚಿವ ಟಿ. ಸಿದ್ದಿಕ್ ಹಾಗೂ ಕಂದಾಯ ಸಚಿವ ಎ.ಪಿ. ಅನಿಲ್‌ಕುಮಾರ್ ಅವರೊಂದಿಗೆ ಪರಿಸ್ಥಿತಿಯ ಪರಿಶೀಲನೆ ನಡೆಸಿದ ಅವರು, ತಕ್ಷಣವೇ ವಯನಾಡಿಗೆ ತೆರಳಿ ರಕ್ಷಣಾ ಕಾರ್ಯಗಳನ್ನು ಸಮನ್ವಯಗೊಳಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಮೀನಂಗಡಿಯ ಎನ್‌ಡಿಆರ್‌ಎಫ್‌ ಘಟಕದೊಂದಿಗೆ ಕೋಝಿಕ್ಕೋಡ್‌ನಿಂದಲೂ ರಕ್ಷಣಾ ತಂಡಗಳನ್ನು ಕಳುಹಿಸುವಂತೆ ಆದೇಶಿಸಲಾಗಿದೆ.

ಭೂಕುಸಿತದ ಬಳಿಕವೂ ಪ್ರದೇಶದಲ್ಲಿ ಮಣ್ಣು ಜಾರುವ ಪ್ರಕ್ರಿಯೆ ಮುಂದುವರಿದಿರುವುದರಿಂದ ರಕ್ಷಣಾ ಕಾರ್ಯಾಚರಣೆ ಬಹಳ ಸವಾಲಿನದ್ದಾಗಿದೆ. ಸ್ಥಳೀಯ ವಾರ್ಡ್ ಸದಸ್ಯ ಜಿತಿನ್ ಮೆಪ್ಪಾಡಿ ಮಾತನಾಡಿ, “ಅನೇಕರು ಇನ್ನೂ ನೆಲದಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ. ಆದರೆ ಮಣ್ಣು ಇನ್ನೂ ಕುಸಿಯುತ್ತಿರುವುದರಿಂದ ರಕ್ಷಣಾ ಸಿಬ್ಬಂದಿಗೆ ಕಾರ್ಯಾಚರಣೆ ಕಷ್ಟಕರವಾಗಿದೆ” ಎಂದು ತಿಳಿಸಿದ್ದಾರೆ.

ಭಾರೀ ಮಳೆ, ದುರ್ಬಲ ಭೂಸಂರಚನೆ ಮತ್ತು ನಿರ್ಮಾಣ ಕಾಮಗಾರಿ ಪ್ರದೇಶದಲ್ಲಿನ ಅಪಾಯಕಾರಕ ಪರಿಸ್ಥಿತಿ ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರ ಪತ್ತೆಗಾಗಿ ಭಾರೀ ಪ್ರಮಾಣದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ವಯನಾಡಿನ ಈ ದುರಂತ ರಾಜ್ಯದಾದ್ಯಂತ ಆತಂಕ ಮೂಡಿಸಿದ್ದು, ಮುಂದಿನ ಕೆಲವು ದಿನಗಳು ಮಳೆ ಮುಂದುವರಿಯುವ ಮುನ್ಸೂಚನೆಯ ನಡುವೆಯೇ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T112158.086
    100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ
    September 3, 2026 | 0
  • Shriram Nene Madhuri Dixit
    ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ
    September 3, 2026 | 0
  • Shriram Nene Madhuri Dixit
    ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ
    September 3, 2026 | 0
  • Shriram Nene Madhuri Dixit
    ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?
    September 3, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version