• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಮತಾ ಬ್ಯಾನರ್ಜಿ‌ಗೆ ಬಿಗ್‌ ಶಾಕ್‌; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿ ರಾಜ್ಯಪಾಲರ ಆದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2026 - 8:32 pm
in Flash News, ದೇಶ
0 0
0
Untitled design 2026 05 07T203002.308

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ ವಿರುದ್ಧ ರಾಜ್ಯಪಾಲ ಆರ್‌.ಎನ್‌. ರವಿ ಕಠಿಣ ನಿರ್ಧಾರ ಕೈಗೊಂಡಿದ್ದು, ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯಪಾಲರ ಈ ಆದೇಶವು ಮೇ 07, 2026ರಿಂದ ಜಾರಿಗೆ ಬರುವಂತೆ ಪ್ರಕಟವಾಗಿದ್ದು, ಇದರೊಂದಿಗೆ ಬಂಗಾಳ ಸಚಿವ ಸಂಪುಟವೂ ವಿಸರ್ಜನೆಯಾಗಿದೆ. ಮಮತಾ ಬ್ಯಾನರ್ಜಿ ಇನ್ನು ಮುಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ADVERTISEMENT
ADVERTISEMENT

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಭಾರೀ ಹಿನ್ನಡೆ ಅನುಭವಿಸಿದ್ದು, ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದೆ. ಒಟ್ಟು 294 ಸ್ಥಾನಗಳ ಪೈಕಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಈ ಫಲಿತಾಂಶದ ನಂತರ ಬಂಗಾಳದಲ್ಲಿ ಅಧಿಕಾರ ಬದಲಾವಣೆಯ ರಾಜಕೀಯ ಚಟುವಟಿಕೆಗಳು ವೇಗವಾಗಿ ಮುಂದುವರೆಯುತ್ತಿವೆ.

ಆದರೆ ಚುನಾವಣಾ ಫಲಿತಾಂಶಗಳ ಬಳಿಕವೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನ ತೊರೆಯಲು ನಿರಾಕರಿಸಿದ್ದರು. “ನಾನು ಸೋತಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಅವರು ಬಹಿರಂಗವಾಗಿ ಘೋಷಿಸಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂವಿಧಾನಿಕ ಚರ್ಚೆಗೆ ಕಾರಣವಾಗಿತ್ತು.

ಸಾಂವಿಧಾನಿಕವಾಗಿ ಯಾವುದೇ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಬಹುಮತದ ವಿಶ್ವಾಸ ಹೊಂದಿರುವವರೆಗೆ ಮಾತ್ರ ಅಧಿಕಾರದಲ್ಲಿರಲು ಸಾಧ್ಯ. ಚುನಾವಣಾ ಫಲಿತಾಂಶಗಳು ಮತ್ತೊಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ ನಂತರ, ಆಡಳಿತದಲ್ಲಿರುವ ಸರ್ಕಾರ ಮುಂದುವರಿಯಲು ನೈತಿಕ ಮತ್ತು ರಾಜಕೀಯ ಹಕ್ಕು ಕಳೆದುಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರ ಪಾತ್ರ ಅತ್ಯಂತ ಮಹತ್ವ ಪಡೆಯುತ್ತದೆ.

ರಾಜ್ಯಪಾಲರು ಸಂವಿಧಾನದ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಾರೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಯಾಗುವಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿದೆ. ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದೇ ಮುಂದುವರಿದ ಹಿನ್ನೆಲೆ ರಾಜ್ಯಪಾಲ ಆರ್‌.ಎನ್‌. ರವಿ ಮಧ್ಯಪ್ರವೇಶಿಸಿ ವಿಧಾನಸಭೆ ವಿಸರ್ಜನೆಗೆ ಆದೇಶ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ತೀವ್ರತೆ ನಿರ್ಮಾಣವಾಗಿದೆ. ಬಿಜೆಪಿ ಶೀಘ್ರದಲ್ಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಹೆಚ್ಚಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

by ದಿಶಾ ಕೆ. ಎಸ್.
September 2, 2026 - 9:42 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ :ಯುಎಸ್ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ!

by ದಿಶಾ ಕೆ. ಎಸ್.
September 2, 2026 - 9:20 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

by ದಿಶಾ ಕೆ. ಎಸ್.
September 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version