• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಬಂಗಾಳದಲ್ಲಿ 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಸಿಎಂ ಸುವೇಂದು ಅಧಿಕಾರಿ ಆದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 12:43 pm
in Flash News, ದೇಶ
0 0
0
Untitled design 2026 06 08T124305.568

RelatedPosts

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ADVERTISEMENT
ADVERTISEMENT

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ರಾಜ್ಯದಲ್ಲಿ ನೆಲೆಸಿದ್ದ 4,800 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಗಡಿ ಭದ್ರತೆಯೇ ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸುವೇಂದು ಅಧಿಕಾರಿ, “ಭಾರತ-ಬಾಂಗ್ಲಾದೇಶದ ಗಡಿಯನ್ನು ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ಸಂಪೂರ್ಣವಾಗಿ ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ” ಎಂದು ಹೇಳಿದ್ದಾರೆ.

4,800 ವಲಸಿಗರ ಗಡಿಪಾರು, 836 ಪ್ರಕ್ರಿಯೆಯಲ್ಲಿದೆ
ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ಬಾಂಗ್ಲಾ ವಲಸಿಗರನ್ನು ಯಶಸ್ವಿಯಾಗಿ ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದೆ. ಇನ್ನುಳಿದ 836 ಜನರ ಸ್ವದೇಶಕ್ಕೆ ವಾಪಸಾತಿ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದರು. ಅಕ್ರಮ ವಲಸಿಗರನ್ನು ಗುರುತಿಸಲು ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಗಡಿ ಭದ್ರತೆಗೆ ತಡೆಗೋಡೆ ನಿರ್ಮಾಣ
ಗಡಿ ರಕ್ಷಣೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ತಡೆಗೋಡೆ ನಿರ್ಮಾಣ ಬಾಕಿ ಇರುವ 556 ಕಿ.ಮೀ ವ್ಯಾಪ್ತಿಯ ಪೈಕಿ 100 ಕಿ.ಮೀ ಭೂಮಿಯನ್ನು ಈಗಾಗಲೇ ಭದ್ರತಾ ಪಡೆಗೆ ಹಸ್ತಾಂತರಿಸಲಾಗಿದೆ. ಇದರಲ್ಲಿ ಉತ್ತರ ಬಂಗಾಳದ ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಚಿಕನ್ಸ್ ನೆಕ್ ವಲಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಸಿಎಂ ವಿವರಿಸಿದರು.

ಜನಗಣತಿ ಕಾರ್ಯಕ್ಕೆ ಚಾಲನೆ
ರಾಜ್ಯದಲ್ಲಿ ಪಾರದರ್ಶಕ ಆಡಳಿತ ತರಲು ಜನಗಣತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ ಮನೆ-ಮನೆ ಸಮೀಕ್ಷೆ ನಡೆಯಲಿದೆ. ಮುಂದಿನ ವರ್ಷದ ಫೆಬ್ರವರಿ ಅಂತ್ಯದ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ನಂತರ ಗಡಿ ವಿಂಗಡಣೆ ಕಾರ್ಯಗಳು ನಡೆಯಲಿವೆ. ಇದರಿಂದ ಅಕ್ರಮ ವಲಸಿಗರನ್ನು ಸುಲಭವಾಗಿ ಗುರುತಿಸಬಹುದಾಗಿದೆ.

ಅನ್ನಪೂರ್ಣ ಯೋಜನೆಯಲ್ಲಿ 50 ಲಕ್ಷ ಮಹಿಳೆಯರಿಗೆ ನೆರವು
ಹಿಂದಿನ ಸರ್ಕಾರದ ‘ಲಕ್ಷ್ಮೀರ್ ಭಂಡಾರ್’ ಯೋಜನೆಯಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಅರ್ಹ ಮಹಿಳೆಯರ ಸಬಲೀಕರಣಕ್ಕಾಗಿ ‘ಅನ್ನಪೂರ್ಣ ಯೋಜನೆ’ ತರಲಾಗಿದೆ. ಈ ಯೋಜನೆಯಡಿಯಲ್ಲಿ ಪ್ರಸ್ತುತ 50 ಲಕ್ಷ ಮಹಿಳೆಯರು ತಲಾ 3,000 ರೂಪಾಯಿಗಳ ಆರ್ಥಿಕ ನೆರವನ್ನು ಪಡೆದಿದ್ದಾರೆ. ಯೋಜನೆ ಜಾರಿಯಾದ ಮೊದಲ ದಿನವೇ 28 ಲಕ್ಷಕ್ಕೂ ಹೆಚ್ಚು ಮಹಿಳೆಯರ ಖಾತೆಗೆ ಹಣ ಜಮೆಯಾಗಿದೆ.

27 ಲಕ್ಷ ನಕಲಿ ಫಲಾನುಭವಿಗಳ ಹೊರಗಿಡುವಿಕೆ
ಫಲಾನುಭವಿಗಳ ಪಟ್ಟಿಯಲ್ಲಿದ್ದ ಸುಮಾರು 27 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲೇ ಇರಲಿಲ್ಲ ಎಂದು ಸಿಎಂ ಆರೋಪಿಸಿದರು. ಮಹಿಳೆಯರಿಗಾಗಿ ಮೀಸಲಾದ ಯೋಜನೆಯಲ್ಲಿ ಸುಮಾರು ಮೂರು ಲಕ್ಷ ಪುರುಷರು ಅಕ್ರಮವಾಗಿ ಸೌಲಭ್ಯ ಪಡೆದಿದ್ದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version