• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಬಂಗಾಳದಲ್ಲಿ ದೀದಿ ದರ್ಬಾರ್ ಅಂತ್ಯ..ಮೋದಿ ದರ್ಬಾರ್ ಶುರು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 6:03 pm
in Flash News, ಎಲೆಕ್ಷನ್, ದೇಶ
0 0
0
Untitled design 2026 05 04T180057.267

ಕೋಲ್ಕತ್ತಾ: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ಸೂಚನೆ ನೀಡುತ್ತಿವೆ. ಅದರಲ್ಲೂ ಪಶ್ಚಿಮ ಬಂಗಾಳದ ಫಲಿತಾಂಶದ ಮೇಲೆ ಇಡೀ ದೇಶದ ಗಮನ ನೆಟ್ಟಿತ್ತು. ದೀರ್ಘಕಾಲ ಆಡಳಿತ ನಡೆಸಿದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷ ಧೂಳಿಪಟವಾಗಿದ್ದು, ಭಾರತೀಯ ಜನತಾ ಪಕ್ಷ (BJP) ಭರ್ಜರಿ ಜಯ ಸಾಧಿಸಿದೆ.

ಈ ನಡುವೆ, ಸೋಲಿನ ನೆರಳಿನಲ್ಲಿರುವ ಮಮತಾ ಬ್ಯಾನರ್ಜಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಪ್ರಕ್ರಿಯೆ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಅವರು, “ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಯಾರೂ ಕೇಂದ್ರಗಳನ್ನು ಬಿಟ್ಟು ಹೊರ ಹೋಗಬಾರದು” ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

RelatedPosts

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

ತಿರುಪತಿ ತಿಮ್ಮಪ್ಪನ ಭಕ್ತರೇ ಎಚ್ಚರ! 259 ನಕಲಿ ವೆಬ್‌ಸೈಟ್‌ಗಳಿಗೆ ಟಿಟಿಡಿ ಬೀಗ

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ADVERTISEMENT
ADVERTISEMENT

ಅಲ್ಲದೇ, ಬಿಜೆಪಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, “ಮತದಾರರನ್ನು ಮತಗಟ್ಟೆಗಳಿಗೆ ಬರದಂತೆ ತಡೆಯಲಾಗಿದೆ. ಫಲಿತಾಂಶಗಳ ಪ್ರದರ್ಶನದಲ್ಲೂ ಅಸಮತೋಲನವಿದೆ. ಇದು ಪೂರ್ವಯೋಜಿತ ಕ್ರಮ” ಎಂದು ಆರೋಪಿಸಿದರು. ಸುಮಾರು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಮತ ಎಣಿಕೆ ಸ್ಥಗಿತಗೊಂಡಿದೆ ಮತ್ತು ಕೆಲವು ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (EVM) ವ್ಯತ್ಯಾಸ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಬಂಗಾಳದಲ್ಲಿ ದೀದಿ ಪತನಕ್ಕೆ ಕಾರಣವೇನು?

ಮಮತಾ ಅವರ ಸೋಲು ಆಕಸ್ಮಿಕವಲ್ಲ. ಇದಕ್ಕೆ ಬಲವಾದ ಐದು ಕಾರಣಗಳನ್ನು ರಾಜಕೀಯ ವಿಶ್ಲೇಷಕರು ಗುರುತಿಸಿದ್ದಾರೆ.

1. ಆರ್.ಜಿ. ಕರ್ ಘಟನೆ ಮತ್ತು ಸ್ತ್ರೀ ಆಕ್ರೋಶ: ಜೂನಿಯರ್ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಬಂಗಾಳದ ಮಹಿಳೆಯರನ್ನು ಬೀದಿಗಿಳಿಯುವಂತೆ ಮಾಡಿತ್ತು. ಮಮತಾ ಅವರ ‘ಮಹಿಳಾ ಸಬಲೀಕರಣ’ ಇಮೇಜ್‌ಗೆ ಕಪ್ಪು ಚುಕ್ಕೆಯಾಗಿದೆ.

2. ಭ್ರಷ್ಟಾಚಾರದ ಸುಳಿ: ಶಿಕ್ಷಕರ ನೇಮಕಾತಿ ಹಗರಣ ಮತ್ತು ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತರ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾದ ದೃಶ್ಯಗಳು ಟಿಎಂಸಿ ವಿರುದ್ಧ ಆಕ್ರೋಶ ಉಂಟುಮಾಡಿದವು. ಶಾರದಾ, ನಾರದಾ ಹಗರಣಗಳ ಕಹಿ ನೆನಪುಗಳೂ ಈ ಬಾರಿ ಮತ್ತೆ ಕಾಡಿದವು.

3. ಮತದಾರರ ಪಟ್ಟಿ ಪರಿಷ್ಕರಣೆ: ಬಾಂಗ್ಲಾ ಅಕ್ರಮ ವಲಸಿಗರಿಗೆ ಪ್ರೋತ್ಸಾಹ ನೀಡಿದ ಆರೋಪದ ಮೇರೆಗೆ ಚುನಾವಣಾ ಆಯೋಗ ಸುಮಾರು 89 ಲಕ್ಷ ನಕಲಿ ಮತದಾರರ ಹೆಸರು ತೆಗೆದುಹಾಕಿತು. ಇದರಿಂದ ಟಿಎಂಸಿಯ ಸಾಂಪ್ರದಾಯಿಕ ವೋಟ್ ಬ್ಯಾಂಕ್ ಕುಸಿಯಿತು.

4. 15 ವರ್ಷಗಳ ಆಡಳಿತ ವಿರೋಧಿ ಅಲೆ: ನಿರುದ್ಯೋಗ, ಸ್ಥಳೀಯ ನಾಯಕರ ದೌರ್ಜನ್ಯ ಮತ್ತು ಕೇಂದ್ರ ಯೋಜನೆಗಳ ವಿಳಂಬದಿಂದ ಬೇಸತ್ತ ಜನರು ಬದಲಾವಣೆ ಬಯಸಿದರು.

5. ಬಿಜೆಪಿಯ ಹೊಸ ಕಾರ್ಯತಂತ್ರ: ಕೇಂದ್ರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ ಬಿಜೆಪಿ, ಮಮತಾ ಸರ್ಕಾರದ ವೈಫಲ್ಯಗಳನ್ನು ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಯಿತು. ಅಭಿವೃದ್ಧಿ ಮತ್ತು ರಾಷ್ಟ್ರೀಯತೆಯ ಸಮ್ಮಿಳನ ಬಂಗಾಳದಲ್ಲಿ ಕೆಲಸ ಮಾಡಿದೆ.

ಹೀಗೆ, ಎಂದೆಂದಿಗೂ ಅಜೇಯಳೆಂದು ಭಾವಿಸಲಾಗಿದ್ದ ‘ದೀದಿ’ ಅವರ ಸಾಮ್ರಾಜ್ಯ ಈ ಬಾರಿ ಧೂಳೀಪಟವಾಗಿದೆ. ಬಂಗಾಳ ಈಗ ಕೇಸರಿ ಅಲೆಯತ್ತ ದಾಪುಗಾಲು ಹಾಕುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ChatGPT Image Aug 15, 2026, 04 42 07 PM

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

by ಶಾಲಿನಿ ಕೆ. ಡಿ
August 15, 2026 - 4:58 pm
0

ಖರ್ಗೆ (4)

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

by ಶಾಲಿನಿ ಕೆ. ಡಿ
August 15, 2026 - 4:12 pm
0

ChatGPT Image Aug 15, 2026, 03 36 45 PM

ಶ್ರೀಲಂಕಾ ನೆಲದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
August 15, 2026 - 3:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • ಖರ್ಗೆ
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    August 15, 2026 | 0
  • Untitled design 2026 08 15T131007.326
    ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version