• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 11:04 pm
in Flash News, ದೇಶ
0 0
0
Untitled design 2026 04 21T230346.949

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮುಕ್ತ, ನ್ಯಾಯೋಚಿತ ಮತ್ತು ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಮೊದಲ ಹಂತದ ಮತದಾನ ಏಪ್ರಿಲ್ 23 ರಂದು ನಡೆಯಲಿದ್ದು, ಅದಕ್ಕೆ ಎರಡು ದಿನಗಳ ಮೊದಲು (ಮಂಗಳವಾರದಿಂದಲೇ) ರಾಜ್ಯಾದ್ಯಂತ ದ್ವಿಚಕ್ರ ವಾಹನಗಳ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿದೆ.

ದ್ವಿಚಕ್ರ ವಾಹನಗಳಿಗೆ ಸಂಪೂರ್ಣ ನಿಷೇಧ
ರಾತ್ರಿ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬೈಕ್ ಮತ್ತು ಸ್ಕೂಟರ್‌‌ಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಬೈಕ್ ರ್ಯಾಲಿಗಳಿಗೆ ಸಂಪೂರ್ಣ ನಿಷೇಧವಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಅಥವಾ ಕುಟುಂಬದ ಸಮಾರಂಭಗಳ ಹೊರತಾಗಿ ಬೇರೆ ಯಾವುದೇ ಕಾರಣಕ್ಕೂ ವಿನಾಯಿತಿ ಇರುವುದಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಲಿಖಿತ ಅನುಮತಿ ಪಡೆಯಬೇಕು.

RelatedPosts

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ADVERTISEMENT
ADVERTISEMENT

ಪಿಲಿಯನ್ ರೈಡಿಂಗ್ ನಿಷೇಧ
ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ದ್ವಿಚಕ್ರ ವಾಹನಗಳಲ್ಲಿ ಹಿಂದೆ ಕುಳಿತು ಸಂಚರಿಸುವ (ಪಿಲಿಯನ್ ರೈಡಿಂಗ್) ಪದ್ಧತಿಯನ್ನು ನಿಷೇಧಿಸಲಾಗಿದೆ. ಆದರೆ, ಅಗತ್ಯ ಕೆಲಸಗಳು, ಮಕ್ಕಳನ್ನು ಶಾಲೆಗೆ ಬಿಡುವುದು ಮತ್ತು ಕರೆತರುವುದು, ಹಾಗೂ ಮತದಾನದ ದಿನದಂದು ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸಲು ಮಾತ್ರ ವಿನಾಯಿತಿ ನೀಡಲಾಗಿದೆ.

ಪ್ರವಾಸಿ ತಾಣಗಳನ್ನು ಖಾಲಿ ಮಾಡಲು ಆದೇಶ
ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೇಲೂ ಆಯೋಗದ ಕಣ್ಣಿದೆ. ಪೂರ್ವ ಮೇದಿನಿಪುರದ ದೀಘಾ, ಮಂದರಮಣಿ, ತಜಪುರ ಮತ್ತು ಶಂಕರಪುರದಂತಹ ಕಡಲತೀರಗಳಲ್ಲಿ ಮಂಗಳವಾರ ಸಂಜೆ 6 ಗಂಟೆಯ ನಂತರ ಜಿಲ್ಲೆಯ ನಿವಾಸಿಗಳಲ್ಲದವರು ಉಳಿಯುವಂತಿಲ್ಲ. ಹೊರಗಿನ ಪ್ರವಾಸಿಗರು ಮತದಾನದ ವೇಳೆ ಗೊಂದಲ ಉಂಟುಮಾಡಬಹುದು ಎಂಬ ಆತಂಕದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹೋಟೆಲ್‌ಗಳಿಗೆ ಸೂಚನೆ ನೀಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಚರಿಕೆ ನೀಡಲಾಗಿದೆ.

ನಿರ್ಲಕ್ಷ್ಯಕ್ಕೆ ಅಮಾನತು ಶಿಕ್ಷೆ
ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಸಹಿಸದ ಆಯೋಗ, ಭವಾನಿಪುರ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಗಳನ್ನು ನಿರ್ಲಕ್ಷ್ಯಕ್ಕಾಗಿ ಅಮಾನತುಗೊಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನ್ ಕುಮಾರ್ ಅವರು, “ಮತದಾರರಿಗೆ ಯಾವುದೇ ಬೆದರಿಕೆ ಇಲ್ಲದಂತೆ, ಪಾರದರ್ಶಕವಾಗಿ ಚುನಾವಣೆ ನಡೆಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲಾಗಿದ್ದು, ಮತದಾನ ಶಾಂತಿಯುತವಾಗಿ ನಡೆಯಲು ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version