• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಮತಾ ಬಣಕ್ಕೆ ಮತ್ತೊಂದು ಆಘಾತ: ಟಿಎಂಸಿಯ 12 ಬ್ಯಾಂಕ್ ಖಾತೆ ಫ್ರೀಜ್

ಕವಿತಾ by ಕವಿತಾ
July 10, 2026 - 8:36 pm
in ದೇಶ
0 0
0
Untitled design (31)

ಕೋಲ್ಕತ್ತಾ (ಜುಲೈ 10):  ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಬೆಳವಣಿಗೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ಬಣಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಪಶ್ಚಿಮ ಬಂಗಾಳ ಪೊಲೀಸರು ಇಂದು ಶುಕ್ರವಾರ ಮಮತಾ ಬ್ಯಾನರ್ಜಿ ಬಣಕ್ಕೆ ಸೇರಿದ ಟಿಎಂಸಿಯ 12 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಪಕ್ಷದ ಆರ್ಥಿಕ ವ್ಯವಹಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಲ್ಕತ್ತಾ ಹೈಕೋರ್ಟ್ ಗುರುವಾರ ಟಿಎಂಸಿಯ ಮೊದಲು ಫ್ರೀಜ್ ಮಾಡಲಾಗಿದ್ದ ಮೂರು ಬ್ಯಾಂಕ್ ಖಾತೆಗಳಿಂದ ದೈನಂದಿನ ಆಡಳಿತ ವೆಚ್ಚ ಮತ್ತು ಕಾನೂನು ವೆಚ್ಚಗಳಿಗೆ ಹಣ ಬಳಸಲು ಅನುಮತಿ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಹೈಕೋರ್ಟ್‌ನ ಈ ಮಧ್ಯಂತರ ಅನುಮತಿಯ ಒಂದೇ ದಿನದೊಳಗೆ ಪೊಲೀಸರು ಮತ್ತೆ 12 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

RelatedPosts

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ADVERTISEMENT
ADVERTISEMENT

ಮೂಲಗಳ ಪ್ರಕಾರ, ಮಮತಾ ಬ್ಯಾನರ್ಜಿ ಬಣಕ್ಕೆ ಸೇರಿದ ಒಟ್ಟು 12 ಖಾತೆಗಳನ್ನು ವಿವಿಧ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ ಪೊಲೀಸರು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ 12 ಖಾತೆಗಳ ಜೊತೆಗೆ ಈಗಾಗಲೇ ಸ್ಥಗಿತಗೊಂಡಿದ್ದ ಮೂರು ಖಾತೆಗಳನ್ನು ಸೇರಿಸಿ ಒಟ್ಟು 15 ಖಾತೆಗಳಲ್ಲಿ ಸುಮಾರು 1,000 ಕೋಟಿ ರೂ. ಮೊತ್ತ ಇರುವುದಾಗಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕ್ರಮಕ್ಕೆ ಪ್ರಮುಖ ಕಾರಣ, ಟಿಎಂಸಿಯೊಳಗಿನ ಭಿನ್ನಮತೀಯ ಶಾಸಕರಿಂದ ಹಣ ದುರುಪಯೋಗದ ಆರೋಪಗಳು ಕೇಳಿಬಂದಿರುವುದು. ಈ ಆರೋಪ ಸಂಬಂಧ ಪೊಲೀಸರು ಗಂಭೀರ ತನಿಖೆ ಆರಂಭಿಸಿದ್ದು, ಋತಬ್ರತ ಬ್ಯಾನರ್ಜಿ ಮತ್ತು ಸಂದೀಪನ್ ಸೇರಿದಂತೆ ಏಳು ಬಂಡಾಯ ಶಾಸಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಟಿಎಂಸಿಯ ಬಂಡಾಯ ಬಣದ ಶಾಸಕ ವಿಶ್ವನಾಥ್ ದಾಸ್, ಹಣದ ದುರುಪಯೋಗ ನಡೆದಿದೆ ಎಂದು ಬಿಧಾನ್ ನಗರ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣಕ್ಕೆ ವೇಗ ಸಿಕ್ಕಿದೆ ಎನ್ನಲಾಗಿದೆ.

ಇದಕ್ಕೂ ಮೊದಲು ಜೂನ್ 19ರಂದು ಮೂರು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿ ಟಿಎಂಸಿ ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಕಲ್ಕತ್ತಾ ಹೈಕೋರ್ಟ್, ಮುಟ್ಟುಗೋಲು ಹಾಕಲಾಗಿದ್ದ ಆ ಮೂರು ಖಾತೆಗಳನ್ನು ಕೇವಲ ದೈನಂದಿನ ಆಡಳಿತ ಹಾಗೂ ಕಾನೂನು ವೆಚ್ಚಗಳಿಗೆ ಮಾತ್ರ ಬಳಸಲು ಅನುಮತಿ ನೀಡಿತ್ತು. ಆದರೆ, ಇದೀಗ ಮತ್ತೊಮ್ಮೆ 12 ಖಾತೆಗಳನ್ನು ಫ್ರೀಜ್ ಮಾಡಿರುವುದು ಟಿಎಂಸಿಗೆ ಆರ್ಥಿಕ ಮತ್ತು ರಾಜಕೀಯವಾಗಿ ಹೊಸ ಸವಾಲು ತಂದಿದೆ.

ಈ ಬೆಳವಣಿಗೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಒಳಜಗಳ ಮತ್ತಷ್ಟು ತೀವ್ರವಾಗುತ್ತಿರುವ ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿಗೆ ಸಾಗಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (14)
    ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!
    August 31, 2026 | 0
  • ಪಶ್ಚಾತ್ತಾಪ (7)
    ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
    August 31, 2026 | 0
  • ಪಶ್ಚಾತ್ತಾಪ (6)
    ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ
    August 31, 2026 | 0
  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version