• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿಯ ಪೋನ್‌ನಲ್ಲಿ ನೀಲಿ ಡ್ರಮ್‌, ಸಿಮೆಂಟ್‌ ಚಿತ್ರ: ಕೊಲೆ ಸ್ಕೆಚ್ ಕಂಡು ಬೆಚ್ಚಿಬಿದ್ದ ಪತಿ ಮಾಡಿದ್ದೇನು ?

admin by admin
March 19, 2026 - 9:12 pm
in Flash News, ದೇಶ
0 0
0
Untitled design 2026 03 19T210430.473

ಉತ್ತರ ಪ್ರದೇಶ: ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಪತ್ನಿ ರೂಪಿಸಿದ್ದ ‘ಬ್ಲೂ ಡ್ರಮ್’ ಸ್ಕೆಚ್ ಕಂಡು ಪತಿಯೊಬ್ಬ ದಿಕ್ಕೆಟ್ಟಿದ್ದಾನೆ. ಕೊನೆಗೆ ತನ್ನ ಪ್ರಾಣ ಉಳಿಸಿಕೊಳ್ಳಲು ಆಕೆಯನ್ನು ಆಕೆಯ ಪ್ರೇಮಿಯ ಜೊತೆಗೇ ಕಳುಹಿಸಿಕೊಟ್ಟಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ರಾಜ್‌ಕುಮಾರ್ ಎಂಬುವವರ ಪತ್ನಿ ಕಳೆದ ಕೆಲವು ಸಮಯದಿಂದ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರವಾಗಿ ದಂಪತಿಗಳ ನಡುವೆ ಸದಾ ಜಗಳವಾಗುತ್ತಿತ್ತು. ಕಳೆದ ವರ್ಷ ಜುಲೈನಲ್ಲಿ ತನ್ನ ಆರು ತಿಂಗಳ ಮಗುವನ್ನೂ ಲೆಕ್ಕಿಸದೆ ಪತ್ನಿ ಪ್ರೇಮಿಯ ಜೊತೆ ಓಡಿಹೋಗಿದ್ದಳು. ಆದರೆ ಪತಿ ಪ್ರಶ್ನಿಸಿದಾಗಲೆಲ್ಲಾ ಸಾಕ್ಷಿ ಕೇಳಿ ಆತನನ್ನೇ ಬಾಯಿ ಮುಚ್ಚಿಸುತ್ತಿದ್ದಳು.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ADVERTISEMENT
ADVERTISEMENT

ಒಮ್ಮೆ ಪತ್ನಿ ತನ್ನ ಪ್ರೇಮಿಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ರಾಜ್‌ಕುಮಾರ್ ಆಕೆಯ ಮೊಬೈಲ್ ಕಿತ್ತುಕೊಂಡಿದ್ದಾರೆ. ಆಗ ಗ್ಯಾಲರಿಯಲ್ಲಿದ್ದ ಫೋಟೋಗಳು ರಾಜ್‌ಕುಮಾರ್‌ ಅವರ ಎದೆಯಲ್ಲಿ ನಡುಕ ಹುಟ್ಟಿಸಿವೆ. ಅಲ್ಲಿ ಕೇವಲ ಅಕ್ರಮ ಸಂಬಂಧದ ಫೋಟೋಗಳಿರಲಿಲ್ಲ, ಬದಲಾಗಿ ಪತಿಯನ್ನೇ ಕೊಲೆ ಮಾಡಲು ಸಿದ್ಧಪಡಿಸಿದ್ದ ಸಿಮೆಂಟ್ ಮತ್ತು ನೀಲಿ ಡ್ರಮ್‌ನ ಫೋಟೋಗಳಿದ್ದವು. ಫೇಸ್‌ಬುಕ್‌ನಲ್ಲಿ ಕೊಲೆಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ಶೇರ್ ಮಾಡಿಕೊಂಡಿದ್ದ ಪತ್ನಿ, ಪತಿಯ ಫೋಟೋ ಮೇಲೆ ನೀಲಿ ಡ್ರಮ್ ಮತ್ತು ಸಿಮೆಂಟ್ ಎಂದು ಬರೆದುಕೊಂಡಿದ್ದಳು.

ಇದು 2025ರ ಮಾರ್ಚ್‌ನಲ್ಲಿ ಮೀರತ್‌ನಲ್ಲಿ ನಡೆದ ಸೌರಭ್ ರಜಪೂತ್ ಎಂಬುವವರ ಭೀಕರ ಹತ್ಯೆಯ ಮಾದರಿಯಾಗಿತ್ತು. ಅಲ್ಲಿ ಸೌರಭ್ ಪತ್ನಿ ಮತ್ತು ಆಕೆಯ ಪ್ರೇಮಿ ಸೇರಿ ಸೌರಭ್ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ, ನೀಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಹಾಕಿ ಸಿಮೆಂಟ್‌ನಿಂದ ಮುಚ್ಚಿದ್ದರು. ಇದೇ ಮಾದರಿಯಲ್ಲಿ ರಾಜ್‌ಕುಮಾರ್‌ನನ್ನು ಕೊಲೆ ಮಾಡಲು ಆತನ ಪತ್ನಿ ಸ್ಕೆಚ್ ಹಾಕಿದ್ದಳು ಎಂಬುದು ಮೊಬೈಲ್‌ನಲ್ಲಿದ್ದ ಸಾಕ್ಷ್ಯಗಳಿಂದ ಖಚಿತವಾಯಿತು.

ಪತ್ನಿ ತನ್ನನ್ನು ಮಾತ್ರವಲ್ಲದೆ ತನ್ನ ಮೂವರು ಸಹೋದರರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಳು. ಈ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿದಾಗಲೂ ಪತ್ನಿ ತನ್ನ ಪ್ರೇಮಿಯ ಜೊತೆಗೇ ಇರುತ್ತೇನೆ ಎಂದು ಹಠ ಹಿಡಿದಿದ್ದಾಳೆ. ಆಗ ರಾಜ್‌ಕುಮಾರ್ ಆಕೆಯ ಕ್ರೌರ್ಯಕ್ಕೆ ಬಲಿಯಾಗುವ ಬದಲು, ತನ್ನ ಜೀವ ಉಳಿಸಿಕೊಳ್ಳುವ ಸಲುವಾಗಿ ಆಕೆಯನ್ನು ಆಕೆಯ ಪ್ರೇಮಿಯ ಜೊತೆಗೇ ಕಳುಹಿಸಿಕೊಡಲು ಒಪ್ಪಿಕೊಂಡಿದ್ದಾರೆ. ಈ ಘಟನೆ ಈಗ ಇಡೀ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (53)

ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?

by ಶ್ರೀದೇವಿ ಬಿ. ವೈ
May 4, 2026 - 6:51 am
0

BeFunky collage (52)

ಬೆಂಗಳೂರಿನಲ್ಲಿ ಶುರುವಾಗಲಿದೆ AI ಸಿಟಿ

by Hemanth Kumar S
May 4, 2026 - 6:40 am
0

Rashi bavishya

ದಿನ ಭವಿಷ್ಯ 04 ಮೇ 2026: ಈ ರಾಶಿಯವರು ಇಂದು ಅಶುಭ ಸೂಚನೆಗಳ ಬಗ್ಗೆ ಎಚ್ಚರದಿಂದಿರಿ!

by ಶ್ರೀದೇವಿ ಬಿ. ವೈ
May 4, 2026 - 6:25 am
0

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version