• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯುವತಿಯರಿಗೆ ಕಿಸ್‌ ಕೊಡುವ ಮುನ್ನ ಎಚ್ಚರ..ನಾಲಿಗೆ ಕಟ್‌ ಆಗುತ್ತೆ ಹುಷಾರ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 1:15 pm
in ದೇಶ
0 0
0
Untitled design 2025 11 19T130024.503

ಕಾಲ್ಪುರ: ಬಲವಂತವಾಗಿ ಮುತ್ತು ಕೊಡಲು ಯತ್ನಿಸಿದ ಮಾಜಿ ಪ್ರೇಮಿಯ ನಾಲಿಗೆಯನ್ನೇ ಮಹಿಳೆಯೊಬ್ಬಳು ಕಚ್ಚಿ ತುಂಡರಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ಮುಖ್ಯ ಆರೋಪಿ ಎಂದು ಗುರುತಿಸಲಾಗಿರುವ 35 ವರ್ಷದ ಚಂಪಿ ವಿವಾಹಿತ ವ್ಯಕ್ತಿಯಾಗಿದ್ದಾನೆ. ಆದರೆ ಅವನು ಈ ಯುವತಿಯೊಂದಿಗೆ ಪ್ರೇಮ ಸಂಬಂಧವನ್ನು ಹೊಂದಿದ್ದನು ಎನ್ನಲಾಗಿದೆ. ಆಕೆಯು ಕುಟುಂಬದ ಒಪ್ಪಿಗೆಯಿಂದ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ, ಆಕೆ ಚಂಪಿಯೊಂದಿಗಿನ ಎಲ್ಲ ಸಂಪರ್ಕ ಕಡಿದುಕೊಂಡಿದ್ದಳು. ಆದರೆ ಚಂಪಿ ಇದನ್ನು ಒಪ್ಪಲಿಲ್ಲ. ಆಕೆಯ ಇಚ್ಛೆಗೆ ವಿರುದ್ಧವಾಗಿ ಪದೇ ಪದೇ ಭೇಟಿಗೆ ಒತ್ತಾಯ ಮಾಡುತ್ತಿದ್ದನು. ಫೋನ್‌ನಲ್ಲಿ ಕಿರುಕುಳ, ಮನೆ ಬಳಿ ಬಂದು ತೊಂದರೆ ನೀಡುತ್ತಿದ್ದನು.

RelatedPosts

ಭಾರತದ ಇತಿಹಾಸದಲ್ಲೇ ಹೊಸದೊಂದು ದಾಖಲೆ: ಇನ್ಮುಂದೆ ಜಡ್ಜ್‌ಮೆಂಟ್ ‘ಸೂಪರ್ ಫಾಸ್ಟ್’!

ಬಿಜೆಪಿಗೆ ಗುಡ್ ಬೈ ಹೇಳಿದ ತಮಿಳುನಾಡಿನ ಅಣ್ಣಾಮಲೈ: ಬಿಜೆಪಿ ತೊರೆದಿದ್ದಕ್ಕೆ ಕಾರಣವೇನು?

ತಮಿಳುನಾಡಿನ ಖಾಸಗಿ ಶಾಲೆಗಳ ಶುಲ್ಕ ಸುಲಿಗೆ ವಿರುದ್ಧ ವಿಜಯ್ ಸಮರ

17 ರಾಜ್ಯಗಳಿಗೆ ಚಂಡಮಾರುತ ಎಚ್ಚರಿಕೆ: ಬಂಗಾಳಕೊಲ್ಲಿಯಲ್ಲಿ 75 KM ವೇಗದ ಬಿರುಗಾಳಿ ಸಹಿತ ಭಾರೀ ಮಳೆ

ADVERTISEMENT
ADVERTISEMENT

ಚಂಪಿ ಮತ್ತೊಮ್ಮೆ ಆಕೆಯ ಮನೆಗೆ ಬಂದಿದ್ದು, ಬಲವಂತವಾಗಿ ಎಳೆದೊಯ್ದು ಮುತ್ತಿನ ಕೊಡಲು ಯತ್ನಿಸಿದ್ದಾನೆ. ಆದರೆ ಬಲವಂತವಾಗಿ ಆಕೆಗೆ ಮುತ್ತು ಕೊಡಲು ಯತ್ನಿಸಿದ ಚಂಪಿಯ ನಾಲಿಗೆಯನ್ನು ಹಲ್ಲುಗಳಿಂದ ಗಟ್ಟಿಯಾಗಿ ಕಚ್ಚಿದ್ದಾಳೆ. ಒಂದೇ ಕ್ಷಣದಲ್ಲಿ ನಾಲಿಗೆಯ ಮುಂಭಾಗದ ಒಂದು ದೊಡ್ಡ ಭಾಗ ತುಂಡಾಗಿ ಬಿದ್ದಿದೆ.

ನಂತರ ನೋವಿನಿಂದ ಕಿರುಚುತ್ತಾ ಆತ ಆಸ್ಪತ್ರೆಗೆ ಹೋಗಿದ್ದಾನೆ. ತುಂಡಾದ ನಾಲಿಗೆಯ ಭಾಗವನ್ನು ಆತ ತಾನೇ ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ತಲುಪಿದ್ದಾನೆ. ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿ ನಾಲಿಗೆಯನ್ನು ಮತ್ತೆ ಜೋಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಂಪೂರ್ಣ ಗುಣವಾಗುವುದು ಅನುಮಾನ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬೆನ್ನಲ್ಲೇ ಮಹಿಳೆ ತಾನೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. “ಅವನು ನನ್ನ ಒಪ್ಪಿಗೆ ಇಲ್ಲದೆ ಬಲವಂತ ಮಾಡಿದ್ದಕ್ಕೆ ನಾನು ವಿರೋಧಿಸಿದೆ. ಇದು ಆತ್ಮರಕ್ಷಣೆ” ಎಂದು ಆಕೆ ಸ್ಪಷ್ಟವಾಗಿ ಹೇಳಿದ್ದಾಳೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (57)

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

by ಶ್ರೀದೇವಿ ಬಿ. ವೈ
June 4, 2026 - 8:49 am
0

BeFunky collage (58)

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

by ಶ್ರೀದೇವಿ ಬಿ. ವೈ
June 4, 2026 - 8:47 am
0

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 02T200923.288
    ಭಾರತದ ಇತಿಹಾಸದಲ್ಲೇ ಹೊಸದೊಂದು ದಾಖಲೆ: ಇನ್ಮುಂದೆ ಜಡ್ಜ್‌ಮೆಂಟ್ ‘ಸೂಪರ್ ಫಾಸ್ಟ್’!
    June 2, 2026 | 0
  • BeFunky collage (51)
    ಬಿಜೆಪಿಗೆ ಗುಡ್ ಬೈ ಹೇಳಿದ ತಮಿಳುನಾಡಿನ ಅಣ್ಣಾಮಲೈ: ಬಿಜೆಪಿ ತೊರೆದಿದ್ದಕ್ಕೆ ಕಾರಣವೇನು?
    June 2, 2026 | 0
  • BeFunky collage (44)
    ತಮಿಳುನಾಡಿನ ಖಾಸಗಿ ಶಾಲೆಗಳ ಶುಲ್ಕ ಸುಲಿಗೆ ವಿರುದ್ಧ ವಿಜಯ್ ಸಮರ
    June 2, 2026 | 0
  • BeFunky collage (40)
    17 ರಾಜ್ಯಗಳಿಗೆ ಚಂಡಮಾರುತ ಎಚ್ಚರಿಕೆ: ಬಂಗಾಳಕೊಲ್ಲಿಯಲ್ಲಿ 75 KM ವೇಗದ ಬಿರುಗಾಳಿ ಸಹಿತ ಭಾರೀ ಮಳೆ
    June 2, 2026 | 0
  • Untitled design 2026 06 01T232758.895
    ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version