• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರೈಲಿನಲ್ಲಿ ಎಲೆಕ್ಟ್ರಿಕ್ ಕೆಟಲ್‌ನಿಂದ ಮ್ಯಾಗಿ ಮಾಡಿದ ಮಹಿಳೆ ವಿರುದ್ದ ಕೇಸ್‌

admin by admin
November 22, 2025 - 8:55 pm
in ದೇಶ, ವೈರಲ್
0 0
0
Untitled design (50)

RelatedPosts

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR

4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ

ADVERTISEMENT
ADVERTISEMENT

ಮುಂಬೈ: ರೈಲ್ವೆ ನಿಯಮಗಳನ್ನು ಸಂಪೂರ್ಣವಾಗಿ ಅವಹೆಳಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ. ಮುಂಬೈನ ಒಂದು ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್‌ನೊಳಗೆ ಒಬ್ಬ ಮಹಿಳೆ ಎಲೆಕ್ಟ್ರಿಕ್ ಕೆಟಲ್ ಬಳಸಿ ನೂಡಲ್ಸ್ ತಯಾರಿಸಿದ್ದು, ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿದ್ದಾರೆ. 

ವೀಡಿಯೋದಲ್ಲಿ ಏನಿದೆ?

ವೈರಲ್ ಆಗಿರುವ ವೀಡಿಯೋದಲ್ಲಿ, ರೈಲು ಪ್ರಯಾಣಿಸುತ್ತಿರುವಾಗ, ಒಬ್ಬ ಮಹಿಳೆ ರೈಲಿನ ಕೋಚ್‌ನಲ್ಲಿರುವ ಮೊಬೈಲ್ ಚಾರ್ಜಿಂಗ್ ಸಾಕೆಟ್‌ಗೆ ತನ್ನ ಎಲೆಕ್ಟ್ರಿಕ್ ಕೆಟಲ್ ಅನ್ನು ಪ್ಲಗ್ ಮಾಡಿದ್ದಾರೆ. ನಂತರ ಕೆಟಲ್‌ನಲ್ಲಿ ನೀರು ಕಾಯಿಸಿ, ಅದರೊಳಗೆ ಮ್ಯಾಗಿ ನೂಡಲ್ಸ್ ಮಾಡುತ್ತಿರುವ ದೃಶ್ಯವು ವಿಡಿಯೋದಲ್ಲಿ ಕಾಣಿಸುತ್ತದೆ. ಮಹಿಳೆ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾ ಮ್ಯಾಗಿ ಮಾಡಿದ್ದಾರೆ. 

ಮಹಿಳೆಯೇ ಹೇಳಿದಂತೆ, ತಾನು ಈ ರೀತಿ ಕೆಟಲ್ ಬಳಸಿ 10-15 ಜನರಿಗೆ ಚಹಾ ಸಹ ತಯಾರಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆದಾಗ್ಯೂ, ಈ  ರೀತಿ ರೈಲಿನಲ್ಲಿ ಕಟಲ್‌ ಬಳಸುವುದು ಸುರಕ್ಷತಾ ಅಪಾಯಕ್ಕೆ ಕಾರಣವಾಗಬಹುದು. ರೈಲ್ವೆ ವ್ಯವಸ್ಥೆಯ ವಿದ್ಯುತ್ ಸರಬರಾಜು ಸಾಮಾನ್ಯ ಗೃಹೋಪಯೋಗಿ ವಿದ್ಯುತ್‌ಗಿಂತ ಭಿನ್ನವಾಗಿದ್ದು, ಕೆಟಲ್‌ನಂತಹ ಹೆಚ್ಚಿನ ವಿದ್ಯುತ್ ಬಳಕೆಯ ಸಾಧನಗಳನ್ನು ಬಳಸುವುದರಿಂದ ಶಾರ್ಟ್ ಸರ್ಕ್ಯೂಟ್, ತಂತಿ ಬೆಂಕಿ, ಅಥವಾ ವಿದ್ಯುತ್ ಆಪಾಯದಂತ ಘಟನೆಯಾಗಿವ ಸಾಧ್ಯತೆ ಇದೆ. ಇದು ಕೇವಲ ಆ ಮಹಿಳೆಯವರಿಗೆ ಮಾತ್ರವಲ್ಲದೆ, ಆ ಕೋಚ್‌ನಲ್ಲಿರುವ ಎಲ್ಲಾ ಪ್ರಯಾಣಿಕರ ಜೀವಕ್ಕೆ ಅಪಾಯವನ್ನು ಉಂಟುಮಾಡುವ ಸಂಭವ ಇದೆ.

Is this train travel hack to cook food in train is okay?
Is this legal? pic.twitter.com/tuxj9qsoHv

— Woke Eminent (@WokePandemic) November 20, 2025

ರೈಲ್ವೆ ಅಧಿಕಾರಿಗಳ ಕ್ರಮ

ಈ ವೈರಲ್ ವೀಡಿಯೋವು ರೈಲ್ವೆ ಅಧಿಕಾರಿಗಳ ಗಮನಕ್ಕೆ ಬಂದ ನಂತರ, ಅವರು ತ್ವರಿತ ಕ್ರಮ ಜರುಗಿಸಿದ್ದಾರೆ. ಮಹಿಳೆಯ ವಿರುದ್ಧ ಅಧಿಕೃತವಾಗಿ ಕೇಸ್ ದಾಖಲಾಗಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ. ಅವರ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 147(1) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ರೈಲ್ವೆ ಕಾಯ್ದೆಯ ಸೆಕ್ಷನ್ 147(1) ಪ್ರಕಾರ, ರೈಲ್ವೆ ಆಸ್ತಿಯನ್ನು ನಷ್ಟಪಡಿಸುವ, ಹಾನಿ ಮಾಡುವ ಉಪಕರಣ ಬಳಸುವುದು ದಂಡಾರ್ಹ ಅಪರಾಧವಾಗಿದೆ. ಈ ನಿಯಮ ಉಲ್ಲಂಘನೆಯಾದರೆ, ದಂಡ ಅಥವಾ ಜೈಲು ಶಿಕ್ಷೆಗೆ ಗುರಿಯಾಗಬಹುದು.

ಈ ಘಟನೆಯು ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳ ಹೊಣೆಗಾರಿಕೆ ಮತ್ತು ಸಾರ್ವಜನಿಕ ಸಂಪತ್ತಿನ ಪರಿಪಾಲನೆ ಬಗ್ಗೆ ಮತ್ತೆ ಚರ್ಚೆಯನ್ನು ಪ್ರಾರಂಭಿಸಿದೆ. ರೈಲ್ವೆ ನಿಯಮಗಳು ಎಲ್ಲಾ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಖಾತರಿಪಡಿಸುವ ಉದ್ದೇಶದಿಂದ ಮಾಡಲ್ಪಟ್ಟಿವೆ. ಅಂತಹ ನಿಯಮಗಳನ್ನು ಉಲ್ಲಂಘಿಸುವುದು ಸ್ವತಃ ಅಪಾಯಕಾರಿ ಮಾತ್ರವಲ್ಲ, ಇತರ ಪ್ರಯಾಣಿಕರ ಜೀವನವನ್ನೂ ಅಪಾಯಕ್ಕೆ ಈಡುಮಾಡುವ ಸಮಾನವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (7)
    ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!
    August 22, 2026 | 0
  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (10)
    4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (9)
    ‘ವಂದೇ ಮಾತರಂ’ 2 ಚರಣಕ್ಕೆ ಸೀಮಿತಗೊಳಿಸಿದ ಕಾಂಗ್ರೆಸ್: ಬಿಜೆಪಿ ತೀವ್ರ ಆಕ್ರೋಶ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version