• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

ಕವಿತಾ by ಕವಿತಾ
June 16, 2026 - 6:49 pm
in ದೇಶ, ವಿಶೇಷ, ವೈರಲ್
0 0
0
Untitled design (23)

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣುಗಳಲ್ಲಿ ಒಂದಾದ ಜಪಾನ್‌ನ ಪ್ರಸಿದ್ಧ ಮಿಯಾಝಾಕಿ ಮಾವು ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಗಮನ ಸೆಳೆದಿದೆ. ‘ಸೂರ್ಯನ ಮೊಟ್ಟೆ’ ಎಂದು ಜನಪ್ರಿಯವಾಗಿರುವ ಈ ಅಪರೂಪದ ಮಾವನ್ನು ಮೊದಲ ಬಾರಿಗೆ ಶ್ರೀರಾಮನಿಗೆ ನೈವೇದ್ಯವಾಗಿ ಅರ್ಪಿಸಲಾಗಿದೆ.

ಅಯೋಧ್ಯೆಯ ಸ್ಥಳೀಯ ರೈತ ಓಂಪ್ರಕಾಶ್ ಸಿಂಗ್ ಅವರು ಬೆಳೆದ ಈ ವಿಶೇಷ ಮಾವಿನ ಹಣ್ಣು ಸ್ಥಳೀಯವಾಗಿ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಭಾರೀ ಬೆಲೆ ಹೊಂದಿದೆ. ಮಿಯಾಝಾಕಿ ಮಾವು ಸಾಮಾನ್ಯ ಮಾವುಗಳಿಗಿಂತ ವಿಭಿನ್ನವಾಗಿದ್ದು, ಉತ್ತಮ ಗುಣಮಟ್ಟ, ಸಿಹಿ ರುಚಿ ಮತ್ತು ಪೌಷ್ಟಿಕ ಮೌಲ್ಯಗಳಿಂದ ಪ್ರಸಿದ್ಧವಾಗಿದೆ.

RelatedPosts

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

ADVERTISEMENT
ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಮಾವಿನ ಬೆಲೆ ಪ್ರತಿ ಕಿಲೋ ಗ್ರಾಂಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ರೂಪಾಯಿಗಳ ವರೆಗೆ ತಲುಪಬಹುದು ಎನ್ನಲಾಗಿದೆ. ಒಂದು ಹಣ್ಣಿನ ಬೆಲೆ ಸುಮಾರು ಒಂದು ಲಕ್ಷ ರೂಪಾಯಿಗಳ ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳೀಯ ಸಂಪ್ರದಾಯದಂತೆ ನಿನ್ನೆ ಶ್ರೀರಾಮನಿಗೆ ಈ ಅಪರೂಪದ ಹಣ್ಣನ್ನು ತುಳಸಿ ಎಲೆಯೊಂದಿಗೆ ನೈವೇದ್ಯವಾಗಿ ಅರ್ಪಿಸಲಾಯಿತು. ಇದು ಕೇವಲ ದುಬಾರಿ ಹಣ್ಣಿನ ಪ್ರದರ್ಶನವಲ್ಲ, ಕೃಷಿಯಲ್ಲಿ ಹೊಸ ಪ್ರಯೋಗ ಮತ್ತು ಸ್ಥಳೀಯ ಪರಿಸರಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯದ ಉದಾಹರಣೆಯಾಗಿದೆ ಎಂದು ರೈತರು ಹೇಳಿದ್ದಾರೆ.

ಓಂ ಪ್ರಕಾಶ್ ಸಿಂಗ್ ಅವರು ಸುಮಾರು 2ವರ್ಷಗಳ ಹಿಂದೆ ಅಯೋಧ್ಯೆಯ ವಾತಾವರಣದಲ್ಲಿ ಮಿಯಾಝಾಕಿ ಮಾವಿನ ಮರವನ್ನು ಬೆಳೆಸಲು ಪ್ರಾರಂಭಿಸಿದ್ದರು. ಆರಂಭದಲ್ಲಿ ಈ ಮರ ಸ್ಥಳೀಯ ಹವಾಮಾನಕ್ಕೆ ಹೊಂದಿಕೊಳ್ಳುತ್ತದೆಯೇ ಎಂಬ ಅನುಮಾನವಿತ್ತು. ಆದರೆ ಇದೀಗ ಮರವು ಉತ್ತಮವಾಗಿ ಬೆಳೆದು ಈ ಋತುವಿನಲ್ಲಿ ಸುಮಾರು 1 ಡಜನ್ ಹಣ್ಣುಗಳನ್ನು ನೀಡಿದೆ.

ಮಿಯಾಝಾಕಿ ಮಾವು ಜಪಾನ್‌ನಿಂದ ಬಂದ ವಿಶೇಷ ತಳಿಯಾಗಿದ್ದು, ಅದರ ಅಸಾಧಾರಣ ಸಿಹಿ, ಮೃದುವಾದ ರುಚಿ, ಹೆಚ್ಚಿನ ನಾರಿನ ಅಂಶ ಮತ್ತು ವಿಟಮಿನ್‌ಗಳ ಕಾರಣದಿಂದ ವಿಶ್ವದ ದುಬಾರಿ ಹಣ್ಣುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಈ ಅಪರೂಪದ ಮಾವು ಅಯೋಧ್ಯೆಯ ರಾಮ ಮಂದಿರದಲ್ಲಿ ಅರ್ಪಣೆಯಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಕಾರಣವಾಗಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ಹೇಗೆ ವಿಶೇಷ ಗುರುತನ್ನು ಪಡೆಯಬಹುದು ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (1)
    ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
    August 1, 2026 | 0
  • Untitled design (39)
    ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T121730.868
    ₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!
    August 1, 2026 | 0
  • ಹಂಚಿಕೊಂಡ (5)
    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version