• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2026 - 1:12 pm
in Flash News, ದೇಶ
0 0
0
ಸಂಕಷ್ಟ, (13)

ಲಕ್ನೋ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳೆಯರಿಗೆ ಮಹತ್ವದ ಆರ್ಥಿಕ ನೆರವು ಘೋಷಿಸಿದ್ದಾರೆ. 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡುವ ಯೋಜನೆಯನ್ನು ಪ್ರಕಟಿಸಿರುವ ಅವರು, ಮಹಿಳೆಯರು ಸ್ವಾವಲಂಬಿಗಳಾಗಲು ಅಗತ್ಯವಿರುವ ಬಂಡವಾಳದ ಕೊರತೆ ಎದುರಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ವಾರಾಣಸಿಯಲ್ಲಿ ನಡೆದ ‘ವರ್ಕಿಂಗ್ ವುಮೆನ್ಸ್ ಹಾನರ್ ಸಮಾರಂಭ’ದಲ್ಲಿ ಮಾತನಾಡಿದ ಸಿಎಂ ಯೋಗಿ, ಮಹಿಳೆಯರ ಉದ್ಯಮಶೀಲತೆ ಹಾಗೂ ಆರ್ಥಿಕ ಸ್ವಾವಲಂಬನೆಯನ್ನು ಉತ್ತೇಜಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

RelatedPosts

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ADVERTISEMENT
ADVERTISEMENT
ಮೂರು ಕಂತುಗಳಲ್ಲಿ ₹1 ಲಕ್ಷ ಸಾಲ

ಉತ್ತರ ಪ್ರದೇಶ ಮಹಿಳಾ ಉದ್ಯಮಿ ಕ್ರೆಡಿಟ್ ಯೋಜನೆಯಡಿ ಅರ್ಹ ಮಹಿಳೆಯರಿಗೆ ಒಟ್ಟು ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲು ಉದ್ದೇಶಿಸಲಾಗಿದೆ. ಈ ಸಾಲವನ್ನು ಒಂದೇ ಬಾರಿಗೆ ನೀಡದೆ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ.

ಮೊದಲ ಕಂತಿನಲ್ಲಿ ₹20,000 ಸಾಲ ನೀಡಲಾಗುತ್ತದೆ. ಈ ಮೊತ್ತವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವ ಮಹಿಳೆಯರು ಎರಡನೇ ಕಂತಿನಲ್ಲಿ ₹30,000 ಸಾಲ ಪಡೆಯಲು ಅರ್ಹರಾಗುತ್ತಾರೆ. ಎರಡನೇ ಕಂತಿನ ಸಾಲವನ್ನೂ ನಿಯಮಾನುಸಾರ ಮರುಪಾವತಿ ಮಾಡಿದ ಬಳಿಕ ಮೂರನೇ ಕಂತಿನಲ್ಲಿ ₹50,000 ಸಾಲ ಪಡೆಯುವ ಅವಕಾಶ ಕಲ್ಪಿಸಲಾಗುತ್ತದೆ.

ಹೀಗೆ ಮೂರು ಹಂತಗಳಲ್ಲಿ ₹20,000, ₹30,000 ಮತ್ತು ₹50,000 ಸೇರಿದಂತೆ ಒಟ್ಟು ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ ಪಡೆಯಲು ಅವಕಾಶ ಸಿಗಲಿದೆ.

ಸಣ್ಣ ಉದ್ಯಮ ಆರಂಭಿಸಲು ನೆರವು

ಮಹಿಳೆಯರು ಸ್ವಂತ ಉದ್ಯಮ ಆರಂಭಿಸಲು ಅಥವಾ ಈಗಾಗಲೇ ನಡೆಸುತ್ತಿರುವ ಸಣ್ಣ ಉದ್ಯಮವನ್ನು ವಿಸ್ತರಿಸಲು ಈ ಸಾಲವನ್ನು ಬಳಸಿಕೊಳ್ಳಬಹುದು. ಆದಾಯ ಹೆಚ್ಚಿಸುವ ಚಟುವಟಿಕೆಗಳಿಗೆ ಅಗತ್ಯವಿರುವ ಆರಂಭಿಕ ಬಂಡವಾಳ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಸ್ವಸಹಾಯ ಸಂಘಗಳೊಂದಿಗೆ (SHG) ಸಂಪರ್ಕ ಹೊಂದಿರುವ ಮಹಿಳೆಯರಿಗೆ ಈ ಯೋಜನೆಯಿಂದ ಹೆಚ್ಚಿನ ಪ್ರಯೋಜನ ದೊರೆಯುವ ನಿರೀಕ್ಷೆಯಿದೆ. ಕೃಷಿ ಆಧಾರಿತ ಚಟುವಟಿಕೆಗಳು, ಪಶುಸಂಗೋಪನೆ, ಆಹಾರ ಸಂಸ್ಕರಣೆ, ಸಣ್ಣ ವ್ಯಾಪಾರ, ಕರಕುಶಲ ಸೇರಿದಂತೆ ವಿವಿಧ ಸ್ವಯಂ ಉದ್ಯೋಗ ಕ್ಷೇತ್ರಗಳಿಗೆ ಈ ಸಾಲ ನೆರವಾಗಬಹುದು.

ಬ್ಯಾಂಕ್‌ಗಳ ಜತೆ ಸರ್ಕಾರದ ಚರ್ಚೆ

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಬ್ಯಾಂಕ್‌ಗಳೊಂದಿಗೆ ಚರ್ಚೆ ನಡೆಸಿದೆ ಎಂದು ತಿಳಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಖಾಸಗಿ ಬ್ಯಾಂಕ್‌ಗಳು ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಹಿಳೆಯರಿಗೆ ಸುಲಭವಾಗಿ ಸಾಲ ಸೌಲಭ್ಯ ತಲುಪಿಸುವ ಕುರಿತು ಚರ್ಚಿಸಲಾಗಿದೆ.

ಸಾಲ ಪಡೆಯುವ ಪ್ರಕ್ರಿಯೆ ಸರಳವಾಗಿರಬೇಕು ಮತ್ತು ಅರ್ಹ ಮಹಿಳೆಯರಿಗೆ ಹಣಕಾಸಿನ ನೆರವು ತ್ವರಿತವಾಗಿ ತಲುಪಬೇಕು ಎಂಬ ಉದ್ದೇಶದಿಂದ ಬ್ಯಾಂಕಿಂಗ್ ವ್ಯವಸ್ಥೆಯ ಸಹಕಾರ ಪಡೆಯಲು ಸರ್ಕಾರ ಮುಂದಾಗಿದೆ.

‘ಲಖಪತಿ ದೀದಿ’ ಗುರಿಗೆ ನೆರವು?

ಗ್ರಾಮೀಣ ಮಹಿಳೆಯರ ಆದಾಯವನ್ನು ಹೆಚ್ಚಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಪ್ರಯತ್ನದ ಭಾಗವಾಗಿ ಈ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರನ್ನು ಉದ್ಯಮಶೀಲರನ್ನಾಗಿ ರೂಪಿಸುವುದರ ಜತೆಗೆ ‘ಲಖಪತಿ ದೀದಿ’ ಗುರಿಗೂ ಈ ಯೋಜನೆ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಮಹಿಳೆಯರು ಕೇವಲ ಸಾಲ ಪಡೆಯುವವರಾಗದೆ, ಸ್ವಂತ ಉದ್ಯಮಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಟಿಸುವ ಮಟ್ಟಕ್ಕೆ ಬೆಳೆಯಬೇಕು ಎಂಬುದು ಯೋಜನೆಯ ಹಿಂದಿನ ಪ್ರಮುಖ ಉದ್ದೇಶವಾಗಿದೆ.

ಚುನಾವಣೆಗೂ ಮುನ್ನ ಮಹತ್ವದ ಘೋಷಣೆ

ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಹಿನ್ನೆಲೆ ಮಹಿಳಾ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಮಹಿಳಾ ಕೇಂದ್ರಿತ ಯೋಜನೆಗಳತ್ತ ಹೆಚ್ಚಿನ ಗಮನ ಹರಿಸುತ್ತಿರುವ ಸಂದರ್ಭದಲ್ಲಿ ಯೋಗಿ ಸರ್ಕಾರದ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.

ಈ ಹಿಂದೆ ಮಹಿಳೆಯರಿಗೆ ₹50,000 ಆರ್ಥಿಕ ನೆರವು ನೀಡಲಾಗುತ್ತದೆ ಎಂಬ ಕುರಿತು ಹಲವು ಊಹಾಪೋಹಗಳು ಹರಿದಾಡಿದ್ದವು. ಇದೀಗ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡುವ ಯೋಜನೆ ಘೋಷಣೆಯಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 15T105013.504

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

by ಶಾಲಿನಿ ಕೆ. ಡಿ
October 15, 2026 - 10:51 am
0

Untitled design 2026 10 15T103311.490

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

by ಶಾಲಿನಿ ಕೆ. ಡಿ
October 15, 2026 - 10:34 am
0

Untitled design 2026 10 15T094714.508

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

by ಶಾಲಿನಿ ಕೆ. ಡಿ
October 15, 2026 - 9:48 am
0

Untitled design 2026 10 15T092904.651

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

by ಶಾಲಿನಿ ಕೆ. ಡಿ
October 15, 2026 - 9:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version