• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಐ ಲವ್ ಮುಹಮ್ಮದ್’ ವಿವಾದ:ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ

admin by admin
September 27, 2025 - 9:58 pm
in ದೇಶ
0 0
0
Untitled design 2025 09 27t215429.610

RelatedPosts

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ಉತ್ತರ ಪ್ರದೇಶ, ಸೆಪ್ಟೆಂಬರ್ 27: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರಾವಸ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಲು ಯೋಜಿಸುವ ಎಲ್ಲರಿಗೂ ಕಠಿಣ ಎಚ್ಚರಿಕೆ ನೀಡಿದ್ದಾರೆ. ‘ಐ ಲವ್ ಮುಹಮ್ಮದ್’ ವಿವಾದದ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈ ಹೇಳಿಕೆಗಳನ್ನ ಹೇಳಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಭಾಷಣದಲ್ಲಿ, “ನಮ್ಮ ರಾಜ್ಯದಲ್ಲಿ ಅರಾಜಕತೆಯನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಎಲ್ಲರಿಗೂ ಭದ್ರತೆಯನ್ನು ಒದಗಿಸುತ್ತದೆ, ಆದರೆ ಯಾರಾದರೂ ಮುಗ್ಧ ಜನರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಜೋರಾಗಿ ಹೇಳಿದರು.

ಹಬ್ಬಗಳ ಸಮಯದಲ್ಲಿ ಎಚ್ಚರಿಕೆ

ಹಬ್ಬಗಳ ಸಮಯದಲ್ಲಿ ಯಾರಾದರೂ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಿದರೆ, ಸರ್ಕಾರ ಅದನ್ನು ಒಪ್ಪುವುದಿಲ್ಲ ಎಂದು ಯೋಗಿ ಸ್ಪಷ್ಟಪಡಿಸಿದರು. “ನಾನು ಮತ್ತೊಮ್ಮೆ ಹೇಳುತ್ತೇನೆ, ಯಾರಾದರೂ ಬೀದಿಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗೊಂದಲವನ್ನು ಉಂಟುಮಾಡಲು ಧೈರ್ಯ ಮಾಡಿದರೆ ಅವರು ಅದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿವಾದದ ಹಿನ್ನೆಲೆ

‘ಐ ಲವ್ ಮುಹಮ್ಮದ್’ ವಿವಾದವು ಬರೇಲಿ ನಗರದಲ್ಲಿ ಹಿಂಸಾಚಾರಕ್ಕೆ ದಾರಿ ಮಾಡಿಕೊಟ್ಟಿದೆ. ಈ ವಿವಾದದ ನಡುವೆ ಯೋಗಿ ಆದಿತ್ಯನಾಥ್‌ ಅವರ ಈ ಹೇಳಿಕೆಗಳು ಪ್ರಮುಖವಾಗಿವೆ. ಪೊಲೀಸ್ ಇಲಾಖೆಯು ಹಿಂಸಾಚಾರದ ಸಂದರ್ಭಗಳಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಿದೆ ಎಂದು ತಿಳಿಸಲಾಗಿದೆ.ರಾಜ್ಯದಾದ್ಯಂತ ಸುರಕ್ಷತಾ ಏರ್ಪಾಡುಗಳನ್ನು ಬಲಪಡಿಸಲಾಗಿದೆ. ಹಬ್ಬಗಳ ಸಮಯದಲ್ಲಿ ವಿಶೇಷ ಪೊಲೀಸ್ ಪಹರೆಯನ್ನು ಏರ್ಪಡಿಸಲಾಗುವುದು. ಯಾವುದೇ ರೀತಿಯ ಗಲಾಟೆಗಳನ್ನು ತಡೆಯಲು ಪೊಲೀಸರು ಸಜ್ಜಾಗಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

₹111.68 (1)

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

by ಶಾಲಿನಿ ಕೆ. ಡಿ
October 15, 2026 - 12:33 pm
0

₹111.68

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!

by ಶಾಲಿನಿ ಕೆ. ಡಿ
October 15, 2026 - 11:53 am
0

Untitled design 2026 10 15T111044.057

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ

by ಶಾಲಿನಿ ಕೆ. ಡಿ
October 15, 2026 - 11:13 am
0

Untitled design 2026 10 15T105013.504

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

by ಶಾಲಿನಿ ಕೆ. ಡಿ
October 15, 2026 - 10:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T105013.504
    ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?
    October 15, 2026 | 0
  • Untitled design 2026 10 15T103311.490
    ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್
    October 15, 2026 | 0
  • Untitled design 2026 10 15T081335.482
    ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version