• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ಕವಿತಾ by ಕವಿತಾ
September 8, 2026 - 10:29 pm
in ದೇಶ
0 0
0
ನಾಲ್ಕು ದಿನಕ್ಕೆ 150ಕೋಟಿ.. (17)

ಅಯೋಧ್ಯೆ ಸೆ.8: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ. 8,000ರಿಂದ ರೂ.12,000ಕ್ಕೆ, ಸಹಾಯಕಿಯರ ಗೌರವಧನವನ್ನು ರೂ. 4,000ರಿಂದ ರೂ.6,000ಕ್ಕೆ ಹೆಚ್ಚಿಸುವುದಾಗಿ ತಿಳಿಸಿದ್ದಾರೆ.

ಅಯೋಧ್ಯೆ ಪ್ರವಾಸದ ವೇಳೆ ಇಂದು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೌರವಧನ ಹೆಚ್ಚಳದ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರೂ. 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಒದಗಿಸುವ ಯೋಜನೆಯನ್ನು ಘೋಷಿಸಿದರು.

RelatedPosts

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸೀರೆಗಳನ್ನು ವಿತರಿಸಲಾಯಿತು. ಇದೇ ವೇಳೆ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು.

ರೂ. 12 ಸಾವಿರಕ್ಕೆ ಗೌರವಧನ ಹೆಚ್ಚಳ

ಪರಿಷ್ಕೃತ ವ್ಯವಸ್ಥೆಯಂತೆ ಉತ್ತರ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ ರೂ. 8 ಸಾವಿರದಿಂದ ರೂ.12 ಸಾವಿರಕ್ಕೆ ಏರಿಕೆಯಾಗಲಿದೆ. ಅದೇ ರೀತಿ ಅಂಗನವಾಡಿ ಸಹಾಯಕಿಯರ ಗೌರವಧನ ರೂ. 4 ಸಾವಿರದಿಂದ ರೂ. 6 ಸಾವಿರಕ್ಕೆ ಹೆಚ್ಚಳವಾಗಲಿದೆ.

ಮಕ್ಕಳ ಪೋಷಣೆ, ಮಹಿಳೆಯರ ಆರೋಗ್ಯ, ತಾಯಿ-ಮಗು ಕಲ್ಯಾಣ ಸೇರಿದಂತೆ ಹಲವು ಪ್ರಮುಖ ಸೇವೆಗಳಲ್ಲಿ ಅಂಗನವಾಡಿ ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ಈ ನಿರ್ಧಾರ ರಾಜ್ಯದ ಸಾವಿರಾರು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆರ್ಥಿಕವಾಗಿ ನೆರವಾಗಲಿದೆ.

ಮೇಲ್ವಿಚಾರಕರಿಗೆ ಸನ್ಮಾನ

ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುಟಾಣಿ ಮಕ್ಕಳಿಗೆ ಚಾಕೊಲೇಟ್ ವಿತರಿಸಿದರು. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಮೇಲ್ವಿಚಾರಕರಿಗೂ ಸನ್ಮಾನ ಮಾಡಲಾಯಿತು.

ಅಯೋಧ್ಯೆ ಪ್ರವಾಸದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಕರ್ತವ್ಯ ಹಾಗೂ ಜವಾಬ್ದಾರಿಗಳ ಮಹತ್ವವನ್ನು ಕೂಡ ಅವರು ತಿಳಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಿಬ್ಬಂದಿಗೆ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಘೋಷಣೆಗಳನ್ನು ಮಾಡಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (17)

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

by ಕವಿತಾ
September 8, 2026 - 10:29 pm
0

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version