• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೂಟ್ಯೂಬ್ ನೋಡಿ ಡಯಟ್ ಪ್ಲಾನ್ ಮಾಡಿದ ಯುವತಿ ಸಾವು!

ಅಲ್ಪ ಆಹಾರ, ಹೆಚ್ಚು ನೀರು ಕುಡಿದು ಜೀವನ ಮಾಡುತ್ತಿದ್ದ ಯುವತಿ ಶ್ರೀ ನಂದಾ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 11, 2025 - 9:52 am
in Flash News, ಆರೋಗ್ಯ-ಸೌಂದರ್ಯ, ದೇಶ
0 0
0
Befunky collage 2025 03 11t094440.928

ಕೇರಳದ ಕಣ್ಣೂರು ಜಿಲ್ಲೆಯ 18 ವರ್ಷದ ಯುವತಿ ಶ್ರೀನಂದಾ, ತೂಕ ಕಡಿಮೆ ಮಾಡಿಕೊಳ್ಳಲು ಯೂಟ್ಯೂಬ್‌‌‌‌‌ನಲ್ಲಿ ಹಂಚಲಾದ ಅಪಾಯಕಾರಿ ಡಯಟ್ ಪ್ಲಾನ್ ಅನುಸರಿಸಿ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯು ತೂಕ ಹೆಚ್ಚಾಗುವ ಭಯ ಹೊಂದಿರುವ ಅನೋ ರೆಕಿಯಾ ನರ್ವೋಸಾ ಎನ್ನುವ ಅಸ್ವಸ್ಥತೆ ಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. 5-6 ತಿಂಗಳ ಕಾಲ ತುಂಬಾ ಕಡಿಮೆ ಆಹಾರ ಸೇವಿಸಿ ಹೆಚ್ಚು ಬಿಸಿ ನೀರನ್ನು ಸೇವಿಸಿಕೊಂಡಿದ್ದಳು. ಈ ವಿಷಯವನ್ನು ಕುಟುಂಬದವರಿಂದ ಮುಚ್ಚಿಟ್ಟಿದ್ದಳು.

ವೈದ್ಯರು ತಿಂಗಳ ಹಿಂದೆ ಸರಿಯಾದ ಪೋಷಕಾಂಶದ ಅಗತ್ಯತೆ ಇದೆ ಎಂದು ಹೇಳಿದ್ದರೂ, ಶ್ರೀನಂದಾ ಡಯಟ್ ಮುಂದುವರೆಸಿದಳು. ಆಕೆ ಡಯಟ್ ಮುಂದುವರೆಸಿದ್ದರ ಪರಿಣಾಮ ಆರೋಗ್ಯ ಕ್ಷೀಣಿಸಿ ಪ್ರಾಣ ಕಳೆದುಕೊಂಡಿದ್ದಾಳೆ.

RelatedPosts

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ

ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಕುಟುಂಬವು ಆರಂಭದಲ್ಲಿ ಈ ಸಮಸ್ಯೆಯನ್ನು ಗುಪ್ತವಾಗಿಡಲು ಪ್ರಯತ್ನಿಸಿತು. ಆದರೆ, ಆರೋಗ್ಯ ಹದಗೆಡುವುದರೊಂದಿಗೆ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಶ್ರೀ ನಂದಾ 12 ದಿನಗಳ ಹಿಂದೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದ ನಂತರವೂ ಪ್ರಾಣರಕ್ಷೆ ಸಾಧ್ಯವಾಗಲಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಮಾಧ್ಯಮಗಳು ಹಂಚುವ ಅಸಮತೋಲನ ಆಹಾರ ಪದ್ಧತಿಗಳು ಯುವಜನರಲ್ಲಿ ಹೆಚ್ಚುತ್ತಿರುವ ಆರೋಗ್ಯ ಅಪಾಯಗಳ ಬಗ್ಗೆ ಈ ಘಟನೆ ಎಚ್ಚರಿಕೆ ನೀಡುತ್ತದೆ. ವೈದ್ಯಕೀಯ ಮಾರ್ಗದರ್ಶನವಿಲ್ಲದೆ ಡಯಟ್ ಪ್ಲಾನ್‌‌‌ಗಳನ್ನು ಅನುಸರಿಸುವುದು ಅಪಾಯಕಾರಿ ಎಂದು ತಜ್ಞರು ಒತ್ತಿಹೇಳುತ್ತಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T171024.607

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್

by ಯಶಸ್ವಿನಿ ಎಂ
March 13, 2026 - 5:21 pm
0

Untitled design 2026 03 13T164024.286

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 4:50 pm
0

Untitled design 2026 03 13T162831.732

ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ

by ಯಶಸ್ವಿನಿ ಎಂ
March 13, 2026 - 4:29 pm
0

Untitled design 2026 03 13T155753.430

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 4:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T171024.607
    ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್
    March 13, 2026 | 0
  • Untitled design 2026 03 13T162831.732
    ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ
    March 13, 2026 | 0
  • Untitled design 2026 03 13T153549.422
    ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!
    March 13, 2026 | 0
  • Untitled design 2026 03 13T142418.335
    “ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್
    March 13, 2026 | 0
  • Untitled design 2026 03 13T140537.407
    ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version