ಇಂದು ಗ್ರಹಗಳ ಸಂಯೋಜನೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ದಿನ ಸೂರ್ಯ ಮತ್ತು ಚಂದ್ರನ ಸ್ಥಿತಿ ರಾಶಿಚಕ್ರದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತದೆ. ಪ್ರತಿ ರಾಶಿಯವರಿಗೂ ಈ ದಿನದ ಭವಿಷ್ಯವನ್ನು ಇಲ್ಲಿ ವಿವರಿಸಲಾಗಿದೆ.
ಮೇಷ (Aries)
ಈ ರಾಶಿಯವರಿಗೆ ಕೆಲಸದ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಲಭ್ಯ. ಆರ್ಥಿಕ ಸ್ಥಿತಿ ಸುಧಾರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಬಂಧುಗಳ ಆಗಮನ ಸಂತಸ ತರುತ್ತದೆ. ಹಣಕಾಸಿನ ವಿಷಯದಲ್ಲಿ ತೊಂದರೆಗಳು ನಿವಾರಣೆಯಾಗುತ್ತವೆ. ಕೈಗೊಂಡ ಕೆಲಸಗಳು ಸುಗಮವಾಗಿ ಸಾಗಲಿದೆ. ವ್ಯಾಪಾರದಲ್ಲಿ ಪ್ರಯತ್ನಗಳು ಫಲ ನೀಡುತ್ತವೆ.
ವೃಷಭ (Taurus)
ಉದ್ಯೋಗಗಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯರ್ಥ ಖರ್ಚುಗಳನ್ನು ಮಾಡಬೇಕಾಗುತ್ತದೆ. ದೂರ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಹಣಕಾಸಿನ ವಿಷಯದಲ್ಲಿ ಸುಧಾರಿಸಲಿದೆ. ಸಣ್ಣ ಪ್ರಯಾಣಗಳು ಲಾಭದಾಯಕವಾಗಿದೆ.
ಮಿಥುನ (Gemini)
ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ. ಪ್ರಮುಖ ವ್ಯಕ್ತಿಗಳಿಂದ ಸಹಾಯ ಸಿಗಲಿದೆ. ವ್ಯಾಪಾರ ಮತ್ತು ವ್ಯವಹಾರಗಳು ವಿಸ್ತಾರಗೊಳ್ಳುತ್ತವೆ. ಮನೆಯಲ್ಲಿ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ. ಹೊಸ ಸ್ನೇಹಿತರ ಸಂಪರ್ಕ ಬೆಳೆಯಬಹುದು.
ಕರ್ಕಾಟಕ (Cancer)
ಈ ರಾಶಿಯವರಿಗೆ ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತೀರಿ. ದೈವಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿಜೀವನದಲ್ಲಿ ಮಾನಸಿಕ ಒತ್ತಡ ಕಡಿಮೆ. ಹಣಕಾಸು ಸ್ಥಿರವಾಗಿರುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಿರಿ.
ಸಿಂಹ (Leo)
ಈ ರಾಶಿಯವರು ಆರೋಗ್ಯದ ಕಡೆ ಗಮನ ಹರಿಸಿ. ಉದ್ಯೋಗದಲ್ಲಿ ಕಿರಿಕಿರಿ ಉಂಟಾಗುತ್ತದೆ. ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗಲಿದೆ. ವೃತ್ತಿಪರ ವ್ಯವಹಾರಗಳು ಮಂದಗತಿಯಲ್ಲಿ ಸಾಗಲಿದೆ. ಆರ್ಥಿಕ ಯೋಜನೆಗಳು ಯಶಸ್ವಿ. ಆರೋಗ್ಯದಲ್ಲಿ ಸುಧಾರಣೆ.
ಕನ್ಯಾ (Virgo)
ಈ ರಾಶಿಯವರು ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗಿ ವಸ್ವಲ್ಪ ಫಲಿತಾಂಶ ಪಡೆಯುವಿರಿ. ದೂರ ಪ್ರಯಾಣ ಮುಂದೂಡುವುದು ಒಳ್ಳೆಯದು. ಸಹೋದರರೊಂದಿಗೆ ಆಸ್ತಿ ವಿವಾದಗಳು ಕಿರಿಕಿರಿ ಉಂಟು ಮಾಡುತ್ತವೆ.
ತುಲಾ (Libra)
ಈ ರಾಶಿಯವರಿಗೆ ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ನಿರುದ್ಯೋಗಿಗಳಿಗೆ ಅವಕಾಶಗಳು ದೊರೆಯುವ ಸಾಧ್ಯತೆ. ಉದ್ಯೋಗದಲ್ಲಿ ನಿಮ್ಮ ಗುರಿ ಸಾಧಿಸುತ್ತೀರಿ. ಕೈಗೆತ್ತಿಕೊಂಡ ಕೆಲಸದಲ್ಲಿ ತಕ್ಕ ಫಲಿತಾಂಶ ಸಿಗಲಿದೆ.
ವೃಶ್ಚಿಕ (Scorpio)
ಈ ರಾಶಿಯವರಿಗೆ ತುಂಬಾ ದಿನದಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹೊಸ ಭೂಮಿ, ವಾಹನ ಖರೀದಿಸುವ ಸಾಧ್ಯತೆ ಇದೆ. ಸಾಲಗಾರರಿಂದ ಬರಬೇಕಾದ ಹಣ ಸಿಗಲಿದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹ ದೊರೆಯಲಿದೆ. ಆರ್ಥಿಕ ನಿರ್ಧಾರಗಳು ಯೋಗ್ಯವಾಗಿರಲಿ. ಆರೋಗ್ಯ ಪರಿಶೀಲನೆ ಮಾಡಿಸಿ.
ಧನು (Sagittarius)
ಈ ರಾಶಿಯವರಲ್ಲಿ ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗಲಿದೆ. ದೂರ ಪ್ರಯಾಣ ಮುಂದೂಡುವುದು ಉತ್ತಮ.ಉದ್ಯೋಗದಲ್ಲಿ ಕೆಲವರ ವರ್ತನೆ ಕಿರಿಕಿರಿ ಉಂಟು ಮಾಡುತ್ತದೆ. ಯಾತ್ರೆ ಅಥವಾ ಶಿಕ್ಷಣದ ಅವಕಾಶಗಳು ಸಿಗಲಿದೆ.
ಮಕರ (Capricorn)
ಈ ರಾಶಿಯವರು ಆರೋಗ್ಯದ ಕಡೆ ಗಮನ ಹರಿಸಿ. ವ್ಯವಹಾರಗಳಲ್ಲಿ ನಿರಾಶೆ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಸ್ವಲ್ಪ ಗೊಂದಲ ಉಂಟಾಗುತ್ತದೆ. ಹಣಕಾಸಿನಲ್ಲಿ ಅನಿರೀಕ್ಷಿತ ಲಾಭ.
ಕುಂಭ (Aquarius)
ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳು ಉಂಟಾಗಬಹುದು. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಸೂಕ್ತ ದಿನ.
ಮೀನ (Pisces)
ಈ ರಾಶಿಯವರಿಗೆ ಕೈಗೆತ್ತಿಕೊಂಡ ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ವ್ಯಪಾರ ವ್ಯವಹಾರದಲ್ಲಿ ಹಮಂದಗತಿಯಲ್ಲಿ ಸಾಗಲಿದೆ. ಸ್ನೇಹಿತರ ಸಹಾಯದಿಂದ ಸಮಸ್ಯೆಗಳ ಪರಿಹಾರ.
ಹಗಳ ಸ್ಥಿತಿ ಸಕಾರಾತ್ಮಕವಾಗಿರುವ ಈ ದಿನ, ಪ್ರತಿ ರಾಶಿಯವರೂ ತಮ್ಮ ಸಾಮರ್ಥ್ಯವನ್ನು ಪರಿಶೀಲಿಸಿ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಕರ್ಮ ಮತ್ತು ದೈವಿಕ ಶಕ್ತಿಯ ಮೇಲೆ ನಂಬಿಕೆ ಇರಿಸಿ!