• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನಭವಿಷ್ಯ: ಇಂದು ಯಾವ ರಾಶಿಗೆ ಶುಭ, ಯಾವೆಲ್ಲಾ ರಾಶಿಗೆ ಅಶುಭ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 21, 2025 - 8:16 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಇಂದು ಗ್ರಹಗಳ ಸ್ಥಿತಿ ಮತ್ತು ನಕ್ಷತ್ರಗಳ ಸಂಯೋಗವು ಪ್ರತಿ ರಾಶಿಯವರ ಜೀವನದ ಮೇಲೆ ವಿಶಿಷ್ಟ ಪರಿಣಾಮ ಬೀರುತ್ತದೆ. ಈ ದಿನಾಂಕವು ಮೇಷ ಸಂಕ್ರಾಂತಿಯ ಹೊರತಾಗಿಯೂ, ಗ್ರಹಗಳ ಚಲನೆಗಳು ವಿಶೇಷವಾಗಿ ಸೂರ್ಯ, ಚಂದ್ರ ಮತ್ತು ಗುರು ಗ್ರಹಗಳ ಸ್ಥಾನಗಳು ಪ್ರಮುಖ ಘಟನೆಗಳನ್ನು ಸೂಚಿಸುತ್ತವೆ. ಇಲ್ಲಿ ನಿಮ್ಮ ರಾಶಿಗೆ ಅನುಗುಣವಾದ ಭವಿಷ್ಯವನ್ನು ತಿಳಿಯೋಣ.

ಮೇಷ (Aries)

RelatedPosts

ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ

ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು

ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!

ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭ, ಗೃಹಬಳಕೆ ವಸ್ತುಗಳ ಖರೀದಿ, ಹಣಕಾಸಿನ ಸಮಸ್ಯೆ ಮರುಕಳಿಸಬಹುದು

ADVERTISEMENT
ADVERTISEMENT

ಈ ರಾಶಿಯವರಿಗೆ ವ್ಯಾಪಾರ ವ್ಯವಹಾರದಲ್ಲಿ ಹೊಸ ಅವಕಾಶಗಳು ಬರಲಿವೆ. ಹಣಕಾಸು ಸ್ಥಿರವಾಗಿದ್ದು, ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

ವೃಷಭ (Taurus)

ಈ ರಾಶಿಯವರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಯಶಸ್ಸಯ ಸಿಗಲಿದೆ. ಹೂಡಿಕೆಗಳಿಗೆ ಸೂಕ್ತ ಸಮಯ. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಉಂಟಾಗಬಹುದು.

ಮಿಥುನ (Gemini)

ಈ ರಾಶಿಯವರಿಗೆ ವ್ಯವಹಾರಗಳಲ್ಲಿ ನಿರಾಶೆ ಉಂಟಾಗುತ್ತದೆ. ಹಣಕಾಸಿನ ವ್ಯವಹಾರಗಳಿ ಮಂದಗತಿಯಲ್ಲಿ ಸಾಗಲಿದೆ. ದೂರ ಪ್ರಯಾಣದ ಅವಕಾಶಗಳು ಇರಲಿದೆ. ವ್ಯಾಪಾರ ಉದ್ಯೋಗಗಳು ಏರಿಳಿತಗಳಿರುತ್ತವೆ.

ಕರ್ಕಾಟಕ (Cancer)

ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ. ಹಣಕಾಸು ಸ್ಥಿತಿಯಲ್ಲಿ ಉತ್ತಮ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಕೈಗೊಂಡ ಕಾರ್ಯಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ.

ಸಿಂಹ (Leo)

ಈ ರಾಶಿಯವರಿಗೆ ಆದಾಯಕ್ಕಿಂತ ವಖರ್ಚು ಹೆಚ್ಚಾಗಲಿದೆ. ವೃತ್ತಿಪರ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ನಿರ್ವಹಣೆಗೆ ಗಮನ ವಹಿಸಿ. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ. ಕೈಗೊಂಡ ಕೆಲಸಗಳು ಸರಿಯಾಗಿ ಪೂರ್ಣಗೊಳ್ಳದೆ ಕಿರಿಕಿರಿ ಹೆಚ್ಚಾಗುತ್ತದೆ.

ಕನ್ಯಾ (Virgo)

ಈ ರಾಶಿಯವರಿಗೆ ಆರ್ಥಿಕ ಪರಿಸ್ಥಿತಿ ಲಾಭದಾಯಕವಾಗಿರಲಿದೆ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ.

ತುಲಾ (Libra)

ಈ ರಾಶಿಯವರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯದಲ್ಲಿ ಏರುಪೇರಾಗಬಹುದು. ಹೊಸ ವ್ಯಾಪಾರ ಆರಂಭಿಸಲು ಇದ್ದ ಅಡೆಚಣೆಗಳು ನಿವಾರಣೆಯಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಬಪ್ರಗತಿ ಸಾಧಿಸುವಿರಿ.

ವೃಶ್ಚಿಕ (Scorpio)

ಈ ರಾಶಿಯವರಿಗೆ ಹೊಸ ಸಾಲದ ಪ್ರಯತ್ನಗಳು ನಿಧಾನವಾಗಿ ಸಾಗಲಿದೆ. ಹೂಡಿಕೆಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ದೂರ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ಉದ್ಯೋಗಗಳಲ್ಲಿ ಗೊಂದಲದ ಸನ್ನಿವೇಶಗಳಿರುತ್ತವೆ .

ಧನು (Sagittarius)

ಈ ರಾಶಿಯವರಿಗೆ ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ದೂರದ ಪ್ರಯಾಣದ ಅವಕಾಶಗಳಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಖರ್ಚು ವೆಚ್ಚಗಳು ಅಧಿಕವಾಗಿರುತ್ತದೆ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತದೆ.

ಮಕರ (Capricorn)

ಈ ರಾಶಿಯವರಿಗೆ ವೃತ್ತಿಪರ ಉದ್ಯೋಗಗಲ್ಲಿ ಅಧಿಕಾರಿಗಳು ಸಹಾಯದಿಂದ ಸಹಕಾರ ಸಿಗಲಿದೆ.  ದೀರ್ಘಕಾಲೀನ ಯೋಜನೆಗಳು ಫಲಿಸುತ್ತವೆ. ಹಣಕಾಸು ಪರಿಸ್ಥಿತಿ ಸುಧಾರಿಸಲಿದೆ. ಕೌಟುಂಬಿಕ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ.

ಕುಂಭ (Aquarius)

ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಹಣಕಾಸು ನಿರ್ವಹಣೆಗೆ ಗಮನ. ಆರೋಗ್ಯದಲ್ಲಿ ಸುಧಾರಣೆ ಆಗಲಿದೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ.

ಮೀನ (Pisces)

ಈ ರಾಶಿಯವರ ಹಣಕಾಸು ಸ್ಥಿತಿ ಸುಧಾರಿಸಲಿದೆ. ಕುಟುಂಬದ ಸದಸ್ಯರ ಮಾತುಗಳಯ ಸ್ವಲ್ಪ ನಿರಾಶೆ ಉಂಟಾಗುತ್ತದೆ. ವ್ಯಾಪಾರ  ವ್ಯವಹಾರಗಳು ಅಲ್ಪ ಲಾಭ ದೊರೆಯುತ್ತದೆ. ಹೊಸ ಕಾರ್ಯ ಯೋಜನೆಗಳನ್ನು ರೂಪಿಸದಿರುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಅಮೆರಿಕದಿಂದಾಗಿ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಮಾಡಿದ ಇರಾನ್

by ಶ್ರೀದೇವಿ ಬಿ. ವೈ
April 18, 2026 - 4:34 pm
0

BeFunky collage (30)

Iran US War: ಎರಡನೇ ಸುತ್ತಿನ ಕದನ ವಿರಾಮಕ್ಕೂ ಮುನ್ನ ಇರಾನ್‌ನಿಂದ ಅಮೆರಿಕಕ್ಕೆ ಖಡಕ್ ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 18, 2026 - 4:04 pm
0

BeFunky collage (34)

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 18, 2026 - 3:50 pm
0

BeFunky collage (33)

IPL 2026 RCB vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
April 18, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (25)
    ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ
    April 18, 2026 | 0
  • Untitled design (1)
    ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು
    April 17, 2026 | 0
  • Rashi bavishya
    ದಿನಭವಿಷ್ಯ : ಇಂದು ಅಕ್ಷಯ ಅಮಾವಾಸ್ಯೆ: ಇಂದು ಲಕ್ಷ್ಮೀಯನ್ನು ಪೂಜಿಸಿದರೆ ಯಶಸ್ಸು ಖಂಡಿತಾ..!
    April 17, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭ, ಗೃಹಬಳಕೆ ವಸ್ತುಗಳ ಖರೀದಿ, ಹಣಕಾಸಿನ ಸಮಸ್ಯೆ ಮರುಕಳಿಸಬಹುದು
    April 16, 2026 | 0
  • Rashi bavishya
    ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version