• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಕ್ ? ಯಾರಿಗೆ ಸಂಕಷ್ಟ ? ಇಲ್ಲಿದೆ ನೋಡಿ ನಿಮ್ಮ ರಾಶಿ ಫಲ

admin by admin
March 29, 2026 - 6:33 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (38)

ಮೇಷ ರಾಶಿ: ನಿಮ್ಮ ವ್ಯಕ್ತಿತ್ವ ಇಂದು ಎಲ್ಲರನ್ನೂ ಆಕರ್ಷಿಸಲಿದೆ. ಸಾಮಾಜಿಕವಾಗಿ ಗೌರವ ಹೆಚ್ಚಲಿದ್ದು, ನೈತಿಕ ಸ್ಥೈರ್ಯ ವೃದ್ಧಿಸುತ್ತದೆ. ಆದರೆ, ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಹಳೆಯ ವಿಚಾರಗಳನ್ನು ಕೆದಕಿ ಸಂಗಾತಿಯೊಂದಿಗೆ ವಾಗ್ವಾದ ಮಾಡಬೇಡಿ.

ವೃಷಭ ರಾಶಿ: ಕುಟುಂಬದ ಒತ್ತಡ ಇಂದು ನಿಮ್ಮನ್ನು ಕಾಡಬಹುದು. ಮಾತು ಬೆಳ್ಳಿ ಮೌನ ಬಂಗಾರ ಎಂಬಂತೆ, ಯಾರ ಬಗ್ಗೆಯೂ ಅವಸರದ ಟೀಕೆ ಬೇಡ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನವಿಡೀ ಓಡಾಟವಿದ್ದರೂ ನಿರೀಕ್ಷಿತ ಫಲಿತಾಂಶ ಸಿಗುವುದು ಕಷ್ಟವಾಗಬಹುದು.

RelatedPosts

ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!

ನವರಾತ್ರಿ 5ನೇ ದಿನ: ಹಳದಿ ಬಣ್ಣದ ಮಹತ್ವವೇನು? ಸ್ಕಂದಮಾತೆಯ ಪೂಜೆ, ಪೂಜಾ ವಿಧಾನ ತಿಳಿಯಿರಿ

ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ, ಹಣಕಾಸಿನ ವಿಚಾರದಲ್ಲಿ ಎಚ್ಚರ

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

ADVERTISEMENT
ADVERTISEMENT

ಮಿಥುನ ರಾಶಿ: ಅಧಿಕಾರಿ ವರ್ಗದಿಂದ ಕೆಲವು ಕಠಿಣ ಕ್ರಮಗಳನ್ನು ಎದುರಿಸಬೇಕಾಗಬಹುದು. ರಾಜಕಾರಣಿಗಳಿಗೆ ಇಂದು ಬಿಡುವಿಲ್ಲದ ಕೆಲಸ. ಶತ್ರುಗಳು ಹಳೆಯ ಕಹಿ ಘಟನೆಗಳನ್ನು ನೆನಪಿಸಿ ಕಲಹಕ್ಕೆ ಪ್ರೇರೇಪಿಸಬಹುದು, ತಾಳ್ಮೆ ಕಳೆದುಕೊಳ್ಳಬೇಡಿ. ಚಾಲನೆಯಲ್ಲಿ ಜಾಗರೂಕತೆ ಇರಲಿ.

ಕರ್ಕಾಟಕ ರಾಶಿ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಅದೃಷ್ಟದ ಬೆಂಬಲದಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆದರೆ, ಭೂ ವ್ಯವಹಾರದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ. ನಂಬಿದವರಿಗೆ ದ್ರೋಹ ಮಾಡಬೇಡಿ. ಸಂಗಾತಿಯ ಬದಲಾದ ಮನಸ್ಥಿತಿ ನಿಮಗೆ ಸ್ವಲ್ಪ ಕಿರಿಕಿರಿ ಉಂಟುಮಾಡಬಹುದು.

ಸಿಂಹ ರಾಶಿ: ವ್ಯಾಪಾರದಲ್ಲಿ ತಕ್ಷಣದ ಲಾಭ ನಿರೀಕ್ಷಿಸಬೇಡಿ, ಭವಿಷ್ಯದಲ್ಲಿ ಉತ್ತಮ ಫಲವಿದೆ. ಇತರರ ಏಳಿಗೆ ಕಂಡು ಅಸೂಯೆ ಪಡುವುದು ನಿಮ್ಮ ನೆಮ್ಮದಿ ಕೆಡಿಸಬಹುದು. ಧಾರ್ಮಿಕ ಪ್ರವಾಸದ ಯೋಗವಿದೆ. ಸಾಲದ ಹೊರೆಯಿಂದ ಮುಕ್ತಿ ಪಡೆಯಲು ಇದು ಸಕಾಲ.

ಕನ್ಯಾ ರಾಶಿ: ಇಂದು ಓಡಾಟ ಮತ್ತು ಖರ್ಚು ಎರಡೂ ಹೆಚ್ಚಿರಲಿದೆ. ಗುರು ಹಿರಿಯರ ಬಗ್ಗೆ ಭಕ್ತಿ ಇರಲಿ. ಹೊಸ ಹೂಡಿಕೆಗಳಿಗೆ ಇಂದು ಶುಭ ದಿನವಾಗಿದ್ದು, ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಕುಟುಂಬದ ಸಣ್ಣಪುಟ್ಟ ಸಮಸ್ಯೆಗಳನ್ನು ಸೂಕ್ಷ್ಮವಾಗಿ ನಿಭಾಯಿಸಿ.

ತುಲಾ ರಾಶಿ: ಕಠಿಣ ಕೆಲಸಗಳೂ ಇಂದು ಸುಲಭವಾಗಿ ಪೂರ್ಣಗೊಳ್ಳಲಿವೆ. ಪೋಷಕರ ಸಂಪೂರ್ಣ ಬೆಂಬಲ ನಿಮಗಿದೆ. ದೊಡ್ಡ ಮಟ್ಟದ ಖರೀದಿ ಮಾಡುವ ಯೋಚನೆ ಇದ್ದರೆ ಇಂದು ಅದಕ್ಕೆ ಚಾಲನೆ ನೀಡಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಪ್ರಶಂಸೆ ಮತ್ತು ಗೌರವ ಸಿಗಲಿದೆ.

ವೃಶ್ಚಿಕ ರಾಶಿ: ಕೆಲಸದ ನಿಮಿತ್ತ ಮಾಡುವ ಪ್ರಯಾಣವು ಲಾಭದಾಯಕವಾಗಿರಲಿದೆ. ಬಂಧುಗಳ ಜೊತೆಗಿನ ಸಂಬಂಧ ಸುಧಾರಿಸಲಿದೆ. ಮಧುರ ಮಾತುಗಳಿಂದ ಹಳೆಯ ಕಹಿ ಘಟನೆಗಳನ್ನು ಮರೆತು ಸಂಬಂಧಗಳನ್ನು ಬೆಸೆಯುವಿರಿ. ಪೋಷಕರ ಆಶೀರ್ವಾದ ಸದಾ ಇರಲಿ.

ಧನು ರಾಶಿ: ಅದೃಷ್ಟ ಇಂದು ನಿಮ್ಮ ಮನೆಯ ಬಾಗಿಲು ತಟ್ಟಲಿದೆ. ಮಕ್ಕಳ ವೃತ್ತಿಜೀವನದ ಪ್ರಗತಿ ನಿಮಗೆ ತೃಪ್ತಿ ನೀಡಲಿದೆ. ಐಷಾರಾಮಿ ಜೀವನಕ್ಕಾಗಿ ಹಣ ವ್ಯಯಿಸುವಿರಿ. ಆದರೆ, ದೈಹಿಕವಾಗಿ ಸ್ವಲ್ಪ ಜಾಗ್ರತೆ ಇರಲಿ, ಕಾಲಿನ ಭಾಗಕ್ಕೆ ಗಾಯವಾಗುವ ಸಂಭವವಿದೆ.

ಮಕರ ರಾಶಿ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹತ್ತು ಬಾರಿ ಯೋಚಿಸಿ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ, ವಿಶೇಷವಾಗಿ ಸೊಂಟದ ನೋವು ಕಾಣಿಸಿಕೊಳ್ಳಬಹುದು. ಕಚೇರಿಯಲ್ಲಿ ಜವಾಬ್ದಾರಿಯುತವಾಗಿ ವರ್ತಿಸಿ. ವ್ಯಾಪಾರಸ್ಥರಿಗೆ ಇಂದು ಲಾಭದಾಯಕ ದಿನ.

ಕುಂಭ ರಾಶಿ: ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವೇ ಇಂದು ನಿಮ್ಮ ಯಶಸ್ಸಿಗೆ ಕಾರಣವಾಗಲಿದೆ. ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಂಡು ಮನಸ್ಸಿಗೆ ಸಂತಸ ತರಲಿವೆ. ಆದಾಯ ತೃಪ್ತಿಕರವಾಗಿರಲಿದೆ. ಆದರೆ, ಮನಸ್ಸಿನ ಚಂಚಲತೆಯನ್ನು ನಿಯಂತ್ರಿಸಿ.

ಮೀನ ರಾಶಿ: ಹಣಕಾಸಿನ ಹೂಡಿಕೆಯಲ್ಲಿ ರಿಸ್ಕ್ ತೆಗೆದುಕೊಳ್ಳಬೇಡಿ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಮುದ ಸಿಗಲಿದೆ. ತುರ್ತು ಕೆಲಸಗಳಿಗಾಗಿ ಮನೆಯಿಂದ ದೂರ ಪ್ರಯಾಣ ಮಾಡಬೇಕಾಗಬಹುದು. ಮಗನ ನಡವಳಿಕೆಯ ಮೇಲೆ ನಿಗಾ ಇರಲಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 17T105650.141
    ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!
    October 17, 2026 | 0
  • Untitled design 2026 10 15T090413.487
    ನವರಾತ್ರಿ 5ನೇ ದಿನ: ಹಳದಿ ಬಣ್ಣದ ಮಹತ್ವವೇನು? ಸ್ಕಂದಮಾತೆಯ ಪೂಜೆ, ಪೂಜಾ ವಿಧಾನ ತಿಳಿಯಿರಿ
    October 15, 2026 | 0
  • Untitled design 2026 10 15T064641.671
    ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ, ಹಣಕಾಸಿನ ವಿಚಾರದಲ್ಲಿ ಎಚ್ಚರ
    October 15, 2026 | 0
  • Untitled design 2026 10 13T100356.981
    ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ
    October 13, 2026 | 0
  • Untitled design 2026 10 13T063726.924
    ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version