• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಉದ್ಯೋಗ, ಹಣ, ಆರೋಗ್ಯ ಹೇಗಿದೆ? ಇಲ್ಲಿ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 7:47 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮೇಲೆ ಅವರ ಜನ್ಮಸಂಖ್ಯೆಯ ಪ್ರಭಾವ ಬೀರುತ್ತದೆ. ಜನ್ಮದಿನಾಂಕದ ಆಧಾರದ ಮೇಲೆ ಲಭಿಸುವ ಈ ಸಂಖ್ಯೆ, ವ್ಯಕ್ತಿಯ ಸ್ವಭಾವ, ಆಲೋಚನೆ, ನಿರ್ಧಾರ ಹಾಗೂ ದಿನನಿತ್ಯದ ಘಟನೆಗಳಿಗೆ ದಿಕ್ಕು ತೋರಿಸುತ್ತದೆ ಎಂಬ ನಂಬಿಕೆ ಇದೆ. ಡಿಸೆಂಬರ್ 28ರ ಭಾನುವಾರ ಯಾವ ಜನ್ಮಸಂಖ್ಯೆಯವರಿಗೆ ಹೇಗೆ ಫಲ ನೀಡಲಿದೆ? ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಹಾಗೂ ಮಾನಸಿಕ ಸ್ಥಿತಿಯ ಮೇಲೆ ದಿನದ ಪ್ರಭಾವ ಹೇಗಿರುತ್ತದೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

ಜನ್ಮಸಂಖ್ಯೆ 1 (1, 10, 19, 28ರಂದು ಜನಿಸಿದವರು)

ಈ ದಿನ ನಿಮ್ಮ ವ್ಯಕ್ತಿತ್ವ ವಿಕಸನದತ್ತ ಹೆಚ್ಚಿನ ಗಮನ ಹರಿಸುವಿರಿ. ಪರ್ಸನಾಲಿಟಿ ಡೆವಲಪ್‌ಮೆಂಟ್, ಸ್ವಯಂ ಸುಧಾರಣೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರ್ಧಾರ ಕೈಗೊಳ್ಳಬಹುದು. ಉದ್ಯೋಗ ಅಥವಾ ವೃತ್ತಿ ಜೀವನದಲ್ಲಿ ಬದಲಾವಣೆಗಳು ನಿಧಾನವಾಗಿ ಸಾಗಿದರೂ, ಅವು ದೀರ್ಘಾವಧಿಯಲ್ಲಿ ಫಲ ನೀಡಲಿವೆ. ಮನಸ್ಸಿನಲ್ಲಿ ಗೊಂದಲ ಉಂಟುಮಾಡುತ್ತಿದ್ದ ವಿಷಯಗಳಿಗೆ ಸ್ಪಷ್ಟತೆ ದೊರೆಯಲಿದೆ. ಸಂಬಂಧಗಳಲ್ಲಿ ಉಂಟಾಗಿದ್ದ ಅಸಮಾಧಾನಗಳು ಕಡಿಮೆಯಾಗುವ ಸಾಧ್ಯತೆ ಇದೆ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಒಳಿತು.

RelatedPosts

ದಿನ ಭವಿಷ್ಯ 07-09-2026: ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

ದಿನ ಭವಿಷ್ಯ: ಇಂದು ಉಪಕಾರ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ

ಶ್ರಾವಣ ಮಾಸದ ಶನಿವಾರ-ಸೋಮವಾರ ಏಕೆ ವಿಶೇಷ? ವೆಂಕಟೇಶ್ವರ, ಶಿವನ ಆರಾಧನೆಯಿಂದ ಸಿಗುವ ಫಲವೇನು?

ಇಂದಿನ ರಾಶಿಫಲ: ಮೇಷದಿಂದ ಮೀನದವರೆಗೆ ನಿಮ್ಮ ದಿನ ಹೇಗಿರಲಿದೆ?

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ರಂದು ಜನಿಸಿದವರು)

ಕುಟುಂಬದೊಂದಿಗೆ ಸಮಯ ಕಳೆಯಲು ಅನುಕೂಲಕರ ದಿನ. ನಿಮ್ಮ ಆಲೋಚನೆಗಳು ಗಂಭೀರವಾಗಿದ್ದು, ಯಾವುದೇ ನಿರ್ಧಾರಕ್ಕೂ ಮುನ್ನ ಎರಡು ಬಾರಿ ಯೋಚಿಸುವ ಗುಣ ನಿಮಗೆ ಲಾಭ ತರುತ್ತದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಗುರುತಿಸಲ್ಪಟ್ಟು ಹೆಚ್ಚುವರಿ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ಅತಿರೇಕದ ಖರ್ಚು ತಪ್ಪಿಸುವುದು ಉತ್ತಮ. ಆರೋಗ್ಯದ ದೃಷ್ಟಿಯಿಂದ ಭುಜ, ಬೆನ್ನು ನೋವಿರುವವರು ವಿಶ್ರಾಂತಿಗೆ ಆದ್ಯತೆ ನೀಡಬೇಕು.

ಜನ್ಮಸಂಖ್ಯೆ 3 (3, 12, 21, 30ರಂದು ಜನಿಸಿದವರು)

ಆತ್ಮವಿಶ್ವಾಸದಲ್ಲಿ ಭಾರೀ ಏರಿಕೆ ಕಂಡುಬರುವ ದಿನ. ಹಿಂದೆ ಅಸಾಧ್ಯವೆನಿಸಿದ್ದ ಕೆಲಸಗಳು ಸುಲಭವಾಗಿ ಮುಗಿಯುವ ವಿಶ್ವಾಸ ಮೂಡಲಿದೆ.. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರುತ್ತವೆ. ಕುಟುಂಬದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳಿದ್ದರೂ, ನಿಮ್ಮ ಮಾತಿನ ಚಾತುರ್ಯದಿಂದ ಸಮಸ್ಯೆ ಪರಿಹಾರವಾಗಲಿದೆ. ಹಳೆಯ ಬಾಕಿ ಹಣ ವಾಪಸ್ ಬರುವ ಸೂಚನೆ ಇದೆ. ಕಣ್ಣಿನ ಆರೋಗ್ಯದ ಕಡೆ ವಿಶೇಷ ಗಮನ ಅಗತ್ಯ.

ಜನ್ಮಸಂಖ್ಯೆ 4 (4, 13, 22, 31ರಂದು ಜನಿಸಿದವರು)

ನಿಮ್ಮ ಶ್ರಮಕ್ಕೆ ತಕ್ಷಣ ಫಲ ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅದು ಕೈ ಹಿಡಿಯಲಿದೆ. ನಿಮ್ಮ ಸಾಧನೆ ಸ್ವತಃ ಗಮನಕ್ಕೆ ಬರಲಿದೆ. ಹಣಕ್ಕಿಂತ ಕೆಲಸದಲ್ಲಿ ಸಿಗುವ ತೃಪ್ತಿಯ ಮಹತ್ವದ ಅರಿಯುವ ದಿನ. ಜೀವನದಲ್ಲಿ ಇನ್ನೇನೋ ಹೆಚ್ಚಿನದು ಬೇಕು ಎಂಬ ಹುಡುಕಾಟ ಹೊಸ ದಾರಿಯನ್ನು ತೋರಿಸಬಹುದು. ಹಿಂದೆ ಕೊಟ್ಟ ಮಾತುಗಳನ್ನು ಈಡೇರಿಸಲು ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ.

ಜನ್ಮಸಂಖ್ಯೆ 5 (5, 14, 23ರಂದು ಜನಿಸಿದವರು)

ಆತ್ಮವಿಶ್ವಾಸ ಇದ್ದರೂ ನಿರ್ಧಾರ ಕೈಗೊಳ್ಳಲು ಹಿಂಜರಿಕೆ ಕಾಣಬಹುದು. ಸ್ನೇಹಿತರ ಸಲಹೆ ಅಗತ್ಯವಾಗುತ್ತದೆ. ಸಂಬಂಧಗಳ ವಿಷಯದಲ್ಲಿ ಮೌನವೇ ಪರಿಹಾರ ಎಂದು ಭಾವಿಸಬೇಡಿ. ವಿವಾಹ ಯೋಗದ ನಿರೀಕ್ಷೆಯಲ್ಲಿರುವವರಿಗೆ ಸ್ನೇಹಿತರ ಮೂಲಕ ಉತ್ತಮ ಪ್ರಸ್ತಾವ ಬರಲಿದೆ. ಪ್ರಯಾಣ ಮಾಡುವವರು ಆಹಾರ ಮತ್ತು ನೀರಿನ ಬಗ್ಗೆ ಎಚ್ಚರ ವಹಿಸಬೇಕು.

ಜನ್ಮಸಂಖ್ಯೆ 6 (6, 15, 24ರಂದು ಜನಿಸಿದವರು)

ಕುಟುಂಬದೊಂದಿಗೆ ಮನರಂಜನಾ ಸ್ಥಳಗಳಿಗೆ ಭೇಟಿ ನೀಡುವ ಅವಕಾಶ ಇದೆ. ಫ್ಯಾಷನ್ ಕ್ಷೇತ್ರದವರಿಗೆ ಆದಾಯ ಹೆಚ್ಚಳವಾಗುವ ಸೂಚನೆ ಇದೆ. ವಿದೇಶ ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವವರಿಗೆ ಉಪಯುಕ್ತ ಮಾಹಿತಿ ದೊರೆಯಲಿದೆ. ಆಹಾರ ನಿಯಮ ಪಾಲನೆ ಅತ್ಯಂತ ಅಗತ್ಯ.

ಜನ್ಮಸಂಖ್ಯೆ 7 (7, 16, 25ರಂದು ಜನಿಸಿದವರು)

ಒತ್ತಡ ಮತ್ತು ಅನುಕೂಲಕರ ಸನ್ನಿವೇಶಗಳ ನಡುವೆ ಗೊಂದಲ ಉಂಟಾಗಬಹುದು. ಕೊಟ್ಟ ಮಾತಿಗೆ ಬದ್ಧರಾಗುವುದು ಬಹಳ ಮುಖ್ಯ. ಮಕ್ಕಳ ಶಿಕ್ಷಣದ ಹಣಕಾಸಿನ ಯೋಜನೆಗೆ ಸಿದ್ಧತೆ ಆರಂಭಿಸುತ್ತೀರಿ. ಧಾರ್ಮಿಕ ಕಾರ್ಯಗಳಿಗೆ ದೇಣಿಗೆ ನೀಡುವ ಯೋಗ ಇದೆ. ಯಾವುದೇ ಕೆಲಸ ಒಪ್ಪಿಕೊಳ್ಳುವ ಮೊದಲು ಸ್ಪಷ್ಟತೆ ಅಗತ್ಯ.

ಜನ್ಮಸಂಖ್ಯೆ 8 (8, 17, 26ರಂದು ಜನಿಸಿದವರು)

ನಿಮ್ಮ ವಿಶ್ಲೇಷಣಾ ಶಕ್ತಿ ಉತ್ತಮ ಫಲ ನೀಡಲಿದೆ. ವ್ಯವಹಾರಸ್ಥರಿಗೆ ಹೊಸ ಪ್ರಯೋಗಗಳತ್ತ ಮನಸ್ಸು ಹೋಗುತ್ತದೆ. ಹೋಟೆಲ್, ಹೋಮ್‌ಸ್ಟೇ ಕ್ಷೇತ್ರದವರಿಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಂದರ್ಭ ಬರುತ್ತದೆ. ಕೊನೆಯ ಕ್ಷಣದಲ್ಲಿ ಅವಕಾಶ ಕೈ ತಪ್ಪಿದರೂ ಹೆಚ್ಚು ಪ್ರತಿಕ್ರಿಯೆ ನೀಡಬೇಡಿ.

ಜನ್ಮಸಂಖ್ಯೆ 9 (9, 18, 27ರಂದು ಜನಿಸಿದವರು)

ಸಂಗೀತ ಹಾಗೂ ಮಾಧ್ಯಮ ಕ್ಷೇತ್ರದವರಿಗೆ ಅತ್ಯುತ್ತಮ ದಿನ. ಆದಾಯ ಹೆಚ್ಚಳವಾಗುವ ಸಾಧ್ಯತೆ ಇದೆ. ವಿವಾಹ ಯೋಗ ಬಲವಾಗಿರುತ್ತದೆ. ಮಕ್ಕಳೊಂದಿಗೆ ಸಹನಶೀಲತೆಯಿಂದ ವರ್ತಿಸಿ. ಕೃಷಿಕರು ಜಮೀನಿಗೆ ಸಂಬಂಧಿಸಿದ ಕೆಲಸಗಳ ಬಗ್ಗೆ ತೀರ್ಮಾನ ಮಾಡಬಹುದು. ಹೊಸ ಉದ್ಯೋಗದ ಆಫರ್ ಗೊಂದಲ ಮೂಡಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (53)

ಇಂದು ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಜಿಲ್ಲಾವಾರು ಮಾಹಿತಿ

by ದಿಶಾ ಕೆ. ಎಸ್.
September 7, 2026 - 6:47 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (52)

ದಿನ ಭವಿಷ್ಯ 07-09-2026: ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 7, 2026 - 6:34 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (52)
    ದಿನ ಭವಿಷ್ಯ 07-09-2026: ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?
    September 7, 2026 | 0
  • ಮಾಡಲು
    ದಿನ ಭವಿಷ್ಯ: ಇಂದು ಉಪಕಾರ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ
    September 6, 2026 | 0
  • ಪಶ್ಚಾತ್ತಾಪ (40)
    ಶ್ರಾವಣ ಮಾಸದ ಶನಿವಾರ-ಸೋಮವಾರ ಏಕೆ ವಿಶೇಷ? ವೆಂಕಟೇಶ್ವರ, ಶಿವನ ಆರಾಧನೆಯಿಂದ ಸಿಗುವ ಫಲವೇನು?
    September 5, 2026 | 0
  • ಪಶ್ಚಾತ್ತಾಪ (22)
    ಇಂದಿನ ರಾಶಿಫಲ: ಮೇಷದಿಂದ ಮೀನದವರೆಗೆ ನಿಮ್ಮ ದಿನ ಹೇಗಿರಲಿದೆ?
    September 5, 2026 | 0
  • ಪಶ್ಚಾತ್ತಾಪ (5)
    ಇಂದು ಕೃಷ್ಣ ಜನ್ಮಾಷ್ಟಮಿ: ಶ್ರೀಕೃಷ್ಣನ ಜನ್ಮದಿನದ ಮಹತ್ವವೇನು? ಆಚರಣೆ ಹೇಗೆ?
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version