• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ 04 ಮೇ 2026: ಈ ರಾಶಿಯವರು ಇಂದು ಅಶುಭ ಸೂಚನೆಗಳ ಬಗ್ಗೆ ಎಚ್ಚರದಿಂದಿರಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 4, 2026 - 6:25 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ಈ ಸೋಮವಾರದಂದು ಗ್ರಹಗತಿಗಳ ಬದಲಾವಣೆ ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿದೆ? ಕೆಲಸದ ಒತ್ತಡ, ಆರೋಗ್ಯದ ಸಮಸ್ಯೆ ಅಥವಾ ಆರ್ಥಿಕ ಪ್ರಗತಿ, ಇಂದು ನಿಮ್ಮ ಅದೃಷ್ಟ ಹೇಗಿದೆ? ಹನ್ನೆರಡು ರಾಶಿಗಳ ಇಂದಿನ ಸಂಪೂರ್ಣ ಭವಿಷ್ಯ ಇಲ್ಲಿದೆ.

ಮೇಷ ರಾಶಿ:

RelatedPosts

ದಿನ ಭವಿಷ್ಯ: ಈ ರಾಶಿಯವರಿಗೆ ಖಿನ್ನತೆ ಕಾಡಬಹುದು, ಕಷ್ಟಪಟ್ಟ ಕೆಲಸಕ್ಕೆ ಮನ್ನಣೆ ಸಿಗಲಿದೆ.!

ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ

ದಿನ ಭವಿಷ್ಯ: ಇಂದು ಈ ರಾಶಿಗೆ ಅದೃಷ್ಟ, ಅಪರೂಪದ ಉಡುಗೊರೆ ದೊರಕಲಿದೆ

ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಹೂಡಿಕೆಗಳಿಂದ ಲಾಭ, ಶತ್ರುಗಳಿಂದ ಎಚ್ಚರಿಕೆ.!

ADVERTISEMENT
ADVERTISEMENT

ನಿಮ್ಮ ಕಠಿಣ ಪರಿಶ್ರಮಕ್ಕೆ ಇಂದು ತಕ್ಕ ಪ್ರತಿಫಲ ದೊರೆಯಲಿದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಲಾಭದಾಯಕ ದಿನ. ಆತ್ಮವಿಶ್ವಾಸ ಹೆಚ್ಚಾಗುವುದರಿಂದ ಸಂಕೀರ್ಣ ಸಮಸ್ಯೆಗಳನ್ನು ಸುಲಭವಾಗಿ ಹರಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಹಾಗೂ ದೂರ ಪ್ರಯಾಣದ ಯೋಗವಿದೆ.

ವೃಷಭ ರಾಶಿ:

ಅನಗತ್ಯ ಮಾತುಗಳಿಂದ ದೂರವಿರಿ. ಆರ್ಥಿಕವಾಗಿ ಸಣ್ಣಪುಟ್ಟ ಅಡೆತಡೆಗಳು ಎದುರಾದರೂ ನಿಮ್ಮ ಧೈರ್ಯದಿಂದ ಅದನ್ನು ಮೆಟ್ಟಿ ನಿಲ್ಲುವಿರಿ. ಕಲ್ಪನಾ ಲೋಕದಿಂದ ಹೊರಬಂದು ವಾಸ್ತವಕ್ಕೆ ಹತ್ತಿರವಾಗಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಸ್ವಾತಂತ್ರ್ಯ ಬಯಸುವಿರಿ.

ಮಿಥುನ ರಾಶಿ:

ಗಣ್ಯ ವ್ಯಕ್ತಿಗಳ ಭೇಟಿಯಾಗುವ ಸಂಭವವಿದೆ. ಹೊಸ ಆಸ್ತಿ ಖರೀದಿ ಅಥವಾ ವ್ಯವಹಾರ ವಿಸ್ತರಣೆಗೆ ಇಂದು ಶುಭ ದಿನ. ಆದರೆ, ಅತಿಯಾದ ಕೆಲಸದ ಒತ್ತಡದಿಂದ ಗೊಂದಲಕ್ಕೀಡಾಗಬೇಡಿ. ದೂರ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ, ಇಲ್ಲದಿದ್ದರೆ ತೊಂದರೆ ಉಂಟಾಗಬಹುದು.

ಕರ್ಕಾಟಕ ರಾಶಿ:

ಲಲಿತಕಲೆಗಳಲ್ಲಿ ಆಸಕ್ತಿ ಇರುವವರಿಗೆ ಗೌರವ ಸಮ್ಮಾನಗಳು ಸಿಗಲಿವೆ. ಕುಟುಂಬದಲ್ಲಿ ಸುಖ-ಶಾಂತಿ ಇರಲಿದೆ. ಹಣಕಾಸಿನ ವ್ಯವಹಾರಗಳು ಸುಗಮವಾಗಿ ಸಾಗಲಿವೆ. ಆದರೆ, ಆತುರದ ನಿರ್ಧಾರ ಮತ್ತು ಅವಾಚ್ಯ ಶಬ್ದಗಳ ಬಳಕೆ ಬೇಡ. ಎತ್ತರದ ಪ್ರದೇಶದಲ್ಲಿ ಓಡಾಡುವಾಗ ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಜಾಗರೂಕರಾಗಿರಿ.

ಸಿಂಹ ರಾಶಿ:

ಸಂಗಾತಿಯೊಂದಿಗೆ ಮಧುರ ಕ್ಷಣಗಳನ್ನು ಕಳೆಯುವಿರಿ. ಮಕ್ಕಳಿಂದ ಸಂತೋಷ ಮತ್ತು ಲಾಭದ ಸುದ್ಧಿ ಕೇಳುವಿರಿ. ನಿಮ್ಮ ವಿರೋಧಿಗಳ ಸಂಚನ್ನು ಸೋಲಿಸುವಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ಪಿತೂರಿಗಳ ಬಗ್ಗೆ ಎಚ್ಚರವಿರಲಿ.

ಕನ್ಯಾ ರಾಶಿ:

ಇಂದು ನೀವು ಕಳ್ಳತನದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ, ಜಾಗರೂಕರಾಗಿರಿ. ಹಿತಶತ್ರುಗಳ ಬಗ್ಗೆ ನಿಗಾ ಇರಲಿ. ನಿಮ್ಮ ಜಾಣ್ಮೆಯಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಅನಿರೀಕ್ಷಿತ ಧನಲಾಭದ ಯೋಗವಿದ್ದು, ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿವೆ.

ತುಲಾ ರಾಶಿ:

ಅತಿಯಾದ ಓಡಾಟದಿಂದ ಸುಸ್ತು ಎನಿಸಬಹುದು. ಹಿರಿಯರ ಮಾರ್ಗದರ್ಶನ ಪಡೆಯುವುದು ಉತ್ತಮ. ಕೌಟುಂಬಿಕ ಜವಾಬ್ದಾರಿಗಳು ಮತ್ತು ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕಷ್ಟಗಳಿಂದ ತಪ್ಪಿಸಿಕೊಳ್ಳುವ ಬದಲು ಬುದ್ಧಿವಂತಿಕೆಯಿಂದ ಎದುರಿಸಿ.

ವೃಶ್ಚಿಕ ರಾಶಿ:

ಗುರಿ ತಲುಪಲು ಇಂದು ನೀವು ಶ್ರಮಿಸಲೇಬೇಕು. ಯಶಸ್ಸಿನ ಹೊಸ ಹಾದಿಗಳು ತೆರೆದುಕೊಳ್ಳಲಿವೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಆದರೆ, ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಬೇಡ, ಇದು ಮುಂದೆ ದೊಡ್ಡ ಸಮಸ್ಯೆಯಾಗಬಹುದು.

ಧನು ರಾಶಿ:

ಹೊಸ ಹವ್ಯಾಸಗಳನ್ನು ಕಲಿಯಲು ಇಂದು ಆಸಕ್ತಿ ತೋರುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ದಕ್ಷತೆಯಿಂದ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ನೀರಿನ ಬಳಿ ಇರುವಾಗ ಎಚ್ಚರಿಕೆ ಇರಲಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ.

ಮಕರ ರಾಶಿ:

ಹಳೆಯ ಕೆಲಸಗಳಿಗೆ ಹೊಸ ರೂಪ ನೀಡುವಿರಿ. ಆದಾಯ ತೃಪ್ತಿಕರವಾಗಿರಲಿದೆ. ಆದರೆ, ಭಾವನಾತ್ಮಕವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ವೈಯಕ್ತಿಕ ಕೆಲಸಗಳ ಬಗ್ಗೆ ಗಮನ ಕಡಿಮೆಯಾಗಬಹುದು. ಸಂಯಮದಿಂದ ವರ್ತಿಸುವುದು ಇಂದು ಅತಿ ಮುಖ್ಯ.

ಕುಂಭ ರಾಶಿ:

ಇಂದು ಆಲಸ್ಯ ಅಥವಾ ಅತಿಯಾದ ನಿದ್ರೆಯ ಮನಸ್ಸಾಗಬಹುದು. ಸಂಬಂಧಿಕರ ಸಹಾಯದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ.

ಮೀನ ರಾಶಿ:

ಯಾವುದೇ ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಸರಿಯಾಗಿ ಯೋಚಿಸಿ. ಆತುರದ ನಿರ್ಧಾರ ಬೇಡ. ನಿಮ್ಮನ್ನು ಕೆಲವರು ನಿರ್ಲಕ್ಷಿಸಿದಂತೆ ಅನಿಸಬಹುದು, ಆದರೆ ಸತ್ಯದ ಹಾದಿಯಲ್ಲಿರುವಾಗ ಭಯ ಬೇಡ. ವರ್ಗಾವಣೆಗಾಗಿ ಒತ್ತಡ ತರುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (65)

ಪುದುಚೆರಿಯಲ್ಲಿ ಎನ್‌‌‌ಡಿಎ ಮತ್ತೆ ಸರ್ಕಾರ ರಚನೆ ಸಾಧ್ಯತೆ

by ಶ್ರೀದೇವಿ ಬಿ. ವೈ
May 4, 2026 - 9:14 am
0

BeFunky collage (64)

ಕೇರಳದಲ್ಲಿ ಯುಡಿಎಫ್‌‌ಗೆ ಮ್ಯಾಜಿಕ್ ನಂಬರ್: ನಿಜವಾಗುತ್ತಾ Exit Poll ಭವಿಷ್ಯ?

by ಶ್ರೀದೇವಿ ಬಿ. ವೈ
May 4, 2026 - 9:07 am
0

BeFunky collage (63)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ V/S ಬಿಜೆಪಿ ಜಂಗೀಕುಸ್ತಿ

by ಶ್ರೀದೇವಿ ಬಿ. ವೈ
May 4, 2026 - 9:00 am
0

BeFunky collage (62)

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ

by ಶ್ರೀದೇವಿ ಬಿ. ವೈ
May 4, 2026 - 8:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T070243.618
    ದಿನ ಭವಿಷ್ಯ: ಈ ರಾಶಿಯವರಿಗೆ ಖಿನ್ನತೆ ಕಾಡಬಹುದು, ಕಷ್ಟಪಟ್ಟ ಕೆಲಸಕ್ಕೆ ಮನ್ನಣೆ ಸಿಗಲಿದೆ.!
    May 2, 2026 | 0
  • Untitled design 2025 12 04T070243.618
    ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ
    May 1, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಇಂದು ಈ ರಾಶಿಗೆ ಅದೃಷ್ಟ, ಅಪರೂಪದ ಉಡುಗೊರೆ ದೊರಕಲಿದೆ
    April 30, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಹೂಡಿಕೆಗಳಿಂದ ಲಾಭ, ಶತ್ರುಗಳಿಂದ ಎಚ್ಚರಿಕೆ.!
    April 29, 2026 | 0
  • Untitled design 2025 12 04T070243.618
    ರಾಶಿಫಲ: ಈ ರಾಶಿಯವರು ಧನಾಗಮನಕ್ಕೆ ಕಾಯುವ ದಿನ, ಆರೋಗ್ಯ ಸಮಸ್ಯೆ ಕಾಡಬಹುದು
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version