• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಖರ್ಚು ಹೆಚ್ಚಾಗುವ ಸಾಧ್ಯತೆ, ಕೆಲಸದ ಒತ್ತಡ ಹೆಚ್ಚಾಗಬಹುದು, ಕೆಲವರಿಗೆ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 6, 2026 - 6:40 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಶಾಲಿವಾಹನ ಶಕ 1949, ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷ ಪಂಚಮಿ ತಿಥಿಯ ಸೋಮವಾರದಂದು ಗ್ರಹಸ್ಥಿತಿಗಳು ಮಿಶ್ರ ಫಲಗಳನ್ನು ನೀಡುತ್ತಿವೆ. ಸಮೀಪ ಬಂಧುಗಳ ಸಹಕಾರ ದೊರೆಯುವ ಸಾಧ್ಯತೆ ಇದೆ. ಕಲ್ಪನೆಗಳಿಗೆ ರೂಪ ಸಿಗಬಹುದು. ಆದರೆ ಕೆಲವೊಮ್ಮೆ ಅಹಂಕಾರವೂ ಹೆಚ್ಚಾಗುವ ಸೂಚನೆ ಇದೆ. ಇಂದಿನ ದಿನದಲ್ಲಿ ಕೆಲವರು ತಮ್ಮ ಮನದ ಮಾತನ್ನು ಮುಚ್ಚಿಡುವ ಸಾಧ್ಯತೆ ಹೆಚ್ಚಿದೆ.

ಮೇಷ ರಾಶಿ

ಇಂದು ನೀವು ನಿಮ್ಮ ನಿರ್ಧಾರಗಳ ಮೇಲೆ ಹೆಚ್ಚು ನಂಬಿಕೆ ಇಡುವಿರಿ. ಆದರೆ ಅಧಿಕಾರಿಗಳಿಗೆ ಸಲಹೆ ನೀಡುವಾಗ ಎಚ್ಚರಿಕೆ ಅಗತ್ಯ. ಕೆಲಸಗಳಲ್ಲಿ ವೇಗ ಹೆಚ್ಚಾದರೂ ತಾಳ್ಮೆಯಿಂದ ನಡೆದುಕೊಳ್ಳಿ. ನಿಮ್ಮ ಸ್ವಭಾವ ಸ್ವಲ್ಪ ತೀವ್ರವಾಗಿದ್ದು, ಇತರರ ಮಾತು ಕೇಳಲು ಆಸಕ್ತಿ ಕಡಿಮೆ ಇರಬಹುದು. ಸ್ಪರ್ಧೆಯಲ್ಲಿ ನೀವು ಬಲಿಷ್ಠವಾಗಿ ಹೊರಹೊಮ್ಮುವಿರಿ.

RelatedPosts

ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ

ದಿನ ಭವಿಷ್ಯ: ಇಂದು ಸವಾಲುಗಳ ನಡುವೆಯೂ ಶುಭ ಸೂಚನೆ..!

ಎಲ್ಲಾ ಕಷ್ಟಗಳಿಂದ ದೂರವಾಗಲು ಗುರುವಾರದಂದು ರಾಘವೇಂದ್ರ ವ್ರತ ಮಾಡಿ

ದಿನ ಭವಿಷ್ಯ: ಈ ರಾಶಿಯವರು ಹೊಸ ಮನೆ ಖರೀದಿಸುವ ಸಾಧ್ಯತೆ

ADVERTISEMENT
ADVERTISEMENT
ವೃಷಭ ರಾಶಿ

ಕಛೇರಿಯಲ್ಲಿ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ. ಹೊಸ ಕೆಲಸ ಆರಂಭಿಸುವ ಯೋಚನೆ ಮಾಡಬಹುದು. ಆದರೆ ಒತ್ತಡವನ್ನು ಇತರರ ಮೇಲೆ ಹಾಕುವ ಸ್ವಭಾವದಿಂದ ಸಮಸ್ಯೆಗಳು ಉಂಟಾಗಬಹುದು. ಭೂ ವ್ಯವಹಾರಗಳಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವಿರಿ. ಗಮನ ಕೆಂದ್ರಿತವಾಗಿರಲಿ.

ಮಿಥುನ ರಾಶಿ

ನೀವು ಎದುರಿಸುವ ಸವಾಲುಗಳಿಗೆ ಸ್ಪಷ್ಟ ಯೋಜನೆ ಹೊಂದಿರುತ್ತೀರಿ. ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲಸಗಳು ವೇಗವಾಗಿ ಸಾಗಲಿದ್ದು, ಹಳೆಯ ಯೋಜನೆಗಳಿಗೆ ಪುನರ್ಜೀವನ ನೀಡುವಿರಿ. ಅನಿರೀಕ್ಷಿತ ಶುಭಸಂದರ್ಭಗಳು ಸಂತೋಷ ತರಬಹುದು.

ಕರ್ಕಾಟಕ ರಾಶಿ

ಉದ್ಯಮಿಗಳಿಗೆ ಅನಿರೀಕ್ಷಿತ ಪ್ರಯಾಣ ಸಾಧ್ಯ. ಸಂಬಂಧಗಳಲ್ಲಿ ಗೌರವ ಕಾಪಾಡಿಕೊಳ್ಳುವುದು ಮುಖ್ಯ. ನ್ಯಾಯಾಂಗ ವಿಚಾರಗಳಲ್ಲಿ ತಾಳ್ಮೆ ಅಗತ್ಯ. ಕೆಲಸಗಳನ್ನು ಜಾಣ್ಮೆಯಿಂದ ಪೂರ್ಣಗೊಳಿಸುವಿರಿ. ಹೊಸ ವಿಷಯಗಳನ್ನು ಕಲಿಯುವ ಅಗತ್ಯವೂ ಇದೆ.

ಸಿಂಹ ರಾಶಿ

ನೇರ ಮಾತಿನಿಂದ ತೊಂದರೆ ಉಂಟಾಗಬಹುದು. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಕಾಣಬಹುದು. ಕುಟುಂಬದ ಬಗ್ಗೆ ಹೆಮ್ಮೆ ಹೆಚ್ಚಾಗುತ್ತದೆ. ಆದರೆ ಅತಿಯಾದ ನಂಬಿಕೆ ನಿಮ್ಮಿಗೆ ನಷ್ಟ ತರಬಹುದು. ಹಣಕಾಸು ವಿಚಾರಗಳಲ್ಲಿ ಜಾಗ್ರತೆ ಇರಲಿ.

ಕನ್ಯಾ ರಾಶಿ

ಭಾವನೆಗಳನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ಒಳ್ಳೆಯವರ ಸಂಘ ಪಡೆಯಲು ಪ್ರಯತ್ನಿಸಿ. ಪುಸ್ತಕ ಓದುವುದು ನಿಮಗೆ ಶಾಂತಿ ನೀಡುತ್ತದೆ. ರಾಜಕೀಯ ಅಥವಾ ಉದ್ಯೋಗದಲ್ಲಿ ಹಿನ್ನಡೆ ಸಾಧ್ಯ. ತಾಳ್ಮೆ ಮುಖ್ಯ.

ತುಲಾ ರಾಶಿ

ಸ್ನೇಹಿತರ ಭೇಟಿಯಿಂದ ಸಂತೋಷ. ಆದರೆ ತಪ್ಪು ಪ್ರೇರಣೆಗಳಿಂದ ದೂರವಿರಿ. ಹೂಡಿಕೆ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರಯಾಣ ಸುಖಕರವಾಗಿರುತ್ತದೆ. ಹೊಸ ಪರಿಚಯಗಳು ಖುಷಿ ನೀಡಬಹುದು.

ವೃಶ್ಚಿಕ ರಾಶಿ

ನಿಮ್ಮ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಸಿಗಲಿದೆ. ಆದರೆ ನಿಮ್ಮ ಆಲೋಚನೆಗಳನ್ನು ಎಲ್ಲರ ಜೊತೆ ಹಂಚಿಕೊಳ್ಳಬೇಡಿ. ಸಂಗಾತಿಯ ಜೊತೆ ಸಮಯ ಕಳೆಯುವಿರಿ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ.

ಧನು ರಾಶಿ

ಉತ್ಸವಗಳಲ್ಲಿ ಭಾಗವಹಿಸುವಿರಿ. ಆರೋಗ್ಯದ ಕಡೆ ಗಮನ ಇರಲಿ. ಅನಿರೀಕ್ಷಿತ ಸಂಪತ್ತು ಸಿಗಬಹುದು. ಮೇಲಧಿಕಾರಿಗಳಿಂದ ಸಲಹೆ ದೊರೆಯಬಹುದು. ಆಧ್ಯಾತ್ಮದ ಕಡೆ ಆಸಕ್ತಿ ಹೆಚ್ಚಾಗುತ್ತದೆ.

ಮಕರ ರಾಶಿ

ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಅನುಕೂಲಕರ ಫಲ. ಹಣಕಾಸಿನ ಸಮಸ್ಯೆಗೆ ಮನೆಯವರ ಸಹಾಯ ಸಿಗುತ್ತದೆ. ಸಹೋದ್ಯೋಗಿಗಳಿಂದ ಕಿರಿಕಿರಿ ಉಂಟಾಗಬಹುದು. ಉದ್ಯೋಗ ಬದಲಾವಣೆಯ ಯೋಚನೆ ಬರಬಹುದು.

ಕುಂಭ ರಾಶಿ

ಕುಟುಂಬದ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವಿರಿ. ಸಾಲ ಮುಕ್ತಿಯಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಒತ್ತಡ ಹೆಚ್ಚಾಗಬಹುದು. ವ್ಯಾಪಾರದಲ್ಲಿ ಹೊಸ ಅವಕಾಶಗಳು ಕಾಣಿಸಿಕೊಳ್ಳುತ್ತವೆ.

ಮೀನ ರಾಶಿ

ಆಸ್ತಿ ವಿಚಾರದಲ್ಲಿ ಅಡಚಣೆ ಸಾಧ್ಯ. ಹಿರಿಯರನ್ನು ಭೇಟಿ ಮಾಡುವಿರಿ. ಕಾರ್ಯಗಳಲ್ಲಿ ಇತರರ ಸಹಾಯ ದೊರೆಯುತ್ತದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಶಿಕ್ಷಣಕ್ಕಾಗಿ ಪ್ರಯಾಣ ಸಾಧ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (1)

ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್

by ಶಾಲಿನಿ ಕೆ. ಡಿ
May 26, 2026 - 8:04 am
0

ನಿಶ್ಚಿತಾರ್ಥ

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

by ಶಾಲಿನಿ ಕೆ. ಡಿ
May 26, 2026 - 7:48 am
0

Untitled design 2026 05 26T071901.203

ಪ್ರತಿದಿನ ಹಾಲಿನ ಜೊತೆ ಒಣದ್ರಾಕ್ಷಿ ಸೇವಿಸಿ: ಆರೋಗ್ಯದಲ್ಲಿ ಸಿಗುವ ಲಾಭಗಳ ಬಗ್ಗೆ ತಿಳಿಯಿರಿ

by ಶಾಲಿನಿ ಕೆ. ಡಿ
May 26, 2026 - 7:21 am
0

Untitled design 2026 05 26T064439.193

ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ

by ಶಾಲಿನಿ ಕೆ. ಡಿ
May 26, 2026 - 6:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 26T064439.193
    ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ
    May 26, 2026 | 0
  • BeFunky collage (79)
    ದಿನ ಭವಿಷ್ಯ: ಇಂದು ಸವಾಲುಗಳ ನಡುವೆಯೂ ಶುಭ ಸೂಚನೆ..!
    May 22, 2026 | 0
  • BeFunky collage (64)
    ಎಲ್ಲಾ ಕಷ್ಟಗಳಿಂದ ದೂರವಾಗಲು ಗುರುವಾರದಂದು ರಾಘವೇಂದ್ರ ವ್ರತ ಮಾಡಿ
    May 21, 2026 | 0
  • BeFunky collage (61)
    ದಿನ ಭವಿಷ್ಯ: ಈ ರಾಶಿಯವರು ಹೊಸ ಮನೆ ಖರೀದಿಸುವ ಸಾಧ್ಯತೆ
    May 21, 2026 | 0
  • BeFunky collage (33)
    ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತಕ್ಕೆ ಒಳಗಾಗುವ ಸಾಧ್ಯತೆ, ಎಚ್ಚರಿಕೆ!
    May 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version