• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಯಾರಿಗೆ ಶುಭ? ಯಾರಿಗೆ ಅಶುಭ? ಪೂರ್ಣ ಮಾಹಿತಿ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2026 - 6:45 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಇಂದಿನ ದಿನ ಆಪದ್ಧನ ಸಂಗ್ರಹ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮನೋಭಾವ, ನಕಾರಾತ್ಮಕ ಆಲೋಚನೆಗಳ ವಿರುದ್ಧ ಹೋರಾಟ ಮತ್ತು ಸರಳತೆಯ ಅಭ್ಯಾಸ ಇವುಗಳಿಗೆ ವಿಶೇಷ ಮಹತ್ವ ಇದೆ. ಕೆಲ ರಾಶಿಯವರು ಅನುಮಾನ ಹಾಗೂ ಆತಂಕ ಎದುರಿಸಬೇಕಾಗಿದ್ದರೂ, ಇನ್ನೂ ಕೆಲವರಿಗೆ ಉತ್ತಮ ಅವಕಾಶಗಳು ದೊರೆಯುವ ಸೂಚನೆ ಇದೆ.

ಮೇಷ ರಾಶಿ

ಇಂದು ನೀವು ಎಲ್ಲರಂತೆ ಬೆರೆತು ಹೋಗುವ ಮನೋಭಾವದಲ್ಲಿರಲಿಕ್ಕಿಲ್ಲ. ಕೆಲವು ಹಳೆಯ ಘಟನೆಗಳು ಮನಸ್ಸನ್ನು ಕಾಡಬಹುದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಂಡು ಅಸಮಾಧಾನವನ್ನು ಸರಿಯಾದ ರೀತಿಯಲ್ಲಿ ಹೊರಹಾಕುವುದು ಒಳಿತು. ಹಠಮಾರಿ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಕಿರಿಕಿರಿ ಮಾಡಬಹುದು. ನಿಮ್ಮ ಸಾಮರ್ಥ್ಯಕ್ಕೆ ತಕ್ಕ ಕೆಲಸವನ್ನು ಮಾತ್ರ ಸ್ವೀಕರಿಸಿ.

RelatedPosts

ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?

ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ADVERTISEMENT
ADVERTISEMENT
ವೃಷಭ ರಾಶಿ

ಸಂಗಾತಿಯ ಮಾತುಗಳು ನಿಮಗೆ ತಾತ್ಕಾಲಿಕ ಬೇಸರ ತರುವುದು. ತಂದೆಯಿಂದ ಅನಿರೀಕ್ಷಿತ ಸಹಾಯ ಅಥವಾ ಸಂಪತ್ತಿನ ಲಾಭ ಸಾಧ್ಯ. ಕಚೇರಿಯಲ್ಲಿ ಹೆಚ್ಚಿನ ಗಮನ ಅಗತ್ಯ. ಮನಸ್ಸಿನ ನೋವು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಧಾರ್ಮಿಕ ಸ್ಥಳದ ಭೇಟಿ ಮನಸ್ಸಿಗೆ ಶಾಂತಿ ನೀಡಲಿದೆ.

ಮಿಥುನ ರಾಶಿ

ಸೃಜನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ದಿನ. ಸ್ಥಿರಾಸ್ತಿಯ ವಿಷಯದಲ್ಲಿ ಸ್ಪಷ್ಟ ಮಾಹಿತಿ ದೊರೆಯಬಹುದು. ಒಂಟಿತನ ಇಷ್ಟವಿಲ್ಲದ ನಿಮಗೆ ಸ್ನೇಹಿತರ ಬೆಂಬಲ ಸಿಗಲಿದೆ. ಆಕರ್ಷಕ ವಸ್ತುಗಳ ಖರೀದಿಗೆ ಮನಸ್ಸು ಒಲಿಯಬಹುದು. ವ್ಯವಹಾರದಲ್ಲಿ ಸ್ವಲ್ಪ ವಿಳಂಬ ಉಂಟಾಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ

ಉದ್ಯಮದಲ್ಲಿ ಊಹಿಸದ ತೊಂದರೆ ಎದುರಾಗಬಹುದು. ತಜ್ಞರ ಸಲಹೆ ಪಡೆಯುವುದು ಉತ್ತಮ. ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಉಂಟಾದರೂ ಶಾಂತಿಯುತವಾಗಿ ಪರಿಹರಿಸಬಹುದು. ಅವಸರದ ನಿರ್ಧಾರ ತಪ್ಪಿಸಿ. ದಿನವನ್ನು ಚಟುವಟಿಕೆಯಿಂದ ಕಳೆಯುವಿರಿ.

ಸಿಂಹ ರಾಶಿ

ಸರ್ಕಾರಿ ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿ ಬರಲಿದೆ. ಭೂಮಿಯ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಸಿಗದಿರಬಹುದು. ಸಂಗಾತಿಯ ಬಗ್ಗೆ ಅನುಮಾನ ಕಾಡಬಹುದು. ಆರ್ಥಿಕ ಸ್ಥಿತಿಯ ಸ್ಪಷ್ಟ ಚಿತ್ರಣ ದೊರೆಯಲಿದೆ. ದೇವರ ಭಕ್ತಿಯಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ.

ಕನ್ಯಾ ರಾಶಿ

ಹಳೆಯ ವಿಚಾರಗಳು ಮತ್ತೆ ನೆನಪಾಗಿ ಮನಸ್ಸು ದುರ್ಬಲಗೊಳ್ಳಬಹುದು. ಹೂಡಿಕೆಯಲ್ಲಿ ಎಚ್ಚರಿಕೆ ಅಗತ್ಯ. ಬಹುಕಾಲದ ಯೋಜನೆಯನ್ನು ಇಂದು ಆರಂಭಿಸುವ ಸಾಧ್ಯತೆ ಇದೆ. ವಾಗ್ದಾನ ಉಳಿಸಿಕೊಳ್ಳುವುದು ಮುಖ್ಯ. ಸಂಗಾತಿಯೊಂದಿಗೆ ಸಂವಹನದಲ್ಲಿ ಕೊರತೆ ಇರಬಹುದು.

ತುಲಾ ರಾಶಿ

ವಿದ್ಯಾಭ್ಯಾಸದ ಕನಸನ್ನು ಕುಟುಂಬದೊಂದಿಗೆ ಹಂಚಿಕೊಳ್ಳುವಿರಿ. ಕಳೆದುಹೋದ ಅವಕಾಶವನ್ನು ಮರಳಿ ಪಡೆಯಲು ಪ್ರಯತ್ನ ಮಾಡುತ್ತೀರಿ. ವಿವಾಹದ ವಿಚಾರದಲ್ಲಿ ಗೊಂದಲ ಉಂಟಾಗಬಹುದು. ಸಕಾರಾತ್ಮಕ ಚಿಂತನೆ ನಿಮ್ಮನ್ನು ಮುನ್ನಡೆಸುತ್ತದೆ.

ವೃಶ್ಚಿಕ ರಾಶಿ

ಮನೆಯ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗುವಿರಿ. ವ್ಯಾಪಾರದಲ್ಲಿ ಹೊಸ ಅನುಭವ ಲಭಿಸುತ್ತದೆ. ಮಕ್ಕಳ ಹಠದಿಂದ ಸ್ವಲ್ಪ ಅಸಮಾಧಾನ. ಆದರೆ ಸಾರ್ವಜನಿಕ ಮನ್ನಣೆ ಮತ್ತು ಉದ್ಯಮ ವಿಸ್ತರಣೆಗೆ ಉತ್ತಮ ಅವಕಾಶ ಇದೆ.

ಧನು ರಾಶಿ

ಇಂದು ಆತಂಕದ ಭಾವನೆ ಹೆಚ್ಚಿರಬಹುದು. ಭೂಮಿಯ ವ್ಯವಹಾರಕ್ಕಾಗಿ ಓಡಾಟ. ವಿದೇಶ ಸಂಬಂಧಿತ ವ್ಯವಹಾರದಲ್ಲಿ ಅಡಚಣೆ. ಇತರರ ಮಾತುಗಳಿಂದ ಖಿನ್ನತೆ ಉಂಟಾಗಬಹುದು. ಧೈರ್ಯ ಕಳೆದುಕೊಳ್ಳಬೇಡಿ.

ಮಕರ ರಾಶಿ

ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದ ಸಮಸ್ಯೆಗಳಿಗೆ ನಿಮ್ಮ ಸಲಹೆ ಮುಖ್ಯವಾಗಲಿದೆ. ಪ್ರೀತಿಯ ಸಂಬಂಧಕ್ಕೆ ಅಧಿಕೃತ ರೂಪ ಸಿಗುವ ಸಾಧ್ಯತೆ ಇದೆ. ಆದಾಯ-ಖರ್ಚು ಸಮತೋಲನದಲ್ಲಿ ಇರಲಿದೆ.

ಕುಂಭ ರಾಶಿ

ಅನಾವಶ್ಯಕ ಅನುಮಾನ ಬೇಡ. ವ್ಯಾಪಾರದಲ್ಲಿ ಜಾಗರೂಕತೆ ಅಗತ್ಯ. ಮನೆಯ ಜವಾಬ್ದಾರಿ ಹೆಚ್ಚಾಗಬಹುದು. ವಿರೋಧಿಗಳು ಕಡಿಮೆಯಾಗುವ ಸೂಚನೆ ಇದೆ. ಇತರರಿಗೆ ಸಹಾಯ ಮಾಡುವ ಮನೋಭಾವ ಪ್ರಶಂಸನೀಯ.

ಮೀನ ರಾಶಿ

ಅಪರಿಚಿತರಿಂದ ಬೆಂಬಲ ದೊರೆಯಬಹುದು. ಕುಟುಂಬಕ್ಕಾಗಿ ಮಾಡಿದ ಶ್ರಮ ಫಲ ನೀಡಲಿದೆ. ವಿದ್ಯಾಭ್ಯಾಸದಲ್ಲಿ ಹೆಚ್ಚು ಗಮನ ಬೇಕು. ಒಳ್ಳೆಯ ಸುದ್ದಿ ಉತ್ಸಾಹ ಹೆಚ್ಚಿಸುತ್ತದೆ. ಮನೆ ಸಂಬಂಧಿತ ಚಿಂತನೆ ಕಾಡಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈವರ್ಟ್ (12)

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

by ದಿಶಾ ಕೆ. ಎಸ್.
September 20, 2026 - 1:15 pm
0

ಡೈವರ್ಟ್ (11)

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

by ದಿಶಾ ಕೆ. ಎಸ್.
September 20, 2026 - 12:35 pm
0

ಡೈವರ್ಟ್ (10)

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
September 20, 2026 - 12:18 pm
0

ಡೈವರ್ಟ್ (9)

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

by ದಿಶಾ ಕೆ. ಎಸ್.
September 20, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್
    ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?
    September 20, 2026 | 0
  • ಹ್ಮೋ (41)
    ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ
    September 19, 2026 | 0
  • Untitled design 2026 09 18T063904.469
    ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?
    September 18, 2026 | 0
  • ಹ್ಮೋ (21)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 17, 2026 | 0
  • ಯ್ಯ (12)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version