• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆ, ವ್ಯಾಪಾರದಲ್ಲಿ ಲಾಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2026 - 7:09 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಸೋಮವಾರದಂದು ವಿದೇಶ ಗಮನದ ಆಸೆ, ಯೋಜನೆಯಲ್ಲಿ ಆದಾಯ ನಿರೀಕ್ಷೆ, ಅಧಿಕಾರಕ್ಕೆ ಪ್ರಯತ್ನ, ಪುಣ್ಯಕಾರ್ಯ, ಒಳ್ಳೆಯ ಕಾರ್ಯಕ್ಕೆ ಶ್ಲಾಘನೆ ಇವೆಲ್ಲ ವಿಶೇಷ. ಇಂದು ಪ್ರತಿ ರಾಶಿಯ ಮೇಲೆ ಗ್ರಹಗಳ ಚಲನೆಯ ಪ್ರಭಾವ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ.

ಮೇಷ ರಾಶಿ: ಯಾವುದಾದರೂ ದುರ್ವ್ಯಸನಕ್ಕೆ ತುತ್ತಾಗಿ ಹಣ ಮತ್ತು ಆರೋಗ್ಯವನ್ನು ಕಳೆದುಕೊಳ್ಳುವ ಸಾಧ್ಯತೆ. ಮಾಡದೆ ಉಳಿದ ಕೆಲಸಗಳತ್ತ ಗಮನ ಹರಿಸಿ. ವ್ಯಾಪಾರದಲ್ಲಿ ಲಾಭ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ಫಲ. ಅಧಿಕಾರದ ಆಸೆಗೆ ನೀರೆರೆಯಬಹುದು. ದೌರ್ಬಲ್ಯವನ್ನು ಒಪ್ಪಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ. ವಿಳಂಬದ ಹಣ ಬೇಗ ಸಿಗಬಹುದು.

RelatedPosts

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

ADVERTISEMENT
ADVERTISEMENT

ವೃಷಭ ರಾಶಿ: ಹಣಕಾಸಿನ ಹರಿವು ಹೆಚ್ಚಳ, ಆತಂಕವೂ ಇದೆ. ಅತಿಯಾದ ಖರ್ಚಿನಿಂದ ಚಿಂತೆ, ಆದರೆ ಬಹುಕಾಲ ಸಿಕ್ಕಿಹಾಕಿಕೊಂಡಿದ್ದ ಹಣ ಮರಳಿ ಸಿಗುವುದು. ನಕಾರಾತ್ಮಕ ವಿಚಾರಗಳ ನಡುವೆಯೂ ನೀವು ಬಲವಾಗಿರುವಿರಿ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆ ಇಷ್ಟವಾಗದು. ಸಮಯದ ಹೊಂದಾಣಿಕೆ ಕಷ್ಟ.

ಮಿಥುನ ರಾಶಿ: ಸೃಜನಾತ್ಮಕ ಜೀವನಕ್ಕೆ ಫಲ. ಉತ್ತಮ ಯೋಜನೆಗಳನ್ನು ರೂಪಿಸಿ. ಶೈಕ್ಷಣಿಕ ಅಡೆತಡೆಗಳು, ಭರವಸೆ-ಹತಾಶೆ ಮಿಶ್ರಣ. ಕೌಟುಂಬಿಕ ಸಂತೋಷ. ಅತಿಯಾದ ಕೆಲಸ ಬೇಡ. ಹೊಸ ಕಲಿಕೆಗೆ ಉತ್ಸಾಹ. ನಿಮ್ಮ ತಮಾಷೆ ಇಷ್ಟವಾಗದಿರಬಹುದು.

ಕರ್ಕಾಟಕ ರಾಶಿ: ನಿಮ್ಮ ವೇತನವನ್ನು ಯಾರೋ ತಿಳಿಯಲು ಯತ್ನಿಸುವರು. ನಿಮ್ಮನ್ನು ನೀವು ಪರಿಚಯಿಸಿಕೊಳ್ಳುವಿರಿ. ಸಮಯವನ್ನು ಧಾರ್ಮಿಕ ಆಚರಣೆಗೆ ಮೀಸಲಿಡುವಿರಿ. ಕಛೇರಿಯ ಕಾರ್ಯಗಳು ಸ್ಥಗಿತ. ಗಾಢ ಆಲೋಚನೆ. ಸರ್ಕಾರದ ಸೌಲಭ್ಯದ ಚಿಂತನೆ. ಮಕ್ಕಳಿಂದ ಸಂತೃಪ್ತಿ. ಬಂಧುಗಳ ಭೇಟಿ ಇಷ್ಟವಾಗದು. ಸರಳ ಕೆಲಸವನ್ನು ಸಂಕೀರ್ಣ ಮಾಡಿಕೊಳ್ಳುವಿರಿ.

ಸಿಂಹ ರಾಶಿ: ಹಿತಶತ್ರುಗಳಿಂದ ಬೇಕಾದ ಮಾಹಿತಿ ಸಿಗುವುದು. ಸಂಗಾತಿಯ ಮೇಲೆ ಪ್ರೀತಿ. ಪ್ರಭಾವೀ ವ್ಯಕ್ತಿಗಳ ಭೇಟಿ ಮನೋಬಲ ಹೆಚ್ಚಿಸುವುದು. ಕುಟುಂಬದೊಂದಿಗೆ ಸಮಸ್ಯೆ ಹಂಚಿಕೊಳ್ಳಿ. ಚಿಂತೆಯಿಂದ ಆರೋಗ್ಯಕ್ಕೆ ತೊಂದರೆ. ಅಂತರಂಗ ವ್ಯಕ್ತಪಡಿಸಲು ಸೂಕ್ತ ಸಮಯ ಸಿಗದು. ಅಪರಿಚಿತರ ಬಗ್ಗೆ ಜಾಗರೂಕತೆ. ತಪ್ಪು ನಿರ್ಧಾರದ ಪಶ್ಚಾತ್ತಾಪ.

ಕನ್ಯಾ ರಾಶಿ: ನೀವೇ ಕುಟುಂಬದ ಅಸಮಾಧಾನಕ್ಕೆ ಕಾರಣ. ನಿಮ್ಮ ದುಃಸ್ಥಿತಿಯನ್ನು ಬಳಸಿಕೊಳ್ಳುವರು. ಮಕ್ಕಳ ಆರೋಗ್ಯದತ್ತ ಗಮನ. ಪ್ರಣಯದಲ್ಲಿ ಹೆಚ್ಚಿನ ಬೇಡಿಕೆಗಳು. ಅಶಕ್ತರನ್ನು ಕಳಸಿಕೊಂಡು ಅಧಿಕಾರದ ಹಸಿವು ನೀಗಿಸಿಕೊಳ್ಳುವಿರಿ. ಪ್ರೀತಿಪಾತ್ರರೊಂದಿಗೆ ಸಲುಗೆ. ಇಷ್ಟವಿಲ್ಲದ ಕಾರ್ಯ ಮಾಡಬೇಕಾಗಬಹುದು.

ತುಲಾ ರಾಶಿ: ಅಪ್ರಯೋಜನ ಎನಿಸಿದ್ದನ್ನು ಮಾಡುವ ಮೊದಲು ಪರಿಣಾಮ ಯೋಚಿಸಿ. ನಿದ್ರಾಹೀನತೆಯಿಂದ ಕಿರಿಕಿರಿ. ಎಲೆಕ್ಟ್ರಾನಿಕ್ಸ್ನಲ್ಲಿ ಚಾಣಾಕ್ಷರು. ಹಿರಿಯರ ಸಲಹೆ ಅಪಮಾನದಂತೆ ಕಾಣಬಹುದು. ವಿಷಯ, ಸಮಯ ನೋಡಿ ವ್ಯವಹರಿಸಿ. ಅಶಕ್ತರ ಸೇವೆಯಲ್ಲಿ ತೊಡಗಿಕೊಳ್ಳುವಿರಿ.

ವೃಶ್ಚಿಕ ರಾಶಿ: ಯಾರದ್ದಾದರೂ ಮೂಲಕ ತೊಂದರೆಯ ಮುನ್ಸೂಚನೆ. ಸಂಗಾತಿಯೊಂದಿಗೆ ಹೊರಗೆ ಹೋಗುವ ಸಂದರ್ಭ. ವೃತ್ತಿಯಲ್ಲಿ ಅವಮಾನದ ಸಾಧ್ಯತೆ. ದುರಭ್ಯಾಸ ಮಿತಿಮೀರಬಹುದು. ಕಛೇರಿಯಲ್ಲಿ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯ. ಹಿಂದಿನ ಸಾಲ ಮರಳಿ ಬರುವ ನಿರೀಕ್ಷೆ. ನಿಮ್ಮ ಬಗ್ಗೆ ಊಹಾಪೋಹಗಳು.

ಧನು ರಾಶಿ: ಹೆಚ್ಚು ಸಮಯ ಸಿಗುವುದರಿಂದ ಇನ್ನೊಬ್ಬರ ಕುರಿತು ಹರಟೆ. ಹಣಕಾಸಿನ ಲೆಕ್ಕಾಚಾರ ಗಟ್ಟಿತನ ಕೊಡಲಿದೆ. ಸಾಹಿತ್ಯ ಕ್ಷೇತ್ರದ ಕಡೆ ಗಮನ. ಹಳೆಯ ವಸ್ತುಗಳು ಸಾಕೆನಿಸಬಹುದು. ಮಕ್ಕಳ ಭವಿಷ್ಯಕ್ಕೆ ಹಣ ಕೂಡಿಡುವಿರಿ. ಸಾಲ ಕೊಟ್ಟವರು ಏನೂ ಕೇಳದಿರುವರು. ಮಕ್ಕಳು ಆರ್ಥಿಕ ನೆರವು ನೀಡುವರು.

ಮಕರ ರಾಶಿ: ದೈಹಿಕ ಸೌಕರ್ಯ ಇಷ್ಟ. ಯಾರ ಮೇಲಾದರೂ ಶಂಕೆ ಇದ್ದರೆ ಸುಮ್ಮನೆ ಕುಳಿತಿರಬೇಡಿ. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶ. ಎಲ್ಲ ಕಡೆ ಆತ್ಮರಕ್ಷಣೆ. ದಿನವನ್ನು ಜಾಗರೂಕತೆಯಿಂದ ಆಯೋಜಿಸಿ. ಕುಟುಂಬದಲ್ಲಿ ಒಳ್ಳೆಯ ಅಭಿಪ್ರಾಯ. ವೈವಾಹಿಕ ಜೀವನದಲ್ಲಿ ಏರಿಳಿತ ಆರಂಭ.

ಕುಂಭ ರಾಶಿ: ಉದ್ಯೋಗದಲ್ಲಿ ಬಡ್ತಿ ಸಿಗುವ ಖುಷಿ. ಕೆಲವು ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳಬಹುದು. ಹಣಕ್ಕಾಗಿ ತಾಯಿಯನ್ನು ಪೀಡಿಸಬೇಡಿ. ನಿಮ್ಮದೇ ಸರಿ ಇದ್ದರೂ ಪ್ರತಿಪಾದಿಸುವ ಕ್ರಮ ಬದಲಾಗುವುದು. ಸಂಗಾತಿಯೊಂದಿಗೆ ತೊಂದರೆಗಳನ್ನು ಹಂಚಿಕೊಳ್ಳುವಿರಿ. ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯ. ಆತುರದ ಕೆಲಸ ಬೇಡ.

ಮೀನ ರಾಶಿ: ಅಲ್ಪ ಭೂಮಿಯ ಕೃಷಿಯಲ್ಲಿ ಒಳ್ಳೆಯ ಲಾಭದ ಯೋಜನೆ. ಪ್ರಭಾವಿ ವ್ಯಕ್ತಿಗಳ ಭೇಟಿಗೆ ಅವಕಾಶ ಸಿಗದಿರಬಹುದು. ಆರ್ಥಿಕ ವ್ಯವಹಾರದಲ್ಲಿ ದಾಖಲೆ ನಷ್ಟ. ಬಂಧುಗಳ ಆಗಮನದಿಂದ ಕುಟುಂಬ ಜೊತೆ ಹೆಚ್ಚು ಸಮಯ ಕಳೆಯಿರಿ. ನಿಮ್ಮ ಮಾತಿನ ಮೇಲೆ ಕಾರ್ಯಗಳು ನಿಂತಿವೆ. ಓಡಾಟಕ್ಕೆ ವಾಹನದ ಅನುಕೂಲ. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 27T064928.144
    ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!
    August 27, 2026 | 0
  • Untitled design 2026 08 26T111402.155
    ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!
    August 26, 2026 | 0
  • Untitled design 2026 08 26T064340.413
    ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ
    August 26, 2026 | 0
  • ಯಶ್ (4)
    ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!
    August 25, 2026 | 0
  • Create an website Thumbnail 1600 900 size image above in mentioned text
    ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version