• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2026 - 6:47 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 09 22T064703.840
ಮೇಷ ರಾಶಿ (Aries)

ವಾಹನದಿಂದ ಉದ್ಯೋಗ ಮಾಡುತ್ತಿದ್ದರೆ ಲಾಭವಿರಲಿದೆ. ವೃತ್ತಿಯಲ್ಲಿ ಅಸಹಕಾರ ಎದುರಾಗಬಹುದು; ನಿಮ್ಮ ಯೋಜನೆಗೆ ಸಹಕರಿಸುವವರನ್ನು ನೀವೇ ಆರಿಸಿಕೊಳ್ಳುವಿರಿ. ಮನಸ್ಸು ಪರಿವರ್ತನೆಯಾಗುತ್ತಿರುವುದರಿಂದ ಯಾವುದರಲ್ಲೂ ಸ್ಥಿರತೆ ಇರದು. ನ್ಯಾಯಾಲಯದಲ್ಲಿ ವಿರೋಧಿಗಳು ದೂರು ಸಲ್ಲಿಸುವ ಸಾಧ್ಯತೆ. ತಪ್ಪಿದ್ದರೂ ವಾದ ಮಾಡಿ ಗೆಲ್ಲುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು.

ವೃಷಭ ರಾಶಿ (Taurus)

ದಿನದ ಆರಂಭದಲ್ಲಿ ಅತಿಯಾದ ಉತ್ಸಾಹ ಇರದು. ಜವಾಬ್ದಾರಿಗಳು ಅಧಿಕವಾಗಲಿವೆ; ನಿಮ್ಮ ಮೇಲೆ ಕಟ್ಟ ದೃಷ್ಟಿ ಬೀಳಬಹುದು. ಉದ್ಯೋಗ ಬಿಟ್ಟು ಸ್ವಂತ ಉದ್ಯಮ ಆರಂಭಿಸುವ ಯೋಚನೆ ಬರಬಹುದು. ಆಸ್ತಿ ಖರೀದಿಯ ಬಗ್ಗೆ ಖಚಿತ ನಿರ್ಧಾರ ಮಾಡಿ. ಆಪ್ತರಿಗೆ ಇಷ್ಟವಾಗುವುದನ್ನೇ ಮಾಡುವಿರಿ. ಮಾತುಗಳನ್ನು ಯೋಚಿಸಿ ಆಡಿ; ಹಿತಶತ್ರುಗಳಿಂದ ಕಾರ್ಯ ಮಾಡಿಸಿಕೊಳ್ಳಿ.

RelatedPosts

ದಿನ ಭವಿಷ್ಯ 21-09-2026: ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿಯ ಫಲ ನೋಡಿ

ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?

ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?

ADVERTISEMENT
ADVERTISEMENT
ಮಿಥುನ ರಾಶಿ (Gemini)

ಅಂಧಾಭಿಮಾನ ಕಷ್ಟಕ್ಕೆ ಸಿಲುಕಿಸಬಹುದು. ಸ್ವಂತ ಉದ್ಯಮದಲ್ಲಿ ನಷ್ಟದ ಅನುಭವ. ಉದ್ಯೋಗಕ್ಕೆ ಸಮಯ ಕೊಡಲಾಗದು; ಒತ್ತಡ ಅಧಿಕ. ಹತ್ತಾರು ಜವಾಬ್ದಾರಿ ವಹಿಸಿಕೊಳ್ಳುವಿರಿ. ಬೇರೆಯವರ ತಪ್ಪು ಹುಡುಕುವುದನ್ನು ಕಡಿಮೆ ಮಾಡಿ. ಮಕ್ಕಳ ತುಂಟಾಟ ಇಷ್ಟವಾಗಲಿದೆ. ಮಿತ್ರರ ಸಹಯೋಗದಿಂದ ಭೂಮಿ ಖರೀದಿ ಆಗುವುದು.

ಕರ್ಕಾಟಕ ರಾಶಿ (Cancer)

ಪ್ರಶಂಸೆಯಿಂದ ಖುಷಿಯಾಗಿ ಕೆಲಸ ಮಾಡುವಿರಿ. ಗೌರವಕ್ಕೆ ತೊಂದರೆ ಆಗಬಹುದು. ಯಂತ್ರಗಳ ದುರಸ್ತಿ ನೀವೇ ಮಾಡುವಿರಿ. ಸಮಯ ಹೊಂದಿಸಿಕೊಳ್ಳಲು ಕಷ್ಟ. ಸಂಗಾತಿಯ ವಿಚಾರದಲ್ಲಿ ತಿಳಿಯಬೇಕಾದದ್ದು ಬಹಳ. ಯಾರೋ ಸಲಹೆ ಪಡೆಯಲು ಬರಬಹುದು. ಕೃಷಿ ಇಷ್ಟದ ಸಂಗತಿಯಾಗಲಿದೆ.

ಸಿಂಹ ರಾಶಿ (Leo)

ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ. ಭೂಮಿ ವ್ಯವಹಾರದಲ್ಲಿ ಮಾತುಕತೆ ಯಥೇಚ್ಛ, ಲಾಭ ಕಡಿಮೆ. ಓಡಾಟದಲ್ಲಿ ವಸ್ತು ಕಳೆದುಹೋಗಬಹುದು. ಅಪರಿಚಿತರು ಏನನ್ನಾದರೂ ಬಯಸುವರು. ಬಂಧುಗಳಿಂದ ಅಧಿಕ ನಿರೀಕ್ಷೆ. ತಂದೆಯ ಆರೋಗ್ಯ ವ್ಯತ್ಯಾಸವಾಗಬಹುದು. ಗೆಳೆಯರ ಮಾತನ್ನು ಗೌರವಿಸಿದರೆ ಅವರಿಗೆ ಸಂತೋಷ.

ಕನ್ಯಾ ರಾಶಿ (Virgo)

ಸಂತೋಷವಿದ್ದರೆ ಕಷ್ಟ ಹೆಚ್ಚು. ವೃತ್ತಿಜೀವನದಲ್ಲಿ ಯಶಸ್ಸು ಬಯಸುವಿರಿ. ಹಣಕಾಸಿನ ಕೊರತೆ ಸಲ್ಲದ ಕೆಲಸಕ್ಕೆ ಜೋಡಿಸಬಹುದು. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ. ಮಕ್ಕಳ ಮೇಲೆ ಕಾಳಜಿ ಅತಿ. ಬಿಗುಮಾನ ಬಿಟ್ಟು ಎಲ್ಲರೊಂದಿಗೆ ಬೆರೆಯಿರಿ. ನೆಮ್ಮದಿಗಾಗಿ ಸ್ಥಳ ಹುಡುಕುವಿರಿ. ಸಂಗಾತಿಗೆ ಬೇಕಾದ ವಸ್ತು ಕೊಡಿಸಬೇಕಾಗುವುದು.

ತುಲಾ ರಾಶಿ (Libra)

ಹಳೆಯ ವಸ್ತುಗಳನ್ನೇ ಸರಿಮಾಡಿಕೊಳ್ಳುವಿರಿ. ನೆಮ್ಮದಿಗಾಗಿ ಹುಡುಕಾಟ. ಒತ್ತಡದಿಂದ ಹೊರಬರುವ ಮಾರ್ಗ ಕಂಡುಕೊಳ್ಳುವಿರಿ. ಉಳಿತಾಯಕ್ಕೆ ಆದ್ಯತೆ ನೀಡಿ. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯಿಂದ ಸಂತೋಷ. ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯುವಿರಿ. ಸಿಟ್ಟಿನಿಂದ ಖುಷಿಯ ವಾತಾವರಣದಿಂದ ದೂರವಿರಿ. ನಿಮ್ಮ ಮಾತು ಇತರರಿಗೆ ಇಷ್ಟವಾಗದು.

ವೃಶ್ಚಿಕ ರಾಶಿ (Scorpio)

ಸ್ನೇಹಿತರಿಗೆ ಸಹಾಯ ಮಾಡಬೇಕಾಗಬಹುದು. ಅಧಿಕಾರದಲ್ಲಿರುವವರು ಒತ್ತಡದಲ್ಲಿರುವರು. ಗೆಳೆಯರ ಮಾತಿಗೆ ಬೆಲೆ ಕೊಡಿ. ಸಣ್ಣ ತೊಂದರೆಯನ್ನೂ ಸಹಿಸಲಾರಿರಿ. ಬಂಧುಗಳು ಆರ್ಥಿಕ ಸಹಾಯ ಕೇಳುವರು. ಹಿರಿಯರ ಸೇವೆಯಲ್ಲಿ ಆಸಕ್ತಿ. ಸೋಲನ್ನು ಒಪ್ಪಿಕೊಂಡು ಮುನ್ನಡೆಯಿರಿ. ಒರಟುತನ ಬಿಟ್ಟಷ್ಟು ಒಳ್ಳೆಯದು.

ಧನು ರಾಶಿ (Sagittarius)

ಹೊಸ ಉತ್ಸಾಹದಿಂದ ಅಸಂಬದ್ಧ ಕೆಲಸ ಮಾಡಬಹುದು. ಒಳ್ಳೆಯ ಚಿಂತನೆಗಳು ಹೆಚ್ಚು. ಮನೆಯಲ್ಲಿ ಧಾರ್ಮಿಕ ಚಟುವಟಿಕೆಯಿಂದ ಶಾಂತಿ. ಸ್ವಾಭಿಮಾನಕ್ಕೆ ತೊಂದರೆಯಾದರೆ ಸಹಿಸಲಾಗದು. ಓದುವ ಹವ್ಯಾಸ ಹೆಚ್ಚಿಸಿ. ಅಗತ್ಯ ಖರ್ಚಿಗೆ ಮಾತ್ರ ಪ್ರಾಧಾನ್ಯ. ವೃತ್ತಿ ಆಯ್ಕೆಯಲ್ಲಿ ಗೊಂದಲ. ವಾಯುವಿಹಾರದಿಂದ ಆರೋಗ್ಯ ಚೇತರಿಕೆ. ಪುಣ್ಯ ಸ್ಥಳದಲ್ಲಿ ಸಮಯ ಕಳೆಯುವ ಅವಕಾಶ.

ಮಕರ ರಾಶಿ (Capricorn)

ಆಸಕ್ತಿಯ ಕ್ಷೇತ್ರ ಆಯ್ಕೆ ಮಾಡಿ ಪ್ರಯತ್ನ ಹೆಚ್ಚಿಸಿ. ಹಿಂದೆ ಮಾಡಿದ ಕಾರ್ಯಕ್ಕೆ ಒಳ್ಳೆಯ ಫಲ. ಮನೆಯವರೊಂದಿಗೆ ದೂರ ಪ್ರಯಾಣ. ಆಸ್ತಿ ದಾಖಲೆ ಬದಲಿಸುವ ಯೋಚನೆ. ಸತ್ಯ ಮುಚ್ಚಿಡುವುದು ಮಾತಿನಲ್ಲಿ ಗೊತ್ತಾಗಲಿದೆ. ಅತಿಯಾದ ಮೋಹದಿಂದ ದುಃಖ.

ಕುಂಭ ರಾಶಿ (Aquarius)

ವೃತ್ತಿಯ ಸಮಸ್ಯೆಯನ್ನು ತಾಳ್ಮೆಯಿಂದ ಗಮನಿಸಿ. ಅನಿರೀಕ್ಷಿತ ಘಟನೆಗಳಿಂದ ಬೆಚ್ಚಿಬೀಳುವಿರಿ. ಹೊಸ ವ್ಯಕ್ತಿಯ ಪರಿಚಯದಿಂದ ಸಂತಸ. ಹಳೆಯ ಸಾಲಗಳಿಂದ ಮುಕ್ತಿ. ಉದ್ಯೋಗಸ್ಥರ ಆದಾಯದಲ್ಲಿ ಅಲ್ಪ ಏರಿಕೆ. ಅವಿವಾಹಿತರಿಗೆ ವಿವಾಹಯೋಗ. ಒಂಟಿತನ ಇಷ್ಟವಾಗಲಿದೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ.

ಮೀನ ರಾಶಿ (Pisces)

ಯಾರದೋ ಮಾತಿನಿಂದ ಮನಸ್ಸಿನಲ್ಲಿ ಸಂಕಟ. ಶಾಂತ ಚಿತ್ತದಿಂದ ಎದುರಿಸಿದರೆ ಒಳ್ಳೆಯ ಫಲ. ಆಸ್ತಿ ಖರೀದಿಯಲ್ಲಿ ಆತುರದ ನಿರ್ಧಾರ ಬೇಡ. ವ್ಯಾಪಾರದಲ್ಲಿ ಚಾಣಾಕ್ಷತೆ. ಮಕ್ಕಳ ಬಗ್ಗೆ ಅನುಮಾನ ಬೇಡ. ವಿವಾಹ ವಿಚಾರದಲ್ಲಿ ಒಳ್ಳೆಯದು. ಹಿತೈಷಿಗಳ ಮಾತಿನ ಮೇಲೆ ನಂಬಿಕೆ ಇರಲಿ. ಹೊಗಳಿ ಶೂಲಕ್ಕೆ ಏರಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 22T072934.213

ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
September 22, 2026 - 7:32 am
0

Untitled design 2026 09 22T064703.840

ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ

by ಶಾಲಿನಿ ಕೆ. ಡಿ
September 22, 2026 - 6:47 am
0

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (37)
    ದಿನ ಭವಿಷ್ಯ 21-09-2026: ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿಯ ಫಲ ನೋಡಿ
    September 21, 2026 | 0
  • ಡೈವರ್ಟ್
    ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?
    September 20, 2026 | 0
  • ಹ್ಮೋ (41)
    ಇಂದಿನ ದಿನ ಭವಿಷ್ಯ: 12 ರಾಶಿಗಳಲ್ಲಿ ನಿಮ್ಮ ರಾಶಿಗೆ ಏನು ಫಲ? ಸಂಪೂರ್ಣ ಮಾಹಿತಿ ಇಲ್ಲಿದೆ
    September 19, 2026 | 0
  • Untitled design 2026 09 18T063904.469
    ಇಂದು ಯಾವ ರಾಶಿಗೆ ಶುಭ? ನಿಮ್ಮ ರಾಶಿ ಹೇಗಿದೆ ನೋಡಿ?
    September 18, 2026 | 0
  • ಹ್ಮೋ (21)
    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version