• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಈ ರಾಶಿಯವರು ಚಿನ್ನ ಖರೀದಿಸುವ ಸಾಧ್ಯತೆ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
January 10, 2026 - 6:37 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 01 10T063031.748

ಮೇಷ: ದೈಹಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಮಾಜಿಕ ಚಟುವಟಿಕೆಗಳಲ್ಲಿ ಅಡೆತಡೆ ಎದುರಾಗಬಹುದು. ಚಿನ್ನವನ್ನ ಕೋಳ್ಳಲು ಇದು ಸರಿತಾದ ಸಮಯ. ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ. ಸಿಟ್ಟಿನ ಭರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.

ವೃಷಭ: ಪ್ರೇಮ ಜೀವನದಲ್ಲಿ ಸುಖಾಂತ್ಯ ಕಾಣುವಿರಿ. ವಿದೇಶಿ ಉದ್ಯೋಗದ ಪ್ರಯತ್ನಗಳಿಗೆ ವೇಗ ಸಿಗಲಿದೆ. ಗುಪ್ತವಾಗಿ ವ್ಯವಹಾರಗಳನ್ನು ನಡೆಸುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ, ಆದರೆ ಸ್ತ್ರೀಯರ ವಿಷಯದಲ್ಲಿ ಅಪಾರ್ಥಗಳು ಬೇಡ.

RelatedPosts

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ

ಇಂದಿನ ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಆರ್ಥಿಕ ತೊಂದರೆ, ಯಾರಿಗೆ ಯಶಸ್ಸು?

ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ..ಮಕರ ಸಂಕ್ರಾಂತಿಯ ವಿಶೇಷತೆ ಏನು?

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಂದು ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ADVERTISEMENT
ADVERTISEMENT

ಮಿಥುನ: ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಲಭಿಸಲಿದೆ. ತಾಯಿಯ ಕಡೆಯಿಂದ ಆರ್ಥಿಕ ಸಹಾಯ ಅಥವಾ ಬೆಂಬಲ ಸಿಗುವ ಸಾಧ್ಯತೆ ಇದೆ. ಅಪರಿಚಿತರನ್ನು ಕುರುಡಾಗಿ ನಂಬಬೇಡಿ. ಸ್ವಂತ ಉದ್ಯೋಗದ ಆಸೆ ಚಿಗುರಲಿದೆ.

ಕರ್ಕಾಟಕ: ಶತ್ರುಗಳ ಮೇಲೆ ಜಯ ಸಾಧಿಸುವಿರಿ. ಹಳೆಯ ಗೆಳೆಯರೊಂದಿಗೆ ಸಣ್ಣ ವಿಷಯಕ್ಕೆ ಜಗಳವಾಗಬಹುದು, ತಾಳ್ಮೆ ಇರಲಿ. ವಾಹನಗಳ ನಿರ್ವಹಣೆಯಿಂದ ಖರ್ಚು ಹೆಚ್ಚಾಗಬಹುದು. ವಿದೇಶಿ ಸಂಬಂಧಿತ ಉದ್ಯೋಗಗಳಿಗೆ ಉತ್ತಮ ದಿನ.

ಸಿಂಹ: ಇಂದು ಹಠಮಾರಿ ಸ್ವಭಾವ ಬೇಡ. ಭೂಮಿ ಅಥವಾ ಆಸ್ತಿ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಗಮನಹರಿಸಿ. ಹೊಸ ಮನೆ ಕಟ್ಟುವ ಯೋಚನೆಯನ್ನು ಸದ್ಯಕ್ಕೆ ಮುಂದೂಡುವುದು ಒಳಿತು.

ಕನ್ಯಾ: ಆಧ್ಯಾತ್ಮಿಕ ಮತ್ತು ದಾನ ಧರ್ಮದ ಕೆಲಸಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಆದರೆ ಹೊಟ್ಟೆಯ ಆರೋಗ್ಯದ ಬಗ್ಗೆ ನಿಗಾ ಇರಲಿ. ಹಿರಿಯರ ನಂಬಿಕೆ ಗಳಿಸಲು ಹರಸಾಹಸ ಪಡಬೇಕಾದೀತು.

ತುಲಾ: ಆರ್ಥಿಕ ಪ್ರಗತಿಗೆ ಸ್ವಯಂ ಪ್ರಯತ್ನ ಅತ್ಯಗತ್ಯ. ಮನೆಯ ಕೆಲಸಗಳಲ್ಲಿ ಮಗ್ನರಾಗುವಿರಿ. ಮಾನಸಿಕ ಶಾಂತಿಗಾಗಿ ಧ್ಯಾನ ಮಾಡಿ. ವೈವಾಹಿಕ ಜೀವನದಲ್ಲಿ ಪರಸ್ಪರ ಶೈಕ್ಷಣಿಕ ಅಥವಾ ಸಾಮರ್ಥ್ಯದ ತುಲನೆ ಮಾಡಬೇಡಿ.

ವೃಶ್ಚಿಕ: ಹೊಸ ಹೂಡಿಕೆಗೆ ಇಂದು ಶುಭ ದಿನ. ಬಾಕಿ ಉಳಿದಿರುವ ಸಾಲ ವಸೂಲಿಗಾಗಿ ಓಡಾಟ ನಡೆಸುವಿರಿ. ನಿಮ್ಮ ಮಾತಿನ ಮೇಲೆ ಹತೋಟಿ ಇರಲಿ. ಕಠಿಣ ಸಂದರ್ಭದಲ್ಲಿ ಅಪರಿಚಿತರು ನಿಮ್ಮ ಸಹಾಯಕ್ಕೆ ಬರಲಿದ್ದಾರೆ.

ಧನು: ಭೂಮಿಯಿಂದ ಲಾಭವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ವಿವಾಹದ ಸಂಭ್ರಮ ನೆಲೆಸಲಿದೆ. ಆದರೂ ಆರ್ಥಿಕ ಹೊಂದಾಣಿಕೆ ಮಾಡುವುದು ಕಷ್ಟವಾಗಬಹುದು. ಸಂಗಾತಿಯ ಜೊತೆ ಸಣ್ಣಪುಟ್ಟ ಮನಸ್ತಾಪಗಳಾಗಬಹುದು.

ಮಕರ: ಕುಟುಂಬ ಸದಸ್ಯರ ನಂಬಿಕೆಯನ್ನು ಉಳಿಸಿಕೊಳ್ಳಿ. ಹಳೆಯ ಗೆಳೆಯರ ಭೇಟಿಯಾಗಲಿದೆ. ಮನೆ ಅಥವಾ ಕಚೇರಿ ಕೆಲಸದಲ್ಲಿ ಹೆಚ್ಚು ಮಗ್ನರಾಗುವಿರಿ. ಕಳೆದುಹೋದ ವಸ್ತುಗಳು ಸಿಗುವ ಸಾಧ್ಯತೆ ಕಡಿಮೆ ಇರಲಿದೆ.

ಕುಂಭ: ಮಾತಿನ ಮಾಧುರ್ಯದಿಂದ ಸಂಬಂಧಗಳನ್ನು ಉಳಿಸಿಕೊಳ್ಳಿ. ಆದಾಯದ ಮೂಲಗಳು ಹೆಚ್ಚಾಗಲಿವೆ. ಸಂಗಾತಿಗೆ ಉಡುಗೊರೆ ನೀಡುವ ಮೂಲಕ ಅವರ ಮನಸ್ಸನ್ನು ಗೆಲ್ಲುವಿರಿ. ಆಲಸ್ಯವನ್ನು ಬಿಟ್ಟು ಕಾರ್ಯಪ್ರವೃತ್ತರಾಗಿ.

ಮೀನ: ನಿಮ್ಮ ಸೌಮ್ಯ ಸ್ವಭಾವದಿಂದ ಎಲ್ಲರ ಪ್ರೀತಿ ಗಳಿಸುವಿರಿ. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಮೂಡಲಿದೆ. ಆರ್ಥಿಕವಾಗಿ ಸ್ವಲ್ಪ ತೊಂದರೆ ಎದುರಾಗಬಹುದು. ಆಪ್ತರ ಮೇಲೆ ಅನಗತ್ಯ ಸಂಶಯ ಬೇಡ, ಅವರ ಚಾತುರ್ಯವನ್ನು ಕಲಿತುಕೊಳ್ಳಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 17T192509.110

ಬಿಗ್ ಬಾಸ್ ಮನೆಯಿಂದ ಹೊರಬರ್ತಿದ್ದಂತೆ ಧ್ರುವಂತ್ ಲುಕ್ ಚೇಂಜ್‌‌

by ಶ್ರೀದೇವಿ ಬಿ. ವೈ
January 17, 2026 - 7:26 pm
0

BeFunky collage 2026 01 17T185814.779

ಫ್ಯಾನ್ಸ್‌ಗೆ ವಿಜಯ್ ಕೊಟ್ರು ಅಭಿಮಾನದ ಪ್ರೀತಿಯ ಆಮಂತ್ರಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 7:01 pm
0

BeFunky collage 2026 01 17T184129.949

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

by ಶ್ರೀದೇವಿ ಬಿ. ವೈ
January 17, 2026 - 6:44 pm
0

BeFunky collage 2026 01 17T182655.960

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 17T064821.437
    ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ
    January 17, 2026 | 0
  • Rashi bavishya
    ಇಂದಿನ ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಆರ್ಥಿಕ ತೊಂದರೆ, ಯಾರಿಗೆ ಯಶಸ್ಸು?
    January 16, 2026 | 0
  • Untitled design 2026 01 15T090939.656
    ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ..ಮಕರ ಸಂಕ್ರಾಂತಿಯ ವಿಶೇಷತೆ ಏನು?
    January 15, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಂದು ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    January 15, 2026 | 0
  • Untitled design 2025 12 04T070243.618
    ಸಂಕ್ರಾಂತಿ ಭವಿಷ್ಯ 2026: ವೃತ್ತಿ, ಹಣ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ!
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version