• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿಫಲ: ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ ? ನಿಮ್ಮ ಇಂದಿನ ಭವಿಷ್ಯ ಇಲ್ಲಿದೆ

admin by admin
February 4, 2026 - 6:49 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 04T064624.557

ಮೇಷ ರಾಶಿ: ಭವಿಷ್ಯದ ದೃಷ್ಟಿಯಿಂದ ಆದಾಯದ ಹೊಸ ಮೂಲಗಳನ್ನು ಹುಡುಕುವುದು ಇಂದು ಅನಿವಾರ್ಯವಾಗಲಿದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲು ಬಯಸಿದರೂ ಕೆಲಸದ ಒತ್ತಡದಿಂದ ಅದು ಸಾಧ್ಯವಾಗದಿರಬಹುದು. ಮಾನಸಿಕವಾಗಿ ಸ್ವಲ್ಪ ನೋವು ಅನುಭವಿಸುವ ಸಾಧ್ಯತೆಯಿದೆ, ಆದರೆ ನಕಾರಾತ್ಮಕತೆಯನ್ನು ಮೆಟ್ಟಿ ನಿಲ್ಲುವ ಛಲ ನಿಮ್ಮಲ್ಲಿರಲಿ.

ವೃಷಭ ರಾಶಿ: ಹೊಸ ಉದ್ಯಮ ಆರಂಭಿಸುವ ಹಂಬಲವಿದ್ದರೂ ಮನಸ್ಸಿನಲ್ಲಿ ಸಣ್ಣದೊಂದು ಭಯ ಕಾಡಬಹುದು. ಮನೆಯಲ್ಲಿ ಅತಿಥಿಗಳ ಆಗಮನದಿಂದ ಸಮಯ ವ್ಯಯವಾಗಬಹುದು. ಭೂ ವ್ಯವಹಾರಗಳಲ್ಲಿ ತೊಡಗಿಸಿಕೊಂಡವರಿಗೆ ಇಂದು ಲಾಭದಾಯಕ ದಿನ.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT

ಮಿಥುನ ರಾಶಿ: ನಿಮ್ಮ ಆತ್ಮವಿಶ್ವಾಸ ಇಂದು ಉತ್ತುಂಗದಲ್ಲಿರುತ್ತದೆ, ಆದರೆ ಕೆಲಸದ ಒತ್ತಡ ಗೊಂದಲಕ್ಕೆ ಕಾರಣವಾಗಬಹುದು. ಕುಟುಂಬದವರ ಮೇಲೆ ಸಿಟ್ಟು ಮಾಡಿಕೊಳ್ಳುವ ಸಾಧ್ಯತೆಯಿದೆ, ಸಂಯಮವಿರಲಿ. ಜೀವನದಲ್ಲಿ ಅತೀ ವೇಗವಾಗಿ ಬೆಳೆಯಬೇಕೆಂಬ ಹಂಬಲ ನಿಮ್ಮನ್ನು ಕಠಿಣ ನಿರ್ಧಾರ ತೆಗೆದುಕೊಳ್ಳುವಂತೆ ಮಾಡುತ್ತದೆ.

ಕರ್ಕಾಟಕ ರಾಶಿ: ನಿಮಗೆ ಅನಿರೀಕ್ಷಿತವಾಗಿ ಹಳೆಯ ವಸ್ತು ಅಥವಾ ಆಸೆ ಈಡೇರುವ ದಿನವಿದು. ಸಂಗಾತಿಯ ವಿಚಾರದಲ್ಲಿ ಗೊಂದಲ ಮೂಡಬಹುದು. ಕಚೇರಿಯಲ್ಲಿ ಅಧಿಕಾರಿಗಳಿಂದ ಆರ್ಥಿಕ ತಪಾಸಣೆ ನಡೆಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದಿರಿ. ಅಪರಿಚಿತರೊಂದಿಗೆ ಹಣಕಾಸಿನ ವ್ಯವಹಾರ ಬೇಡ.

ಸಿಂಹ ರಾಶಿ: ವೃತ್ತಿ ನಿಮಿತ್ತ ದೂರದ ಪ್ರಯಾಣ ಮಾಡಬೇಕಾಗಬಹುದು. ನಿಮ್ಮ ವ್ಯಕ್ತಿತ್ವ ಇಂದು ಎಲ್ಲರನ್ನೂ ಆಕರ್ಷಿಸಲಿದೆ. ಆದರೆ, ಕೆಲವು ಪಿತೂರಿಗಳಿಂದಾಗಿ ನೀವು ಶ್ರಮಪಟ್ಟು ಆರಂಭಿಸಿದ ಕೆಲಸಗಳು ಅರ್ಧಕ್ಕೆ ನಿಲ್ಲಬಹುದು. ನಿಮ್ಮ ಮನದ ದುಃಖವನ್ನು ಆಪ್ತರಲ್ಲಿ ಮಾತ್ರ ಹಂಚಿಕೊಳ್ಳಿ.

ಕನ್ಯಾ ರಾಶಿ: ಬಂಧು-ಮಿತ್ರರ ನಡವಳಿಕೆಯಿಂದ ಸ್ವಲ್ಪ ಬೇಸರವಾಗಬಹುದು. ಪ್ರಯಾಣದ ಸಮಯದಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ. ಹಳೆಯ ಮನೆಯನ್ನು ನವೀಕರಿಸುವ ಆಲೋಚನೆ ಬರಲಿದೆ. ವಿದೇಶಿ ವಸ್ತುಗಳ ಬಳಕೆಯಿಂದ ದೂರವಿರುವುದು ಒಳಿತು.

ತುಲಾ ರಾಶಿ: ನಿಮ್ಮ ಕಾರ್ಯಗಳಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಸ್ವತಂತ್ರವಾಗಿ ಕೆಲಸ ಮಾಡಲು ನೀವು ಬಯಸುವಿರಿ. ಕುಟುಂಬದ ಶುಭ ಕಾರ್ಯಗಳಿಗಾಗಿ ಹಣ ವ್ಯಯವಾಗಬಹುದು. ಆರ್ಥಿಕ ನಷ್ಟವಾಗದಂತೆ ಬೇರೆಯವರನ್ನು ಅತಿಯಾಗಿ ಅವಲಂಬಿಸಬೇಡಿ.

ವೃಶ್ಚಿಕ ರಾಶಿ: ಮಾತಿನ ಮೇಲೆ ನಿಗಾ ಇರಲಿ, ಇಲ್ಲದಿದ್ದರೆ ಶತ್ರುಗಳು ಹೆಚ್ಚಾಗಬಹುದು. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿ ಆತಂಕ ಉಂಟುಮಾಡಬಹುದು. ಆದಾಯದ ಪ್ರಮಾಣ ನಿಧಾನವಾಗಿ ಹೆಚ್ಚಾಗುತ್ತಿರುವುದು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲಿದೆ.

ಧನು ರಾಶಿ: ರಾಜಕೀಯ ವ್ಯಕ್ತಿಗಳಿಗೆ ಇಂದು ಸ್ಪಷ್ಟನೆ ನೀಡಬೇಕಾದ ಅನಿವಾರ್ಯತೆ ಎದುರಾಗುತ್ತದೆ. ವೃತ್ತಿ ಜೀವನದಲ್ಲಿ ವಿರಾಮವಿಲ್ಲದೆ ಕೆಲಸ ಮಾಡಬೇಕಾಗಬಹುದು. ಹಣಕಾಸಿನ ವಿಚಾರದಲ್ಲಿ ಅಪರಿಚಿತರನ್ನು ನಂಬಿ ಮೋಸ ಹೋಗಬೇಡಿ.

ಮಕರ ರಾಶಿ: ಸಂಗಾತಿಯಿಂದ ಆರ್ಥಿಕ ಸಹಾಯ ಅಥವಾ ಲಾಭವಾಗಲಿದೆ. ಮಕ್ಕಳ ವರ್ತನೆಯಿಂದ ಸ್ವಲ್ಪ ಅಸಮಾಧಾನ ಮೂಡಬಹುದು. ಕಚೇರಿಯಲ್ಲಿ ಬೇರೆಯವರ ಹಸ್ತಕ್ಷೇಪ ನಿಮ್ಮ ಸಿಟ್ಟಿಗೆ ಕಾರಣವಾಗಬಹುದು. ನಿಮ್ಮ ದಾರಿಯಲ್ಲಿ ನೀವು ದೃಢವಾಗಿ ಸಾಗಿ.

ಕುಂಭ ರಾಶಿ: ಸಹೋದ್ಯೋಗಿಗಳೊಂದಿಗೆ ಆತ್ಮೀಯತೆ ಹೆಚ್ಚಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಮೋಜು-ಮಸ್ತಿಗಾಗಿ ಹಣ ಮತ್ತು ಸಮಯ ವ್ಯಯಿಸುವ ಸಾಧ್ಯತೆಯಿದೆ. ಅನಗತ್ಯ ವಾಗ್ವಾದಗಳಿಂದ ದೂರವಿದ್ದರೆ ಮಾನಸಿಕ ನೆಮ್ಮದಿ ನಿಮ್ಮದಾಗಲಿದೆ.

ಮೀನ ರಾಶಿ: ಪ್ರೀತಿ ಮತ್ತು ವಿಶ್ವಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಸಿಗಲಿದೆ. ಕಚೇರಿಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಸಾಮಾಜಿಕ ಕೆಲಸಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವಿರಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (48)

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

by ಕವಿತಾ
October 8, 2026 - 10:20 pm
0

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version