• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದು ಈ ರಾಶಿಯವರಿಗೆ ಶ್ರೀಮಂತಿಕೆ ಯೋಗ! ಇವರಿಗೆ ಹೊಸ ಉದ್ಯೋಗದ ಅವಕಾಶ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 6, 2025 - 6:55 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ವಸಂತ ಋತು, ಸೌರ ಮಾಸ ಮೇಷ, ಚಂದ್ರ ಮಾಸ ವೈಶಾಖ, ಶುಕ್ಲಪಕ್ಷ ನವಮಿ ತಿಥಿ, ಮಖ ನಕ್ಷತ್ರ, ಧ್ರುವ ಯೋಗ, ಕೌಲವಾ ಕರಣ, ಮಂಗಳವಾರದ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ. ಕೆಲಸ, ಆರ್ಥಿಕ, ಸಂಬಂಧಗಳು ಮತ್ತು ಆರೋಗ್ಯದ ಬಗ್ಗೆ ಒಳನೋಟವನ್ನು ಪಡೆಯಿರಿ.

ಮೇಷ ರಾಶಿ

ಅನಗತ್ಯ ಯೋಚನೆಯಿಂದ ಧನ ನಷ್ಟವಾಗಬಹುದು. ವಿವಾದಗಳಿಂದ ಆತಂಕ ಉಂಟಾಗಬಹುದು. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲ ಸಿಗಲಿದೆ. ಸಂಗಾತಿಯು ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿಡಬೇಕು. ಪಾಲುದಾರರೊಂದಿಗೆ ಕೈಜೋಡಿಸುವ ಮುನ್ನ ಎಚ್ಚರಿಕೆಯಿಂದ ಯೋಚಿಸಿ. ಮಕ್ಕಳಿಂದ ಬೆಂಬಲ ಮತ್ತು ಸಂತೋಷ ಸಿಗುತ್ತದೆ. ಆಧ್ಯಾತ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಉತ್ತಮ ಆದಾಯವನ್ನು ಉಳಿಸಿಕೊಳ್ಳಿ. ಅದೃಷ್ಟ ನಿಮ್ಮ ಕಡೆ ಇದ್ದು, ಕೆಲಸದಲ್ಲಿ ಸುಧಾರಣೆ ಇರಲಿದೆ.

RelatedPosts

ರಾಶಿ ಭವಿಷ್ಯ: ಇಂದು ಈ ರಾಶಿಯವರಿಗೆ ಹೊಸ ಯೋಜನೆಗಳ ಶುಭ ದಿನ

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಸಿಗಲಿದೆ ಲಾಭದ ಸುವರ್ಣಾವಕಾಶ! ನಿಮ್ಮ ಭವಿಷ್ಯ ತಿಳಿಯಿರಿ

ರಾಶಿ ಭವಿಷ್ಯ: ಅಪಪ್ರಚಾರದಿಂದ ಈ ರಾಶಿಯವರಿಗೆ ಸಂಕಟ, ವಸ್ತುಗಳ ಖರೀದಿ, ಹಣಕಾಸಿನಲ್ಲಿ ಜಾಗ್ರತೆ!

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?

ADVERTISEMENT
ADVERTISEMENT
ವೃಷಭ ರಾಶಿ

ವಿವೇಚನೆಯ ಮಾತಿಗೆ ಪ್ರಶಂಸೆ ಸಿಗಲಿದೆ. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸುವ ಪ್ರಯತ್ನದಲ್ಲಿ ಇರಲಿದ್ದೀರಿ. ಗೃಹ ಕೃತ್ಯಗಳನ್ನು ಪೂರೈಸಲು ಇಂದು ಅನುಕೂಲಕರ ದಿನ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಸಿಗಲಿದೆ. ಸಾಲವಾಗಿ ನೀಡಿದ ಹಣವನ್ನು ಮರಳಿ ಪಡೆಯುವ ಮೂಲಕ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳಿ. ಉದ್ಯೋಗದಲ್ಲಿ ಬದಲಾವಣೆಗಳು ಕಷ್ಟಕರವಾಗಬಹುದು.

ಮಿಥುನ ರಾಶಿ

ಪರರ ಯಶಸ್ಸನ್ನು ಸಂಭ್ರಮಿಸಲು ಕಷ್ಟವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಹೆಚ್ಚಾಗಲಿದೆ. ಸರ್ಕಾರಿ ಅಧಿಕಾರಿಗಳಿಗೆ ಹೆಚ್ಚಿನ ಆದಾಯ ಸಿಗಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದಿರಿ. ಆರ್ಥಿಕ ವಿಚಾರದಲ್ಲಿ ಗಟ್ಟಿತನವೇ ಧೈರ್ಯ ಕೊಡಲಿದೆ. ಅತಿಥಿಗಳ ಆಗಮನದಿಂದ ಮನೆಯ ವಾತಾವರಣ ಆಹ್ಲಾದಕರವಾಗಿರುತ್ತದೆ. ಆದಾಯ ಹೆಚ್ಚಾಗುತ್ತದೆ ಮತ್ತು ಯೋಜನೆಗಳು ಯಶಸ್ವಿಯಾಗುತ್ತವೆ.

ಕರ್ಕಾಟಕ ರಾಶಿ

ಸೌಜನ್ಯದಿಂದ ವರ್ತಿಸಿದಷ್ಟು ಸಮಾಧಾನದಿಂದ ಮಾತನಾಡುವರು. ದ್ವಿಚಕ್ರ ಸವಾರರು ಜಾಗರೂಕರಾಗಿರಿ. ಉದ್ಯೋಗದಲ್ಲಿ ಸ್ವಲ್ಪ ಏರಿಳಿತಗಳು ಎದುರಾಗಬಹುದು. ಪ್ರಯತ್ನಗಳು ಉತ್ತಮ ಫಲಿತಾಂಶ ನೀಡಲಿವೆ. ಸಾಲವಾಗಿ ನೀಡಿದ ಹಣವನ್ನು ಮರಳಿ ಪಡೆಯಬಹುದು. ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಶುಭ ಕಾರ್ಯದಲ್ಲಿ ಭಾಗವಹಿಸುವಿರಿ.

ಸಿಂಹ ರಾಶಿ

ದೂರ ಪ್ರಯಾಣಕ್ಕೆ ವಾಹನ ಸಿಗದೇ ಪರದಾಟವಾಗಬಹುದು. ಕೆಲಸ ಕಾರ್ಯಗಳಲ್ಲಿ ಬದಲಾವಣೆ ಮಾಡಲಿದ್ದೀರಿ. ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದರೆ ಲಾಭ ಸಿಗಲಿದೆ. ಕನಸುಗಳನ್ನು ನನಸಾಗಿಸುವ ಸಮಯ ಬಂದಿದೆ. ವಿದ್ಯಾರ್ಥಿಗಳು ಅಹಂಕಾರದ ವರ್ತನೆ ತೋರಿಸಬಹುದು. ಸರ್ಕಾರಿ ಉದ್ಯೋಗಿಗಳಿಗೆ ಚಾತುರ್ಯದಿಂದ ಅಧಿಕಾರ ಪ್ರಾಪ್ತವಾಗಲಿದೆ.

ಕನ್ಯಾ ರಾಶಿ

ಅನ್ಯ ಸ್ತ್ರೀಯರಿಂದ ಸಂಸಾರ ಕೆಡಬಹುದು. ತಪ್ಪು ತಿಳುವಳಿಕೆಯಿಂದ ಸಂಬಂಧ ಕೊನೆಗೊಳ್ಳಬಹುದು. ಸಂಗಾತಿಯೊಂದಿಗೆ ಕಾಲ ಕಳೆದು ಖುಷಿಯಾಗುವಿರಿ. ಕೆಲಸದ ಪ್ರತಿಯೊಂದು ಅಂಶದ ಬಗ್ಗೆ ಎಚ್ಚರಿಕೆಯಿಂದ ಯೋಚಿಸಿ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ತುಲಾ ರಾಶಿ

ಹಿತಶತ್ರುಗಳು ಚಂಚಲ ಮಾಡಬಹುದು. ಪೂರ್ವಯೋಜಿತ ವಿಷಯಗಳಿಂದ ಸಫಲತೆ ಕಾಣಲಿದ್ದೀರಿ. ದಾಂಪತ್ಯದಲ್ಲಿ ಸುಖವಿರಲಿದೆ. ಸರಳ ಸ್ವಭಾವವು ವ್ಯಕ್ತಿತ್ವವನ್ನು ಸುಧಾರಿಸುತ್ತದೆ. ಗುರಿಯ ಮೇಲೆ ಪೂರ್ಣ ಗಮನ ಹರಿಸಿ ಯಶಸ್ಸು ಪಡೆಯುವಿರಿ. ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.

ವೃಶ್ಚಿಕ ರಾಶಿ

ನಿರ್ಧಾರದಿಂದ ಹಿರಿಯರು ಸಂತಸಗೊಳ್ಳುವರು. ಪಾಲುದಾರಿಕೆಯ ವ್ಯವಹಾರಗಳಲ್ಲಿ ಸಂಯಮವಿರಲಿ. ದೇವರಲ್ಲಿ ಭಕ್ತಿ ಹೆಚ್ಚಾಗುವುದು. ಕೆಲಸ ವೇಗಗೊಳ್ಳುತ್ತದೆ ಮತ್ತು ಆದಾಯ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರೋತ್ಸಾಹ ಸಿಗಲಿದೆ. ಅವಿವಾಹಿತರಿಗೆ ವಿವಾಹ ಯೋಗ ಬರಲಿದೆ.

ಧನು ರಾಶಿ

ದುರಾಲೋಚನೆಗಳು ತೊಂದರೆಯಾಗಬಹುದು. ಸಹೋದರರಿಂದ ಸಹಾಯ ಸಿಗಬಹುದು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಎದುರಾಳಿಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ. ಆದಾಯ ಹೆಚ್ಚಾಗಬಹುದು. ಭೂವ್ಯವಹಾರ ನಿರ್ಧಾರಗಳಿಗೆ ದಿನ ಸೂಕ್ತವಾಗಿದೆ.

ಮಕರ ರಾಶಿ

ಆದಾಯ ಕಡಿಮೆಯಿಂದ ಮನೆಯಲ್ಲಿ ಕಲಹವಾಗಬಹುದು. ಬೇರೆಯವರ ಕಷ್ಟಕ್ಕೆ ನೆರವಾಗುವಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ತೋರಿಸುವಿರಿ. ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಅದೃಷ್ಟ ನಿಮ್ಮ ಕಡೆ ಇರಲಿದೆ.

ಕುಂಭ ರಾಶಿ

ಪಾಲುದಾರರೊಂದಿಗೆ ಕಲಹವಾಗಬಹುದು. ದೇವತಾ ಕಾರ್ಯಗಳಲ್ಲಿ ತೊಡಗುವಿರಿ. ಹಿರಿಯರ ಭೇಟಿಯಿಂದ ಖುಷಿಯಾಗುವುದು. ಕುಟುಂಬದಲ್ಲಿ ಸಾಮರಸ್ಯ ಇರಲಿದೆ. ಸರ್ಕಾರಿ ಕಛೇರಿಯ ಕೆಲಸಗಳು ಸರಾಗವಾಗಿ ನಡೆಯುತ್ತವೆ.

ಮೀನ ರಾಶಿ

ಅತಿಯಾದ ಒಳ್ಳೆತನದಿಂದ ಬೇಸರ ಉಂಟಾಗಬಹುದು. ಸ್ವಂತ ಕಾರ್ಯದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಆದಾಯ ಉತ್ತಮವಾಗಿರುತ್ತದೆ. ಸ್ನೇಹಿತರನ್ನು ಭೇಟಿಯಾಗುವುದು ಮತ್ತು ಕಾನೂನು ವಿಷಯಗಳಲ್ಲಿ ಯಶಸ್ಸು ಪಡೆಯುವಿರಿ. ತಂದೆಯಿಂದ ಬೆಂಬಲ ಸಿಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 06T141711.962

ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್ ಮುಕ್ತಾಯ: 3 ಗಂಟೆ 40 ನಿಮಿಷಗಳ ಸುದೀರ್ಘ ಭಾಷಣ

by ಶ್ರೀದೇವಿ ಬಿ. ವೈ
March 6, 2026 - 2:25 pm
0

BeFunky collage 2026 03 06T140232.896

ಕರ್ನಾಟಕ ಬಜೆಟ್ 2026: ಉನ್ನತ ಶಿಕ್ಷಣಕ್ಕೆ ಭರ್ಜರಿ ಬಲ, ರೋಹಿತ್ ವೇಮುಲ ಕಾಯ್ದೆ ಜಾರಿಗೆ

by ಶ್ರೀದೇವಿ ಬಿ. ವೈ
March 6, 2026 - 2:03 pm
0

BeFunky collage 2026 03 06T133748.521

ಬಜೆಟ್‌ನಲ್ಲಿ ಅನ್ನಭಾಗ್ಯ ಬದಲಾವಣೆ: 5 ಕೆ.ಜಿ ಅಕ್ಕಿಗೆ ಬ್ರೇಕ್, ಇಂದಿರಾ ಕಿಟ್‌ಗೆ ಶಿಫ್ಟ್

by ಶ್ರೀದೇವಿ ಬಿ. ವೈ
March 6, 2026 - 1:38 pm
0

BeFunky collage 2026 03 06T130616.137

ಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ!

by ಶ್ರೀದೇವಿ ಬಿ. ವೈ
March 6, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Rashi bavishya
    ರಾಶಿ ಭವಿಷ್ಯ: ಇಂದು ಈ ರಾಶಿಯವರಿಗೆ ಹೊಸ ಯೋಜನೆಗಳ ಶುಭ ದಿನ
    March 6, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಸಿಗಲಿದೆ ಲಾಭದ ಸುವರ್ಣಾವಕಾಶ! ನಿಮ್ಮ ಭವಿಷ್ಯ ತಿಳಿಯಿರಿ
    March 5, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಅಪಪ್ರಚಾರದಿಂದ ಈ ರಾಶಿಯವರಿಗೆ ಸಂಕಟ, ವಸ್ತುಗಳ ಖರೀದಿ, ಹಣಕಾಸಿನಲ್ಲಿ ಜಾಗ್ರತೆ!
    March 5, 2026 | 0
  • Untitled design (41)
    ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?
    March 4, 2026 | 0
  • Untitled design (40)
    ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version