• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಗೆ ಅನುಗುಣವಾಗಿ ಇಂದಿನ ನಿಮ್ಮ ಭವಿಷ್ಯ ಹೇಗಿರಲಿದೆ..?

admin by admin
February 4, 2026 - 7:08 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 04T065307.231

ಜನ್ಮಸಂಖ್ಯೆ 1, 10, 19, 28: ಇಂದು ನೀವು ದೈಹಿಕ ಮತ್ತು ಮಾನಸಿಕ ಆಯಾಸವನ್ನು ಅನುಭವಿಸಬಹುದು. ಉದ್ಯೋಗ ಕ್ಷೇತ್ರದಲ್ಲಿ ಕೆಲಸದ ಒತ್ತಡ ಹೆಚ್ಚಾಗಿರಲಿದ್ದು, ವಿಶ್ರಾಂತಿಯ ಅಗತ್ಯವಿದೆ. ದೂರದೂರಿನ ಪ್ರಯಾಣ ಅನಿವಾರ್ಯವಾಗಬಹುದು. ಮುಖ್ಯವಾಗಿ ದಾಂಪತ್ಯ ಜೀವನದಲ್ಲಿ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಯಿದೆ, ತಾಳ್ಮೆಯಿಂದಿರಿ.

ಜನ್ಮಸಂಖ್ಯೆ 2, 11, 20, 29: ಇಂದು ನಿಮ್ಮ ದಿನವು ಸ್ನೇಹಿತರು ಮತ್ತು ಸಂಬಂಧಿಕರ ಸುತ್ತ ಕಳೆದುಹೋಗಲಿದೆ. ಅನಿವಾರ್ಯ ಕಾರಣಗಳಿಂದ ಕ್ರೆಡಿಟ್ ಕಾರ್ಡ್ ಬಳಸಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಿರಿ. ಈ ಹಿಂದೆ ನೀವು ಆಲಕ್ಷ್ಯ ಮಾಡಿದ್ದ ವಸ್ತುಗಳಿಗೆ ಇಂದು ಹೆಚ್ಚಿನ ಪ್ರಾಮುಖ್ಯತೆ ನೀಡಲಿದ್ದೀರಿ.

RelatedPosts

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾದಿದೆ ಅಚ್ಚರಿ!

ತ್ಯಾಗ, ಪ್ರೀತಿ, ಸಮಾನತೆಯ ಸಂದೇಶ ಸಾರುವ ಬಕ್ರೀದ್ ಹಬ್ಬದ ಮಹತ್ವ ಏನು ಗೊತ್ತಾ?

ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಹೊಸ ಯೋಜನೆಗಳಿಗೆ ಶುಭ ಸಮಯ

ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!

ADVERTISEMENT
ADVERTISEMENT

ಜನ್ಮಸಂಖ್ಯೆ 3, 12, 21, 30: ನಿಮ್ಮ ಕೆಲಸದ ವ್ಯಾಪ್ತಿಯನ್ನು ಮೀರಿ ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅತಿಯಾದ ಉತ್ಸಾಹದಿಂದ ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಇಂದು ವಸ್ತ್ರಾಭರಣಗಳ ಖರೀದಿಗಾಗಿ ಹೆಚ್ಚಿನ ಹಣ ವ್ಯಯವಾಗಲಿದೆ.

ಜನ್ಮಸಂಖ್ಯೆ 4, 13, 22, 31: ಇಂದು ನಿಮಗೆ ಅತ್ಯಂತ ಸಂತೋಷದಾಯಕ ದಿನ. ಪ್ರೀತಿಪಾತ್ರರ ಜೊತೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಕುಟುಂಬದವರೊಂದಿಗೆ ಹೋಟೆಲ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಸ್ವಾದಿಷ್ಟ ಭೋಜನ ಸವಿಯುವ ಯೋಗವಿದೆ. ಲೇವಾದೇವಿ ಅಥವಾ ಹಣಕಾಸಿನ ವ್ಯವಹಾರ ನಡೆಸುವವರು ತಮ್ಮ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದಾರೆ.

ಜನ್ಮಸಂಖ್ಯೆ 5, 14, 23: ಸವಾಲಿನ ಕೆಲಸಗಳಲ್ಲಿ ಇತರರು ಕೈಬಿಟ್ಟರೂ, ನೀವು ಮಾತ್ರ ದೃಢವಾಗಿ ನಿಂತು ಗುರಿ ತಲುಪುವಿರಿ. ವ್ಯಾಪಾರಸ್ಥರು ತಮ್ಮ ವ್ಯವಹಾರದ ರಹಸ್ಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ, ಇದು ಭವಿಷ್ಯದಲ್ಲಿ ತೊಂದರೆ ತರಬಹುದು.

ಜನ್ಮಸಂಖ್ಯೆ 6, 15, 24: ಬಂದಿದ್ದರಲ್ಲಿ ತೃಪ್ತಿ ಪಟ್ಟುಕೊಳ್ಳಿ ಎಂಬ ಕಿವಿಮಾತು ಇತರರಿಂದ ಕೇಳಿಬರಬಹುದು. ನಿಮ್ಮ ಆತ್ಮೀಯರೊಬ್ಬರ ಆರ್ಥಿಕ ಸ್ಥಿತಿ ಅಥವಾ ಅವರು ಎದುರಿಸುತ್ತಿರುವ ಸಮಸ್ಯೆ ಕೇಳಿ ನಿಮಗೆ ಗಾಬರಿಯಾಗಬಹುದು. ಧಾರ್ಮಿಕ ಗ್ರಂಥಗಳನ್ನು (ರಾಮಾಯಣ, ಭಗವದ್ಗೀತೆ ಇತ್ಯಾದಿ) ದಾನ ಮಾಡುವುದರಿಂದ ನಿಮ್ಮ ಆತಂಕ ಕಡಿಮೆಗೊಳಿಸಿಕೊಳ್ಳಿ. ಪ್ರಯಾಣದ ವೇಳೆ ಗ್ಯಾಜೆಟ್ ಮತ್ತು ದಾಖಲೆಗಳ ಬಗ್ಗೆ ಜಾಗ್ರತೆ ಇರಲಿ.

ಜನ್ಮಸಂಖ್ಯೆ 7, 16, 25: ನಿಮ್ಮ ಪ್ಲಾನಿಂಗ್ ಇಂದು ಸರಿಯಾದ ಹಾದಿಯಲ್ಲಿ ಸಾಗಲಿದೆ. ಹೊಸದಾಗಿ ಆರಂಭಿಸಿದ ವ್ಯವಹಾರ ಅಥವಾ ವೃತ್ತಿಜೀವನವು ನಿರೀಕ್ಷಿತ ಫಲ ನೀಡಲಿದೆ. ಹಣಕಾಸಿನ ಅವಶ್ಯಕತೆ ಇದ್ದರೆ ಇಂದು ಸುಲಭವಾಗಿ ಹೊಂದಾಣಿಕೆಯಾಗಲಿದೆ. ಈ ಹಿಂದೆ ನೀವು ಮಾಡಿದ ಉಳಿತಾಯವು ಇಂದು ಸಂಕಷ್ಟದ ಸಮಯದಲ್ಲಿ ನೆರವಿಗೆ ಬರಲಿದೆ.

ಜನ್ಮಸಂಖ್ಯೆ 8, 17, 26: ವಾಹನ ಸಂಬಂಧಿ ಕೆಲಸಗಳಲ್ಲಿ ತೊಡಗಿರುವವರಿಗೆ (ಗ್ಯಾರೇಜ್ ಅಥವಾ ಸ್ಪೇರ್ ಪಾರ್ಟ್ಸ್ ವ್ಯಾಪಾರಿಗಳಿಗೆ) ಇಂದು ಲಾಭದಾಯಕ ದಿನ. ವ್ಯಾಪಾರ ವಿಸ್ತರಣೆಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆಫರ್ ಅಥವಾ ರಿಯಾಯಿತಿ ದರದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳನ್ನು (ಟಿವಿ, ವಾಷಿಂಗ್ ಮಷೀನ್) ಖರೀದಿಸುವ ಸಾಧ್ಯತೆ ಹೆಚ್ಚಿದೆ.

ಜನ್ಮಸಂಖ್ಯೆ 9, 18, 27: ಅನುಭವ ಇರುವ ಕೆಲಸಗಳಲ್ಲಿಯೇ ಅಡೆತಡೆಗಳು ಎದುರಾಗಬಹುದು. ಕೆಲಸ ಮುಗಿಸಲು ಹರಸಾಹಸ ಪಡಬೇಕಾದೀತು. ವೃತ್ತಿ ಜೀವನದಲ್ಲಿ ಬದಲಾವಣೆ ತರಲು ಹೊಸ ಕೋರ್ಸ್‌ಗಳಿಗೆ ಸೇರುವ ಬಗ್ಗೆ ಆಲೋಚನೆ ಮಾಡುವಿರಿ. ಸುತ್ತಮುತ್ತಲಿನ ಪರಿಸರದಲ್ಲಿ ಏನೋ ಹೊಸ ಬದಲಾವಣೆ ಆಗುತ್ತಿದೆ ಎಂಬ ಭಾವನೆ ನಿಮ್ಮನ್ನು ಕಾಡಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 01T163259.692

5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

by ಶಾಲಿನಿ ಕೆ. ಡಿ
June 1, 2026 - 4:34 pm
0

Untitled design 2026 06 01T160944.723

ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು

by ಶಾಲಿನಿ ಕೆ. ಡಿ
June 1, 2026 - 4:10 pm
0

Untitled design 2026 06 01T151254.769

ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ: ಡಾ. ವಿಎಸ್‍ವಿ ಪ್ರಸಾದ್‌

by ಶಾಲಿನಿ ಕೆ. ಡಿ
June 1, 2026 - 3:16 pm
0

BeFunky collage (34)

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತದ ತೈಲ ಭದ್ರತೆಗೆ ಹೊಸ ತಂತ್ರಜ್ಞಾನ!

by ಶ್ರೀದೇವಿ ಬಿ. ವೈ
June 1, 2026 - 2:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (19)
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾದಿದೆ ಅಚ್ಚರಿ!
    June 1, 2026 | 0
  • Untitled design 2026 05 28T091047.115
    ತ್ಯಾಗ, ಪ್ರೀತಿ, ಸಮಾನತೆಯ ಸಂದೇಶ ಸಾರುವ ಬಕ್ರೀದ್ ಹಬ್ಬದ ಮಹತ್ವ ಏನು ಗೊತ್ತಾ?
    May 28, 2026 | 0
  • Untitled design 2026 05 28T064221.424
    ರಾಶಿ ಭವಿಷ್ಯ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಹೊಸ ಯೋಜನೆಗಳಿಗೆ ಶುಭ ಸಮಯ
    May 28, 2026 | 0
  • Untitled design 2026 05 27T064316.600
    ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!
    May 27, 2026 | 0
  • Untitled design 2026 05 26T064439.193
    ರಾಶಿ ಭವಿಷ್ಯ: ಈ ರಾಶಿಯವರಿಗೆ ಹೊಸ ವಾಹನ ಖರೀದಿ ಯೋಗ, ವ್ಯಾಪಾರದಲ್ಲಿ ಲಾಭ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version