• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಫೆಬ್ರವರಿ 1ರಂದು ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ? ಇಲ್ಲಿ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 1, 2026 - 7:54 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರತಿಯೊಬ್ಬರ ಜೀವನದಲ್ಲಿ ಜನ್ಮಸಂಖ್ಯೆಗೆ ವಿಶೇಷ ಪ್ರಭಾವವಿದೆ. ದಿನದ ಶುಭ-ಅಶುಭ ಫಲಗಳು, ಅವಕಾಶಗಳು, ಸವಾಲುಗಳು ಹಾಗೂ ಅವುಗಳನ್ನು ಎದುರಿಸುವ ಮಾರ್ಗಗಳನ್ನು ಜನ್ಮಸಂಖ್ಯೆಯ ಆಧಾರದಲ್ಲಿ ಅರ್ಥಮಾಡಿಕೊಳ್ಳಬಹುದು. ಫೆಬ್ರವರಿ 1ರ ಭಾನುವಾರದ ದಿನ ಜನ್ಮಸಂಖ್ಯೆ 1ರಿಂದ 9ರವರೆಗೆ ಇರುವವರಿಗೆ ಹೇಗಿರಲಿದೆ ಎಂಬ ವಿವರ ಇಲ್ಲಿದೆ.

ಜನ್ಮಸಂಖ್ಯೆ 1 (1, 10, 19, 28ರಂದು ಜನಿಸಿದವರು)

ಈ ದಿನ ನಿಮ್ಮ ಬುದ್ಧಿಶಕ್ತಿ ಮತ್ತು ಸಂವಹನ ಕೌಶಲ್ಯ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಮಾಧ್ಯಮ, ಬರವಣಿಗೆ, ಶಿಕ್ಷಣ ಮತ್ತು ತರಬೇತಿ ಕ್ಷೇತ್ರದಲ್ಲಿರುವವರಿಗೆ ಉತ್ತಮ ಆದಾಯದ ಸೂಚನೆ ಇದೆ. ಕೆಲವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಕುರಿತು ಸುಳಿವು ದೊರೆಯಬಹುದು. ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲು ದಿನ ಅನುಕೂಲಕರವಾಗಿದೆ.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT
ಜನ್ಮಸಂಖ್ಯೆ 2 (2, 11, 20, 29ರಂದು ಜನಿಸಿದವರು)

ಭಾವನಾತ್ಮಕವಾಗಿ ಸ್ವಲ್ಪ ಏರುಪೇರಿನ ದಿನ. ಸಣ್ಣ ವಿಷಯಗಳಿಗೂ ಮನಸ್ಸು ತೀವ್ರವಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರಮುಖ ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿ ಉಂಟಾಗಿರುವ ಗೊಂದಲಗಳನ್ನು ಮಾತುಕತೆಯಿಂದ ಬಗೆಹರಿಸಬಹುದು. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ನಿಮಗೆ ಬೆಂಬಲವಾಗಿ ನಿಲ್ಲುತ್ತದೆ.

ಜನ್ಮಸಂಖ್ಯೆ 3 (3, 12, 21, 30ರಂದು ಜನಿಸಿದವರು)

ನಿಮ್ಮ ನಾಯಕತ್ವ ಗುಣ ಇಂದು ಹೆಚ್ಚು ಬೆಳಕಿಗೆ ಬರುತ್ತದೆ. ಕೆಲಸದ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನವಾಗಲಿವೆ. ಮೇಲಧಿಕಾರಿಗಳ ಗಮನ ಸೆಳೆಯುವ ಸಾಧ್ಯತೆ ಇದೆ. ಹೊಸ ಜವಾಬ್ದಾರಿಗಳು ನಿಮ್ಮ ಮೇಲಿದೆ. ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಂಡುಬರುತ್ತದೆ.

ಜನ್ಮಸಂಖ್ಯೆ 4 (4, 13, 22, 31ರಂದು ಜನಿಸಿದವರು)

ಚಟುವಟಿಕೆಯಿಂದ ತುಂಬಿರುವ ದಿನ. ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು, ಮಾರಾಟ ಮತ್ತು ವ್ಯಾಪಾರ ಕ್ಷೇತ್ರದಲ್ಲಿರುವವರಿಗೆ ಆದಾಯ ವೃದ್ಧಿಯ ಯೋಗ ಇದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ ಲಾಭಕ್ಕೆ ಕಾರಣವಾಗಬಹುದು. ಆರೋಗ್ಯದ ಬಗ್ಗೆ ಸ್ವಲ್ಪ ಜಾಗರೂಕತೆ ವಹಿಸಿ.

ಜನ್ಮಸಂಖ್ಯೆ 5 (5, 14, 23ರಂದು ಜನಿಸಿದವರು)

ನವ ವಿವಾಹಿತರಿಗೆ ಸಂತೋಷದ ದಿನ. ಪ್ರೀತಿ-ಪ್ರೇಮದಲ್ಲಿರುವವರು ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ನಿರ್ಧಾರ ಮಾಡಬಹುದು. ವಿವಾಹಿತರಿಗೆ ಸಂಗಾತಿಯಿಂದ ಆರ್ಥಿಕ ನೆರವು ದೊರೆಯುವ ಸಾಧ್ಯತೆ ಇದೆ. ಕಲೆ, ಫ್ಯಾಷನ್, ವಿನ್ಯಾಸ ಕ್ಷೇತ್ರದಲ್ಲಿರುವವರಿಗೆ ಶುಭ ಫಲ ಸಿಗಲಿದೆ.

ಜನ್ಮಸಂಖ್ಯೆ 6 (6, 15, 24ರಂದು ಜನಿಸಿದವರು)

ಆತ್ಮವಿಶ್ಲೇಷಣೆ ಮಾಡಲು ಸೂಕ್ತ ದಿನ. ಭವಿಷ್ಯದ ಯೋಜನೆಗಳು ಹಾಗೂ ಬಜೆಟ್ ಸಿದ್ಧಪಡಿಸುವ ಕುರಿತು ಚಿಂತನೆ ಮಾಡುತ್ತೀರಿ. ಕೆಲವೊಮ್ಮೆ ಉದ್ಯೋಗ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಿ ಮಾತನಾಡುವವರಿಂದ ಮನಸ್ಸು ಅಸ್ಥಿರವಾಗಬಹುದು. ಶಾಂತವಾಗಿರುವುದು ಉತ್ತಮ.

ಜನ್ಮಸಂಖ್ಯೆ 7 (7, 16, 25ರಂದು ಜನಿಸಿದವರು)

ಶ್ರಮಕ್ಕೆ ತಕ್ಷಣ ಫಲ ಸಿಗದೇ ಇರಬಹುದು. ನಿರೀಕ್ಷೆ ಹೆಚ್ಚಾದಷ್ಟೂ ಬೇಸರವೂ ಹೆಚ್ಚಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒತ್ತಡದ ಪರಿಸ್ಥಿತಿಗಳು ಎದುರಾಗಬಹುದು. ಆಭರಣ ಖರೀದಿಗೆ ಹೆಚ್ಚಿನ ಖರ್ಚಾಗುವ ಸೂಚನೆ ಇದೆ. ಧೈರ್ಯ ಮತ್ತು ತಾಳ್ಮೆ ಅಗತ್ಯ.

ಜನ್ಮಸಂಖ್ಯೆ 8 (8, 17, 26ರಂದು ಜನಿಸಿದವರು)

ಉತ್ಸಾಹ ಹೆಚ್ಚು ಇರುವ ದಿನ. ಆದರೆ ಇತರರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಮಾತನಾಡುವುದು ಒಳಿತು. ಹಣಕಾಸಿನ ವಿಚಾರಗಳಲ್ಲಿ ಸ್ಪಷ್ಟತೆ ಇರಲಿ. ಮನೆ ಅಥವಾ ಆಸ್ತಿ ಸಂಬಂಧಿತ ಮಾತುಕತೆಗಳು ನಡೆಯಬಹುದು. ಯಾವುದೇ ನಿರ್ಧಾರಕ್ಕೂ ಮೊದಲು ಮನಸ್ಸನ್ನು ಸ್ಥಿರಗೊಳಿಸಿ.

ಜನ್ಮಸಂಖ್ಯೆ 9 (9, 18, 27ರಂದು ಜನಿಸಿದವರು)

ಶ್ರಮ ಮತ್ತು ಶಿಸ್ತಿಗೆ ಮಹತ್ವ ನೀಡುವ ದಿನ. ಕೆಲಸಗಳು ನಿಧಾನವಾಗಿ ಸಾಗಿದರೂ ಗುರಿಯತ್ತ ತಲುಪುವ ಸೂಚನೆ ಇದೆ. ಸರ್ಕಾರಿ ಅಥವಾ ಕಾನೂನು ಸಂಬಂಧಿತ ವಿಷಯಗಳಲ್ಲಿ ಸ್ವಲ್ಪ ವಿಳಂಬವಾಗಬಹುದು. ತಾಳ್ಮೆಯಿಂದ ಮುಂದುವರಿದರೆ ಯಶಸ್ಸು ಸಾಧ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ

ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
October 8, 2026 - 7:22 am
0

Untitled design (98)

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

by ಶಾಲಿನಿ ಕೆ. ಡಿ
October 8, 2026 - 6:51 am
0

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version