• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?

admin by admin
March 4, 2026 - 6:55 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design (41)

ಸಂಖ್ಯಾಶಾಸ್ತ್ರದ ಪ್ರಕಾರ, ನಮ್ಮ ಜನ್ಮದಿನಾಂಕವು ನಮ್ಮ ಜೀವನದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಂದು ಮಾರ್ಚ್ 4, 2026, ಬುಧವಾರದಂದು 1 ರಿಂದ 9 ರವರೆಗಿನ ಜನ್ಮಸಂಖ್ಯೆಯುಳ್ಳವರಿಗೆ ದಿನ ಭವಿಷ್ಯ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1,10, 19, 28

ಈ ಸಂಖ್ಯೆಯವರಿಗೆ ಇಂದು ಸವಾಲುಗಳ ನಡುವೆಯೂ ವಿಜಯದ ನಗು ಕಾದಿದೆ. ಕಚೇರಿಯಲ್ಲಿ ಒತ್ತಡ ಹೆಚ್ಚಿದ್ದರೂ, ನಿಮ್ಮ ಕಾರ್ಯವೈಖರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಸಹೋದ್ಯೋಗಿಗಳಿಗೆ ನೆರವಾಗುವ ಮೂಲಕ ನೀವು ನಾಯಕತ್ವದ ಗುಣ ಪ್ರದರ್ಶಿಸುವಿರಿ. ದೀರ್ಘಕಾಲದ ಕನಸೊಂದು ನನಸಾಗುವ ಸುಳಿವು ಸಿಗಲಿದ್ದು, ಮಾನಸಿಕ ಸ್ಥೈರ್ಯ ಹೆಚ್ಚಿರಲಿದೆ.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!

ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!

ADVERTISEMENT
ADVERTISEMENT
ಜನ್ಮಸಂಖ್ಯೆ 2,11, 20, 29

ಭಾವನಾತ್ಮಕವಾಗಿ ಇಂದು ನಿಮಗೆ ಉತ್ತಮ ದಿನ. ಇತರರ ಕಷ್ಟಗಳನ್ನು ಅರ್ಥಮಾಡಿಕೊಂಡು ಸ್ಪಂದಿಸುವಿರಿ. ಆಧ್ಯಾತ್ಮಿಕ ಚಿಂತನೆಗಳು ಮನಸ್ಸಿಗೆ ಶಾಂತಿ ನೀಡಲಿವೆ. ಆಸ್ತಿ ಖರೀದಿ ಅಥವಾ ನಿವೇಶನ ಹುಡುಕುತ್ತಿರುವವರಿಗೆ ಇಂದು ಮನಸ್ಸಿಗೆ ಒಪ್ಪುವಂತಹ ಡೀಲ್ ಸಿಗುವ ಸಾಧ್ಯತೆ ದಟ್ಟವಾಗಿದೆ.

ಜನ್ಮಸಂಖ್ಯೆ 3, 12, 21, 30

ನಿಮ್ಮಲ್ಲಿ ಇಂದು ಶಾಪಿಂಗ್ ಮಾಡುವ ಹಂಬಲ ಹೆಚ್ಚಿರಲಿದೆ. ಆರ್ಥಿಕತೆಯನ್ನು ಸುಧಾರಿಸಲು ನೀವು ಹಾಕಿದ ಯೋಜನೆಗಳು ಫಲ ನೀಡಲಾರಂಭಿಸುತ್ತವೆ. ವಿಶೇಷವಾಗಿ ಶಿಕ್ಷಕ ವೃತ್ತಿಯಲ್ಲಿರುವವರಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಆರಂಭದಲ್ಲಿ ಆತಂಕವಾದರೂ, ಕೆಲಸ ಮುಗಿದ ಮೇಲೆ ನಿಮಗೆ ದೊಡ್ಡ ಹೆಸರು ಬರಲಿದೆ.

ಜನ್ಮಸಂಖ್ಯೆ 4, 13, 22, 31

ಈ ಸಂಖ್ಯೆಯವರಿಗೆ ದಿನದ ಆರಂಭ ಸ್ವಲ್ಪ ಮಂದಗತಿಯಲ್ಲಿರಬಹುದು. ಕೆಲಸದ ಸ್ಥಳದಲ್ಲಿ ಅನಿರೀಕ್ಷಿತ ತಿರುವುಗಳಿಂದ ಮನಸ್ಸು ವಿಚಲಿತವಾಗಬಹುದು. ಏಕಾಂತವನ್ನು ಬಯಸುವಿರಿ. ಆದರೆ, ಸರ್ಕಾರಿ ಕೆಲಸ ಕಾರ್ಯಗಳು ಅಥವಾ ದಾಖಲೆ ಪತ್ರಗಳ ವ್ಯವಹಾರವಿದ್ದರೆ ಇಂದು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿವೆ.

ಜನ್ಮಸಂಖ್ಯೆ 5, 14, 23

ಪರಿಶ್ರಮ ಮತ್ತು ಯೋಜನೆ (Planning) ಇಂದು ನಿಮ್ಮ ಕೈಹಿಡಿಯಲಿವೆ. ದಾಂಪತ್ಯದಲ್ಲಿ ಸುಖ-ಸಂತೋಷ ಮನೆ ಮಾಡಲಿದೆ. ಆರ್ಥಿಕ ವಿಷಯದಲ್ಲಿ ಎಚ್ಚರಿಕೆ ಇರಲಿ, ಕೈಯಲ್ಲಿರುವ ಹಣಕ್ಕೆ ತಕ್ಕಂತೆ ಬದುಕುವುದು ಕ್ಷೇಮ. ಎಷ್ಟೇ ಆಕರ್ಷಕವಾಗಿ ಕಂಡರೂ ಹೊಸ ಸಾಲದ ಸುಳಿಗೆ ಸಿಲುಕಬೇಡಿ. ಸ್ವಂತ ಶ್ರಮದಿಂದ ಕೆಲಸ ಮುಗಿಸುವುದು ನಿಮಗೆ ಯಶಸ್ಸು ತರಲಿದೆ.

ಜನ್ಮಸಂಖ್ಯೆ 6, 15, 24

ಜವಾಬ್ದಾರಿಯಿಂದ ನುಣುಚಿಕೊಳ್ಳಬೇಡಿ. ಮನೆಯಲ್ಲಿ ತಾಯಿಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಅನಿವಾರ್ಯತೆ ಇರಲಿದೆ. ಹೂಡಿಕೆ ಮಾಡುವಾಗ ‘ರಿಸ್ಕ್’ ತೆಗೆದುಕೊಳ್ಳುವುದು ಬೇಡ. ಅನುಭವಿಗಳ ಮಾತು ಕೇಳುವುದು ಇಂದು ನಿಮ್ಮನ್ನು ದೊಡ್ಡ ನಷ್ಟದಿಂದ ಪಾರು ಮಾಡಬಹುದು.

ಜನ್ಮಸಂಖ್ಯೆ 7, 16, 25

ಇಂದು ತನ್ನ ಕೆಲಸ ತನ್ನ ಪಾಡು ಎನ್ನುವಂತಿರಬೇಕು. ಅತಿಯಾದ ಕರುಣೆ ಅಥವಾ ಭಾವನಾತ್ಮಕವಾಗಿ ಬೇರೆಯವರ ಜವಾಬ್ದಾರಿ ಹೊರಲು ಹೋದರೆ ಸಂಕಷ್ಟ ತಪ್ಪಿದ್ದಲ್ಲ. ಹಣಕಾಸಿನ ತುರ್ತು ಅವಶ್ಯಕತೆಗಾಗಿ ಹಳೆಯ ಉಳಿತಾಯ ಅಥವಾ ಚಿನ್ನಾಭರಣ ಮಾರಾಟ ಮಾಡುವ ಆಲೋಚನೆ ಬರಬಹುದು. ಯೋಚಿಸಿ ನಿರ್ಧಾರ ಕೈಗೊಳ್ಳಿ.

ಜನ್ಮಸಂಖ್ಯೆ 8, 17, 28

ಷೇರು ಮಾರುಕಟ್ಟೆಯ ಹೂಡಿಕೆದಾರರಿಗೆ ಇಂದು ಲಾಭದಾಯಕ ದಿನ. ಹಳೆಯ ವೈಮನಸ್ಸುಗಳನ್ನು ಮರೆತು ಕುಟುಂಬದವರೊಂದಿಗೆ, ವಿಶೇಷವಾಗಿ ತಾಯಿಯೊಂದಿಗೆ ಸಂಬಂಧ ಸುಧಾರಿಸಿಕೊಳ್ಳಲು ಇಂದು ಸಕಾಲ. ನೀರಿನ ವ್ಯವಹಾರ ಮಾಡುವವರಿಗೆ ಉದ್ಯಮ ವಿಸ್ತರಣೆಯ ಯೋಗವಿದೆ. ದೈಹಿಕವಾಗಿ ಹಲ್ಲು ನೋವಿನ ಸಮಸ್ಯೆ ಕಾಣಿಸಿಕೊಳ್ಳಬಹುದು, ನಿರ್ಲಕ್ಷ್ಯ ಬೇಡ.

ಜನ್ಮಸಂಖ್ಯೆ 9, 18, 27

ಕಲಾವಿದರಿಗೆ, ಅದರಲ್ಲೂ ಸಿನಿಮಾ ರಂಗದ ಆಕಾಂಕ್ಷಿಗಳಿಗೆ ಇಂದು ಹೊಸ ಭರವಸೆ ಮೂಡಲಿದೆ. ಸ್ನೇಹಿತರ ಸಹಕಾರದಿಂದ ದೊಡ್ಡ ಕೆಲಸವೊಂದು ಸುಲಭವಾಗಲಿದೆ. ಸ್ಪರ್ಧೆಯ ಬಗ್ಗೆ ಚಿಂತಿಸದೆ ನಿಮ್ಮ ಕೆಲಸದಲ್ಲಿ ಶ್ರದ್ಧೆ ಇಡಿ. ಆರೋಗ್ಯದ ದೃಷ್ಟಿಯಿಂದ ಮೈಗ್ರೇನ್ ಇರುವವರು ಸರಿಯಾದ ಸಮಯಕ್ಕೆ ಔಷಧಿ ಸೇವಿಸುವುದು ಉತ್ತಮ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (12)

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

by ಶಾಲಿನಿ ಕೆ. ಡಿ
July 6, 2026 - 9:27 pm
0

ಹೆಂಡ್ತಿಯರ (11)

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

by ಶಾಲಿನಿ ಕೆ. ಡಿ
July 6, 2026 - 9:12 pm
0

ಹೆಂಡ್ತಿಯರ (10)

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 6, 2026 - 8:30 pm
0

ಹೆಂಡ್ತಿಯರ (9)

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

by ಶಾಲಿನಿ ಕೆ. ಡಿ
July 6, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!
    July 6, 2026 | 0
  • Untitled design (56)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!
    July 5, 2026 | 0
  • Image (5)
    ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ.!
    July 4, 2026 | 0
  • Untitled design 2026 07 03T064452.834
    ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!
    July 3, 2026 | 0
  • Untitled design 2026 07 02T064150.113
    ರಾಶಿ ಫಲ: ಈ ರಾಶಿಯವರಿಗೆ ಹೊಸ ಅವಕಾಶ, ಕೆಲವರಿಗೆ ಆರ್ಥಿಕ ನಷ್ಟದ ಸೂಚನೆ
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version